Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣಉದ್ಯೋಗರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣಸಂದರ್ಶನ

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ಹರಿಬಿಟ್ಟ ಕಿಡಿಗೇಡಿ ವಿರುದ್ಧ ಪೊಲೀಸರಿಗೆ ದೂರು ಕೊಟ್ಟ ಸಿ.ಎಂ.ಇಬ್ರಾಹಿಂ

by cklbkrish October 17, 2023
written by cklbkrish October 17, 2023 0 comments 1 minutes read
4FacebookTwitterPinterestEmail
208

ಪತ್ರದ ಕೊನೆಯಲ್ಲಿ JUST FOR FUN ಎಂದು ಟೈಪಿಸಿದ್ದ ಕಿಡಿಗೇಡಿ

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ಲೆಟರ್‌ ಹೆಡ್‌ ಮತ್ತು ಸಹಿಯನ್ನು ನಕಲಿ ಮಾಡಿ ಕಿಡಿಗೇಡಿಯೊಬ್ಬ ಸೃಷ್ಟಿಸಿದ್ದ ಹೆಚ್.ಡಿ.ಕುಮಾರಸ್ವಾಮಿ, ನಿಖಿಲ್‌ ಕುಮಾರಸ್ವಾಮಿ ಅವರ ಉಚ್ಛಾಟನೆ ಪತ್ರಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ.

ಸ್ವತಃ ಇಬ್ರಾಹಿಂ ಅವರೇ ನಕಲಿ ಪತ್ರ ಸೃಷ್ಟಿಸಿದ ಕಿಡಿಗೇಡಿ ವಿರುದ್ಧ ಬೆಂಗಳೂರಿನ ಜೆ.ಸಿ.ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ನಕಲಿ ಉಚ್ಚಾಟನೆ ಪತ್ರ ಸೃಷ್ಟಿ ಮಾಡಿದ್ದ ಕಿಡಿಗೇಡಿ, ಹೆಚ್.​ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ. ಇದು ಎಲ್ಲೆಡೆ ವೈರಲ್‌ ಆಗಿತ್ತು. ಇದು ತಮ್ಮ ಗಮನಕ್ಕೆ ಬಂದ ಕೂಡಲೇ ಇಬ್ರಾಹಿಂ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಮಾಜಿ ಮುಖ್ಯಮಂತ್ರಿಗಳ ಕಡೆಯಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

“ಕಿಡಿಗೇಡಿಗಳು ಸೃಷ್ಟಿ ಮಾಡಿರುವ ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು” ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ. ದುಷ್ಕರ್ಮಿಗಳು ನಕಲಿ ಪತ್ರ ಕೊನೆಯಲ್ಲಿ JUST FOR FUN ಎಂದು ಟೈಪಿಸಿದ್ದರು. ಕೆಲವರು ಇದನ್ನು ತೆಗೆದು ಹಾಕಿ ಜಾಲತಾಣಗಳಲ್ಲಿ ಶೇರ್‌ ಮಾಡಿದ್ದರು. ಇದೇ ವೇಳೆ ಜೆ.ಸಿ.ನಗರ ಪೊಲೀಸರು ದೂರು ದಾಖಲಿಸಿಕೊಂಡು, ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ. ಇನ್ನೊಂದೆಡೆ, ಆ ಕಿಡಿಗೇಡಿ ಯಾರೆಂದು ಪತ್ತೆಯಾಗಿದ್ದು, ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದೆ.ಇದಕ್ಕೂ ಮೊದಲು ಹಲವಾರು ಬಾರಿ ಜೆಡಿಎಸ್‌ ಪಕ್ಷ ಹಾಗೂ ನಾಯಕರನ್ನು ತೇಜೋವಧೆ ಮಾಡುವ ಪೋಸ್ಟುಗಳನ್ನು ಹಾಕಿ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾನೆ ಎಂಬ ಮಾಹಿತಿ ಸಿಕ್ಕಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ckcknewsnowcm ibrahimexpel letterfake expelhd kumaraswamyjdsnikhil kumaraswamy
4 FacebookTwitterPinterestEmail
cklbkrish

previous post
ಐಟಿ ಸರಣಿ ದಾಳಿಯಿಂದ ಕಾಂಗ್ರೆಸ್ ನಾಗಾಲೋಟಕ್ಕೆ ಡಬಲ್ ಬ್ರೇಕ್
next post
ಬೆಳಗಾವಿ ರಾಜಕೀಯ: ಡಿಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಪಟ್ಟು; ಸಿದ್ದು ಸರಕಾರಕ್ಕೆ ಇಕ್ಕಟ್ಟು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ