ಬೆಂಗಳೂರು:ಹನಿಟ್ರ್ಯಾಪ್ ಪ್ರಕರಣವನ್ನು ವಿಧಾನಸಭೆಯಲ್ಲೇ ಪ್ರಸ್ತಾಪಿಸಿದ ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಮೇಲೆ ಕಾಂಗ್ರೆಸ್ ವರಿಷ್ಠರ ಕೆಂಗಣ್ಣು ಬಿದ್ದಿದ್ದು, ಮಂತ್ರಿಗಿರಿಗೂ ಸಂಚಕಾರ ಬಂದಿದೆ. ರಾಷ್ಟ್ರವ್ಯಾಪಿ ವಿಷಯ ಪ್ರಸ್ತಾಪವಾಗುತ್ತಿದ್ದಂತೆ ಎಐಸಿಸಿ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ …