Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇರಳದಲ್ಲಿ ಸ್ಫೋಟ; ಬೆಂಗಳೂರಿನಲ್ಲಿ ಕಟ್ಟೆಚ್ಚರ

by cklbkrish October 29, 2023
written by cklbkrish October 29, 2023 0 comments 1 minutes read
2FacebookTwitterPinterestEmail
132

ನಗರದ ಆಯಕಟ್ಟಿನ ಭಾಗಗಳಲ್ಲಿ ಬಿಗಿ ಬಂದೋಬಸ್ತ್

ಬೆಂಗಳೂರು: ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿಯಲ್ಲಿ ಕ್ರಿಶ್ಚಿಯನ್ ಸಮುದಾಯದ ಪ್ರಾರ್ಥನಾ ಸಬಾ ಕಾರ್ಯಕ್ರಮದಲ್ಲಿ ಸರಣಿ ಸೋಟ ಬೆನ್ನಲ್ಲೇ ಬೆಂಗಳೂರು ನಗರದಲ್ಲೂ ಸೂಕ್ಷ್ಮ, ಅತೀ ಸೂಕ್ಷ್ಮ ಪ್ರದೇಶಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ನಗರ ಪೊಲೀಸ್ ಆಯಕ್ತ ಬಿ. ದಯಾನಂದ ಸೂಚಿಸಿದ್ದಾರೆ.

ಬೆಂಗಳೂರು ಸೇರಿ ರಾಜ್ಯದ್ಯಂತ ಹೈ-ಅಲರ್ಟ್ ಘೋಷಣೆ ಮಾಡಲಾಗಿದ್ದು, ಕೇರಳ ಗಡಿ ಕರಾವಳಿಯಲ್ಲಿ ಹೆಚ್ಚಿನ ನಿಗಾವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಅವರು ಸೂಚಿಸಿದ್ದಾರೆ.

ರಾಜ್ಯ ಪೊಲೀಸ್ ಘಟಕಗಳಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಕೇಂದ್ರ ಗೃಹ ಸಚಿವಾಲಯ ಈಗಾಗಲೇ ತಾಕೀತು ಮಾಡಿದೆ. ಹಾಗಾಗಿ ಕರ್ನಾಟಕ, ಉತ್ತರ ಪ್ರದೇಶ, ದೆಹಲಿ ಹಾಗೂ ಮಂಗಳೂರಿನ ಗಡಿಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

ಅಲ್ಲದೇ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಿ, ಅಲ್ಲಿಗೆ ಆಗಮಿಸುವ ಪ್ರಯಾಣಿಕರು ಮತ್ತು ಅವರ ಲೆಗೇಜ್ ಬ್ಯಾಗ್‌ಗಳನ್ನು ತೀವ್ರ ತಪಾಸಣೆಗೊಳಪಡಿಸಲಾಗುತ್ತಿದೆ. ಅಷ್ಟೇ ಅಲ್ಲದೇ, ನಗರದಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ ನಗರ ಪೊಲೀಸ್ ಆಯುಕ್ತರು ಸೂಚಿಸಿದಂತೆ ಬಿಗಿ ‘ದ್ರತೆ ಕೈಗೊಳ್ಳಲಾಗಿದೆ. ಇನ್ನು ವಿಧಾನಸೌಧ, ಹೈಕೋರ್ಟ್‌ಗೂ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದ್ದು, ಗುಪ್ತಚರ ಸಂಸ್ಥೆಗಳೊಂದಿಗೆ ಪೊಲೀಸ್ ಇಲಾಖೆ ನಿರಂತರ ಸಂಪರ್ಕದಲ್ಲಿದೆ. ನಗರದಲ್ಲಿ ಹೊಯ್ಸಳ, ಚೀತಾ ಬೀಟ್ ಸಿಬ್ಬಂದಿಗಳ ಗಸ್ತು ಹೆಚ್ಚಳ ಮಾಡಲಾಗಿದೆ.

ಅಲ್ಲದೇ, ಕೇರಳದ ಪೊಲೀಸ್ ಅಧಿಕಾರಿಗಳು, ರಾಜ್ಯ ಮತ್ತು ಕೇಂದ್ರ ಗುಪ್ತಚರ ದಳದ ಅಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಏನಾಗುತ್ತಿದೆ ಎಂಬುದರ ಕುರಿತು ಪ್ರತಿಯೊಂದು ಮಾಹಿತಿಗಳನ್ನು ಸಂಗ್ರಹಿಸಲು ಸೂಚಿಸಲಾಗಿದೆ ಎಂದು ನಗರ ಪೊಲೀಸ್ ವಿಭಾಗದ ಅಧಿರಿಯೊಬ್ಬರು ತಿಳಿಸಿದ್ದಾರೆ.

ಕೇರಳದ ಕಲಮಶ್ಶೇರಿಯಲ್ಲಿ‌ ಬಾಂಬ್ ಸ್ಫೋಟ

ತಿರುವನಂತಪುರಂ: ಕೇರಳದ ಎರ್ನಾಕುಲಂನ ಕಲಮಶ್ಶೇರಿಯಲ್ಲಿ‌ ಬಾಂಬ್ ಸ್ಫೋಟಗೊಂಡು ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ. ಮೂರು ಪ್ರಬಲ ಸ್ಫೋಟ ಉಂಟಾಗಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಕಲಮಶ್ಶೇರಿಯಲ್ಲಿ‌ ಭಾನುವಾರ ಪ್ರಾರ್ಥನೆ ಗಾಗಿ ಸುಮಾರು 2,500 ಮಂದಿ ಸೇರಿದ್ದರು. ಇದೇ ವೇಳೆ ಪ್ರಾರ್ಥನೆ ನಡೆಯುತ್ತಿದ್ದ ಹಾಲ್ ನಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಸ್ಪೋಟದ ಸದ್ದಿಗೆ ಗಾಬರಿಗೊಂಡು ಜನ ದಿಕ್ಕಾಪಾಲಾಗಿ ಓಡತೊಡಗಿದರು. ಪ್ರಾರ್ಥನಾ ಮಂದಿರವನ್ನೇ ಗುರಿಯಾಗಿಸಿಕೊಂಡು ಸ್ಫೋಟಿಸಲಾಗಿದ್ದು,ಇದರ ಹಿಂದೆ ಭಯೋತ್ಪಾದಕ ಕೃತ್ಯ ಇರಬಹುದೆಂದು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಘಟನೆ ಸಂಬಂಧ ಕೇರಳ ಮುಖ್ಯಮಂತ್ರಿ ಪ್ರತಿಕ್ರಿಯಿಸಿ, ಕಲಮಶ್ಯೆರಿಯಲ್ಲಿ ಸಂಭವಿಸಿದ ಸ್ಫೋಟ ದುರದೃಷ್ಟಕರ. ಸ್ಫೋಟದ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಎಲ್ಲ ಅಂಶಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದ್ದಾರೆ. ಘಟನೆ ಸಂಬಂಧ ಒಬ್ಬನನ್ನು ರೈಲ್ವೆ ನಿಲ್ದಾಣ ಬಳಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruckcknewsnowcrimehigh alert in bengalurukerala blastpolicetight security
2 FacebookTwitterPinterestEmail
cklbkrish

previous post
ಜಾತಿಗಣತಿ ವರದಿ ನವೆಂಬರ್ ಅಥವಾ ಡಿಸೆಂಬರ್ ತಿಂಗಳಲ್ಲಿ ಸಲ್ಲಿಕೆ
next post
ಬೆಂಗಳೂರಿನಲ್ಲಿ ಅಗ್ನಿ ದುರಂತ ನಿಗ್ರಹಕ್ಕೆ ಕಠಿಣ ಕ್ರಮ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ