Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣಉದ್ಯೋಗರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣಸಂದರ್ಶನ

ಐಟಿ ದಾಳಿ; 94 ಕೋಟಿ ರೂ. ನಗದು ವಶ

by cklbkrish October 16, 2023
written by cklbkrish October 16, 2023 0 comments 1 minutes read
4FacebookTwitterPinterestEmail
301

8 ಕೋಟಿ ರೂ. ಮೌಲ್ಯದ ಚಿನ್ನ, ವಜ್ರದ ಆಭರಣ, 30 ವಿದೇಶಿ ವಾಚ್ ಪತ್ತೆ

ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ನಡೆದ ಆದಾಯ ತೆರಿಗೆ ದಾಳಿ ಬೆನ್ನಲ್ಲಿಯೇ ಅಧಿಕೃತವಾಗಿ ಹೊರಬಿದ್ದಿರುವ ಲೆಕ್ಕ ಬೆಚ್ಚಿ ಬೀಳಿಸುವ ರೀತಿಯಲ್ಲಿದೆ.

ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸರಕಾರಿ ಗುತ್ತಿಗೆದಾರರು, ರಿಯಲ್ ಎಸ್ಟೇಟ್ ಡೆವಲಪರ್‌ ಗಳು ಹಾಗೂ ಇನ್ನಿತರರ ಮೇಲೆ ನಡೆದ ಐಟಿ ದಾಳಿಯಲ್ಲಿ ಆದಾಯ ತೆರಿಗೆ ಇಲಾಖೆಯು 94 ಕೋಟಿ ರೂಪಾಯಿ ನಗದು ಮತ್ತು 8 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣಗಳು, 30 ವಿದೇಶಿ ನಿರ್ಮಿತ ಐಷಾರಾಮಿ ಕೈ ಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ದಾಳಿ ಮುಗಿದ ನಂತರ ಆದಾಯ ತೆರಿಗೆ ಇಲಾಖೆಯೇ ಸೋಮವಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಪಂಚರಾಜ್ಯಗಳ ಚುನಾವಣೆ ಘೋಷಣೆಯಾದ ಬಳಿಕ ಕಪ್ಪುಹಣದ ಚಲನವಲನದ ಬಗ್ಗೆ ಖಚಿತ ಮಾಹಿತಿ ಸಂಗ್ರಹ ಮಾಡಿದ ಐಟಿ ಇಲಾಖೆ; ಅಕ್ಟೋಬರ್ 12ರಂದು ಬೆಳಗ್ಗೆಯಿಂದ ಅಖಾಡಕ್ಕೆ ಇಳಿದಿತ್ತು.

ಅನೇಕ ತಂಡಗಳಾಗಿ ದಾಳಿ ನಡೆಸಿದ ತೆರಿಗೆ ಅಧಿಕಾರಿಗಳು, ವಿವಿಧ ರಾಜ್ಯಗಳಲ್ಲಿ ಏಕಕಾಲಕ್ಕೆ ಪರಿಶೀಲನೆ, ಶೋಧ ನಡೆಸಿದರು.

ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳು ಸೇರಿ ನೆರೆಯ ತೆಲಂಗಾಣ, ಆಂಧ್ರ ಪ್ರದೇಶ, ದೆಹಲಿಯ ಹಲವೆಡೆ ಒಟ್ಟು 55 ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ತೆರಿಗೆ ದಾಳಿಯ ಸಂದರ್ಭದಲ್ಲಿ ವೇಳೆ 94 ಕೋಟಿ ರೂಪಾಯಿ ನಗದು ಮತ್ತು 8 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಬಂಗಾರ, ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿದೆ.

ತೆರಿಗೆ ಅಧಿಕಾರಿಗಳ ಶೋಧದ ಸಮಯದಲ್ಲಿ ಕೈ ಗಡಿಯಾರಗಳನ್ನು ಮಾರಾಟ ವ್ಯವಹಾರದಲ್ಲಿ ತೊಡಗಿರದ ಖಾಸಗಿ ಉದ್ಯೋಗಿ ಒಬ್ಬರ ಬಳಿ 30 ಫಾರಿನ್ ಮೇಡ್ ಐಷಾರಾಮಿ ಕೈಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದೆ ಎಂದು ಪ್ರಕಟಣೆ ಹೇಳಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
income taxindiait raidskarnatakakmskmskannadanews
4 FacebookTwitterPinterestEmail
cklbkrish

previous post
5 ರಾಜ್ಯಗಳ ಚುನಾವಣೆಗೂ ನಮಗೂ ಏನು ಸಂಬಂಧ?; ನಾವು ತನಿಖೆ ಮಾಡಲ್ಲಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
next post
ಆಕ್ರೋಶಕ್ಕೆ ಮಣಿದ ಸರಕಾರ; ರೈತರಿಗೆ 5 ತಾಸು ನಿರಂತರ ವಿದ್ಯುತ್‌

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ