Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, July 25, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಹುಲಿ ಉಗರಿನ ಪೆಂಡೆಂಟ್‌ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಜಗ್ಗೇಶ್‌

by cklbkrish October 25, 2023
written by cklbkrish October 25, 2023 0 comments 1 minutes read
0FacebookTwitterPinterestEmail
95

ಕಾನೂನು ದೊಡ್ಡದು ಎಂದ ಬಿಜೆಪಿ ರಾಜ್ಯಸಭೆ ಸದಸ್ಯ

ಬೆಂಗಳೂರು: ತಮ್ಮ ಕೊರಳಿನಲ್ಲಿದ್ದ ಹುಲಿ ಉಗುರಿನ ಪೆಂಡೆಂಟ್‌ ಅನ್ನು ನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ ಅವರು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಹೀಗೆಂದು ಅವರು ಎಕ್ಸ್‌ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ! ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ! ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ!ಪಾಚ್ಕೊಳಿ” ಎಂದು ಅವರು ಹೇಳಿದ್ದಾರೆ. ತಮ್ಮ ವಿರುದ್ಧ ಕೆಲವರು ದುರುದ್ದೇಶಪೂರಿತವಾಗಿ ಪಿತೂರಿ ನಡೆಸಿದ್ದಾರೆ ಎಂದು ಹೇಳಿರುವ ಅವರು, ತಮ್ಮ ಬಗ್ಗೆ ತಲೆ ಕೆಡಿಸಿಕೊಂಡಿರುವವರಿಗೆ ಧನ್ಯವಾದ ಎಂದಿದ್ದಾರೆ ಅವರು. “ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000 ಜನ ಇದ್ದರೂ ವಿಷಯವಿಲ್ಲದೆ ದ್ವೇಷ ಮಾಡುವ 100 ಜನರು ಇದ್ದೆ ಇರುತ್ತಾರೆ! But remember one thing, ಒಳ್ಳೆ ಗುಣ ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರೂ, ಕಾಯಲು ಒಬ್ಬ ಬರುತ್ತಾನೆ. ಅವನೇ ದೇವರು. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದು ಮಾಡಿ. ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶ! ಎಂದು ಅವರು ಮಾರ್ಮಿಕವಾಗಿ ತಿಳಿಸಿದ್ದಾರೆ.

https://twitter.com/Jaggesh2/status/1717187686434517313

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
actorforest departmentjaggeshkarnatakakmskmskannadanewstiger nail
0 FacebookTwitterPinterestEmail
cklbkrish

previous post
ಅರಣ್ಯಾಧಿಕಾರಿಗಳ ಪರಿಶೀಲನೆಗೆ ಪೆಂಡೆಂಟ್‌ ನೀಡಿದ ಮಾಜಿ ಮುಖ್ಯಮಂತ್ರಿಗಳು
next post
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

You may also like

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026

Categories

  • Special Story (522)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,016)
  • ರಾಜ್ಯ (2,330)
  • ರಾಷ್ಟ್ರ (2,295)
  • ವಿಶ್ಲೇಷಣೆ (199)
  • ಶಿಕ್ಷಣ (402)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026

KMS Special

  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ...

July 24, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ