ಸಿಜೆಪಿ ಸಂಚುಗಳಿಗೆ ಕರ್ನಾಟಕ ಕಾಂಗ್ರೆಸ್ ಹಣ ಪೂರೈಸುತ್ತಿದೆ: ಕುಮಾರಸ್ವಾಮಿ ಆರೋಪ ಬೆಂಗಳೂರು:ಭಾರತವನ್ನು ಅಭದ್ರಗೊಳಿಸಲು ನಡೆಯುತ್ತಿರುವ ಸಂಚುಗಳಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ. …
ಸಿಜೆಪಿ ಸಂಚುಗಳಿಗೆ ಕರ್ನಾಟಕ ಕಾಂಗ್ರೆಸ್ ಹಣ ಪೂರೈಸುತ್ತಿದೆ: ಕುಮಾರಸ್ವಾಮಿ ಆರೋಪ ಬೆಂಗಳೂರು:ಭಾರತವನ್ನು ಅಭದ್ರಗೊಳಿಸಲು ನಡೆಯುತ್ತಿರುವ ಸಂಚುಗಳಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಗಂಭೀರ ಆರೋಪ ಮಾಡಿದ್ದಾರೆ. …
ಬೆಂಗಳೂರು:ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಮಾಡಿ ಮುಖ್ಯಮಂತ್ರಿ ಪದವಿಯನ್ನು ಡಿ.ಕೆ.ಶಿವಕುಮಾರ್ ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಇಂತಹ ತಂತ್ರಗಾರಿಕೆಯಲ್ಲಿ ಪಳಗಿರುವ ಶಿವಕುಮಾರ್, ತಮ್ಮ ಸಂಪುಟ ಸಹೋದ್ಯೋಗಿಗಳನ್ನು ಹತೋಟಿಯಲ್ಲಿ …
ಬೆಂಗಳೂರು:ಕರ್ನಾಟಕ ಬಿಜೆಪಿ ಕುತಂತ್ರ ರಾಜಕಾರಣ ಮಾಡದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಗೆಲ್ಲಬೇಕು, ಚುನಾವಣಾ ಆಯೋಗದ ವ್ಯವಸ್ಥೆ ಬಳಸಿಕೊಂಡು ಮತದಾರರ ಪಟ್ಟಿ ತಿರುಚಬಾರದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಟೀಕಿಸಿದ್ದಾರೆ. ಮತದಾರರ ಹೆಸರನ್ನು ಒಂದು ಬೂತ್ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನಸ್ಸು ಮಾಡಿದರೆ ಆರ್ಥಿಕ ಇಲಾಖೆ ಸಹಕಾರ ಇಲ್ಲದೇ ರೈತರ ಕೃಷಿ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ರಾಜ್ಯದ …
ಬೆಂಗಳೂರು:ಬರ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾಮಗಾರಿ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ 3,705 ಕೋಟಿ ರೂ. ನೆರವು ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಮೊದಲ ಹಂತದಲ್ಲಿ ರಾಜ್ಯದ 121 ತಾಲ್ಲೂಕುಗಳನ್ನು …
ಬೆಂಗಳೂರು:ಮುಂಬರುವ ಡಿಸೆಂಬರ್ ಅಂತ್ಯದೊಳಗೆ 17,000 ಶಾಲಾ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನೇಮಕಾತಿಯಿಂದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನಿವಾರಣೆ ಆಗಲಿದೆ ಎಂದರು. ಹಣಕಾಸು ಇಲಾಖೆ ಅನುಮತಿ ಬಿಜೆಪಿ …
ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಪ್ರಯಾಣ ದರವನ್ನು ಶೇಕಡ 25ರಿಂದ ಶೇಕಡಾ 50ರಷ್ಟು ಹೆಚ್ಚಿಸಲು ಸರ್ಕಾರ ಮುಂದಾಗಿದೆ. ನಾಡಹಬ್ಬ ದಸರಾಕ್ಕೂ ಮುನ್ನ ಇಲ್ಲವೇ ನಂತರ ಹೆಚ್ಚಳ ಮಾಡುವ ಬಗ್ಗೆ ಮಂಗಳವಾರ ನಡೆಯುವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವ ನಿರೀಕ್ಷೆ ಇದೆ. …
ಬೆಂಗಳೂರು:ನಗರದ ಹೊಸಕೆರೆಹಳ್ಳಿ ಟೋಲ್ ಬಳಿ ನಿರ್ಮಾಣವಾಗಿರುವ ಶೋಭಾ ಅಪಾರ್ಟ್ಮೆಂಟ್ ನಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬ ಅಕ್ರಮವಾಗಿ 2,000 ಕೋಟಿ ರೂ. ಸಂಪಾದನೆ ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗುರುತರ ಆರೋಪ ಮಾಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, …
ಹಿರಿಯ ಪೋಲಿಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದ ತಂಡ ರಚನೆ ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ರಾಜ್ಯ ಹೈಕೋರ್ಟ್ ಇಂದಿಲ್ಲಿ ಆದೇಶಿಸಿದೆ. ಹಿರಿಯ ಪೋಲಿಸ್ ಅಧಿಕಾರಿ ಅಲೋಕ್ …
ಬೆಂಗಳೂರು:ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನಸ್ಸು ಮಾಡಿದರೆ ಆರ್ಥಿಕ ಇಲಾಖೆ ಸಹಕಾರ ಇಲ್ಲದೇ ರೈತರ ಕೃಷಿ ಸಾಲ ಮನ್ನಾ ಮಾಡಬಹುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ರಾಜ್ಯದ ಹಿರಿಯ ರಾಜಕಾರಣಿ ಅಲ್ಲದೇ, ದೊಡ್ಡ ಉದ್ಯಮಿ, …
ಇ.ಡಿ. ಅಧಿಕಾರಿಗಳ ಜೊತೆ ನಿರ್ದೇಶಕ ರಾಹುಲ್ ನವೀನ್ ಚರ್ಚೆ ಬೆಂಗಳೂರು:ವಿದೇಶದಲ್ಲಿ ಬಂಡವಾಳ ಹೂಡಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳಿಗೆ ಸಂಬಂಧಿಸಿದಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಬಂಧನದ ಭೀತಿ ಎದುರಾಗಿದೆ. ದಕ್ಷಿಣ ಆಫ್ರಿಕಾದ ವಿವಿಧ ದೇಶಗಳಲ್ಲಿ ಅದಿರು ಗಣಿಗಾರಿಕೆ …
ನವದೆಹಲಿ:ಸಿದ್ದರಾಮಯ್ಯ ಆಡಳಿತ ಕಾಲದಿಂದ ಇದುವರೆಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ನಡೆಸಿರುವ ಅಕ್ರಮಗಳ ತನಿಖಾ ಪ್ರಗತಿ ಪರಿಶೀಲಿಸಿ, ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಜಾರಿ ನಿರ್ದೇಶನಾಲಯ (ಇ.ಡಿ.) ತಂಡವೇ ದೆಹಲಿಯಿಂದ ಆಗಮಿಸಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಪುಟದ ಪ್ರಭಾವೀ ಸಚಿವ ಹಾಗೂ ಉದ್ಯಮಿ ಸತೀಶ್ …
ಬೆಂಗಳೂರು:ಮುಂದಿನ 500 ದಿನಗಳ ಆಡಳಿತದಲ್ಲಿ ಯುವಸಮುದಾಯಕ್ಕೆ ಒಂದು ಲಕ್ಷ ಸರ್ಕಾರಿ ಉದ್ಯೋಗ, ಅಲ್ಲದೆ, ಖಾಸಗಿ ಕ್ಷೇತ್ರಗಳಲ್ಲಿ ಐದು ಲಕ್ಷ ಕೆಲಸ ಕೊಡಿಸುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಘೋಷಿಸಿದರು. ಮುಖ್ಯಮಂತ್ರಿಯಾಗಿ ತಮ್ಮ 100 ದಿನಗಳ ಆಡಳಿತದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ಹಾಲ್ನಲ್ಲಿ ಆಯೋಜಿಸಿದ್ದ ದೃಢ …
ಬೆಂಗಳೂರು:ವಿದೇಶೀ ವಿನಿಮಯ ನಿರ್ವಹಣಾ ಕಾಯಿದೆ (ಎಫ್ಇಎಂಎ) ಉಲ್ಲಂಘಿಸಿ ಅಕ್ರಮವಾಗಿ ಹೊರ ರಾಷ್ಟ್ರಗಳಲ್ಲಿ ವಹಿವಾಟು ನಡೆಸಿರುವ ಆರೋಪದ ಮೇಲೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ಮಾಡಿ ದಾಖಲೆಗಳನ್ನು ವಶ …
ಫಿಲಡೆಲ್ಫಿಯಾ(ಅಮೆರಿಕ):ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶದ ಆರ್ಥಿಕತೆ ಸದೃಢವಾಗಿ ಏರುಗತಿಯಲ್ಲಿ ಸಾಗುತ್ತಿದ್ದು, ಭಾರತದಲ್ಲಿ ಬಂಡವಾಳ ಹೂಡಿಕೆಗೆ ಅತ್ಯುತ್ತಮ ವಾತಾವರಣ ಇದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಪಾದಿಸಿದ್ದಾರೆ. ಅಮೆರಿಕದ ಫಿಲಡೆಲ್ಫಿಯಾದಲ್ಲಿ ನಡೆಯುತ್ತಿರುವ ಅಕ್ಕ ರಜತ ಸಮ್ಮೇಳನದ ‘ಬಿಸಿನೆಸ್ ಫೋರಂ-2026’ …

