Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಕೆಎಸ್ ಆರ್ ಟಿಸಿ ನೌಕರರಿಗೆ ರಾಜ್ಯೋತ್ಸವದ ಕೊಡುಗೆ

ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ 10.00 ಲಕ್ಷಕ್ಕೆ ಹೆಚ್ಚಳ

by cklbkrish October 30, 2023
written by cklbkrish October 30, 2023 0 comments 1 minutes read
0FacebookTwitterPinterestEmail
82

ಬೆಂಗಳೂರು:ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಕೆ ಎಸ್ ಆರ್ ಟಿ ಸಿ ಯ ನೌಕರರಿಗೆ  ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು 3ಲಕ್ಷದಿಂದ 10ಲಕ್ಷ ರೂ.ಗಳಿಗೆ ಏರಿಕೆ ಮಾಡಲಾಗಿದೆ 

 ಕೆ ಎಸ್ ಆರ್ ಟಿ ಸಿ ಯಲ್ಲಿ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ ಒಂದು ಕೋಟಿ  ಮೊತ್ತದ ಆರ್ಥಿಕ ಪರಿಹಾರ ಒದಗಿಸುತ್ತಿದೆ.

ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ಒಂದು ಕೋಟಿ ರೂ.ನೀಡಲಾಗಿದೆ ಎಂದು ಕೆಎಸ್ಆರ್ ಟಿಸಿ ಪ್ರಕಟಣೆ ತಿಳಿಸಿದೆ.

ಅಪಘಾತ ಹೊರತುಪಡಿಸಿ ಇತರೆ  ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ  ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ.

ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ 10.00 ಲಕ್ಷಕ್ಕೆ ಹೆಚ್ಚಳ

ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ  ನೌಕರರ ಕುಟುಂಬದವರು ಅನುಭವಿಸುವ ಕಷ್ಟಗಳನ್ನು ಗಮನಿಸಿ ನಿಗಮದಿಂದ ಅವರಿಗೆ ನೆರವಾಗಲು 3 ಲಕ್ಷ ರೂ. ನೀಡುತ್ತಿದ್ದ ಪರಿಹಾರ ಮೊತ್ತವನ್ನು ಹೆಚ್ಚಿಸುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದಲೂ ಸಹ ಬೇಡಿಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರವನ್ನು3ರೂ. ಲಕ್ಷದಿಂದ 10 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಇದರಿಂದ ಮೃತರ ಅವಲಂಬಿತರಿಗೆ  7 ಲಕ್ಷ ರೂ.ಗಳ ಹೆಚ್ಚುವರಿ ಪರಿಹಾರ ಮೊತ್ತ ಲಭ್ಯವಾಗುತ್ತದೆ.

ಕಾರ್ಮಿಕರ ಜೀವ ಅಮೂಲ್ಯವಾದದ್ದು, ಜೀವಕ್ಕೆ ಯಾವುದೇ ರೀತಿಯಿಂದಲೂ ಬೆಲೆ ಕಟ್ಟಲಾಗುವುದಿಲ್ಲ. ಆದರೆ ನೌಕರರು ಮರಣ ಹೊಂದಿದ್ದಾಗ ಅವರ ಅವಲಂಬಿತರಿಗೆ ಆದಷ್ಟೂ ಆರ್ಥಿಕವಾಗಿ  ಸಹಾಯ ಮಾಡುವುದು ನಿಗಮದ ಸದುದ್ದೇಶವಾಗಿದೆ.

ಈ ಯೋಜನೆಗೆ ನೌಕರರ ಮಾಸಿಕ ವಂತಿಕೆಯನ್ನು ಪ್ರಸ್ತುತ 100 ರೂ.ನಿಂದ 200 ರೂ. ಗಳಿಗೆ ಹಾಗೂ ನಿಗಮದ ವತಿಯಿಂದ ಪ್ರತಿ ನೌಕರರ ಪರವಾಗಿ ನೀಡಲಾಗುತ್ತಿರುವ 50 ರೂ. ಗಳ ವಂತಿಕೆಯನ್ನು 100 ರೂ. ಗಳಿಗೆ  ಪರಿಷ್ಕರಿಸಲಾಗಿದೆ.

ಪರಿಷ್ಕೃತ ಆದೇಶವು ದಿನಾಂಕ: 01.11.2023 ರಿಂದ ಜಾರಿಗೆ ಬರಲಿದೆ. ಈ ದಿನಾಂಕದ ನಂತರದಲ್ಲಿ ಉಂಟಾಗುವ ಮರಣ ಪ್ರಕರಣಗಳಿಗೆ ಈ ಯೋಜನೆಯು ಅನ್ವಯಿಸುತ್ತದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
busemployeekarnatakaksrtcrelief
0 FacebookTwitterPinterestEmail
cklbkrish

previous post
ಬೆಂಗಳೂರಿನಲ್ಲಿ ಅಗ್ನಿ ದುರಂತ ನಿಗ್ರಹಕ್ಕೆ ಕಠಿಣ ಕ್ರಮ
next post
ಬಿಜೆಪಿಯಿಂದ ಬರ ಪರಿಸ್ಥಿತಿ ಅಧ್ಯಯನ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ