Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟ

ಪ್ರಶಸ್ತಿ ಪುರಸ್ಕೃತರು

by cklbkrish October 31, 2023
written by cklbkrish October 31, 2023 0 comments 2 minutes read
4FacebookTwitterPinterestEmail
187

ಬೆಂಗಳೂರು:ಸುಪ್ರೀಂ ಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿ ವಿ.ಗೋಪಾಲಗೌಡ, ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ನಿವೃತ್ತ ನಿರ್ದೇಶಕ ಡಾ. ರಾಮಚಂದ್ರ, ಮಾಧ್ಯಮ ಕ್ಷೇತ್ರದ ಮಾಯಾ ಶರ್ಮ, ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿ ಗೌಡ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರೊ. ಗೋಪಾಲನ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ೬೮ ಸಾಧಕರು ಹಾಗೂ ೧೦ ಸಂಘ-ಸಂಸ್ಥೆಗಳು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನವೆಂಬರ್ ೧ ರಂದು ಸಂಜೆ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪ್ರಶಸ್ತಿ ಪುರಸ್ಕೃತರಿಗೆ ಐದು ಲಕ್ಷ ನಗದು ಹಾಗೂ ೨೫ ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು ಎಂದರು.

ಸಾಹಿತಿ ಜಾಣಗೆರೆ ವೆಂಕಟರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಮಿತಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಸಲ್ಲಿಸಿದ್ದವರನ್ನು ಗುರುತಿಸಿ ಮಾಡಿದ ಶಿಫಾರಸ್ಸನ್ನು ಸರ್ಕಾರ ಮಾನ್ಯ ಮಾಡಿದೆ ಎಂದು ಹೇಳಿದರು.

ಪುರಸ್ಕೃತರ ಪಟ್ಟಿ ಇಂತಿದೆ:

ಸಮಾಜಸೇವೆ ಕ್ಷೇತ್ರದಲ್ಲಿ ಹುಚ್ಚಮ್ಮ ಬಸಪ್ಪ ಚೌದ್ರಿ (ಕೊಪ್ಪಳ), ಚಾರ್ಮಾಡಿ ಹಸನಬ್ಬ ದ.ಕನ್ನಡ), ಕೆ.ರೂಪ್ಲಾನಾಯಕ್ (ದಾವಣಗೆರೆ) ನಿಜಗುಣಾನಂದ ಸ್ವಾಮೀಜಿ (ನಿಷ್ಕಲ ಮಂಟಪ, ಬೆಳಗಾವಿ), ಜಿ.ನಾಗರಾಜು(ಬೆಂಗಳೂರು) ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಆಡಳಿತ ಕ್ಷೇತ್ರದಲ್ಲಿ ಜಿ.ವಿ.ಬಲರಾಮ್ (ತುಮಕೂರು) ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಲಾಗಿದೆ.

ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಸಿ.ರಾಮಚಂದ್ರ(ಬೆಂಗಳೂರು), ಡಾ. ಪ್ರಶಾಂತ್ ಶೆಟ್ಟಿ(ದ.ಕನ್ನಡ), ಸಾಹಿತ್ಯ ಕ್ಷೇತ್ರದಲ್ಲಿ ಪ್ರೊ. ಸಿ. ನಾಗಣ್ಣ (ಚಾಮರಾಜನಗರ), ಸುಬ್ಬು ಹೊಲೆಯಾರ್ (ಹೆಚ್.ಕೆ. ಸುಬ್ಬಯ್ಯ, ಹಾಸನ), ಸತೀಶ್ ಕುಲಕರ್ಣಿ (ಹಾವೇರಿ), ಲಕ್ಷ್ಮೀಪತಿ ಕೋಲಾರ(ಕೋಲಾರ), ಪರಪ್ಪ ಗುರುಪಾದಪ್ಪ ಸಿದ್ದಾಪುರ (ವಿಜಯಪುರ), ಡಾ. ಕೆ.ಷರೀಫಾ (ಬೆಂಗಳೂರು) ಅವರಿಗೆ ಪ್ರಶಸ್ತಿ ಘೋಷಿಸಲಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ರಾಮಪ್ಪ ಹವಳೆ (ರಾಯಚೂರು), ಕೆ. ಚಂದ್ರಶೇಖರ್ (ಕೋಲಾರ), ಕೆ.ಟಿ. ಚಂದು (ಮಂಡ್ಯ).

ಕ್ರೀಡಾ ಕ್ಷೇತ್ರದಲ್ಲಿ ಕುಮಾರಿ ಟಿ.ಎಸ್. ದಿವ್ಯಾ (ಕೋಲಾರ), ಅದಿತಿ ಅಶೋಕ್ (ಬೆಂಗಳೂರು), ಅಶೋಕ್ ಗದಿಗೆಪ್ಪ ಏಣಗಿ (ಧಾರವಾಡ).

ಚಲನಚಿತ್ರ ಕ್ಷೇತ್ರದಲ್ಲಿ ಡಿಂಗ್ರಿ ನಾಗರಾಜ್, ಬಿ. ಜನಾರ್ಧನ್ (ಬ್ಯಾಂಕ್ ಜನಾರ್ಧನ್) (ಬೆಂಗಳೂರು).

ರಂಗಭೂಮಿ ಕ್ಷೇತ್ರ, ಎ.ಜಿ. ಚಿದಂಬರ ರಾವ್ ಜಂಬೆ (ಶಿವಮೊಗ್ಗ), ಪಿ. ಗಂಗಾಧರ ಸ್ವಾಮಿ (ಮೈಸೂರು), ಹೆಚ್.ಬಿ.ಸರೋಜಮ್ಮ (ಧಾರವಾಡ), ತಯ್ಯಬಖಾನ್ ಎಂ.ಇನಾಮದಾರ, ಡಾ.ವಿಶ್ವನಾಥ್ ವಂಶಾಕೃತ ಮಠ (ಬಾಗಲಕೋಟೆ), ಪಿ. ತಿಪ್ಪೇಸ್ವಾಮಿ (ಚಿತ್ರದುರ್ಗ).

ಸಂಗೀತ ಕ್ಷೇತ್ರ ಡಾ.ನಯನ ಎಸ್.ಮೋರೆ (ಬೆಂಗಳೂರು), ಲೀಲಾ ಎಂ ಕೊಡ್ಲಿ (ಧಾರವಾಡ), ಶಬ್ಬೀರ್ ಅಹಮದ್ (ಬೆಂಗಳೂರು), ಡಾ.ಎಸ್ ಬಾಳೇಶ ಭಜಂತ್ರಿ (ಬೆಳಗಾವಿ).

ಶಿಲ್ಪ ಕಲೆ ಮತ್ತು ಚಿತ್ರಕಲೆ ಕ್ಷೇತ್ರ ಟಿ.ಶಿವಶಂಕರ್ (ದಾವಣಗೆರೆ), ಕಾಳಪ್ಪ ವಿಶ್ವಕರ್ಮ (ರಾಯಚೂರು), ಮಾರ್ಥಾ ಜಾಕಿಮೋವಿಚ್ (ಬೆಂಗಳೂರು), ಪಿ.ಗೌರಯ್ಯ (ಮೈಸೂರು).

ಯಕ್ಷಗಾನ ಮತ್ತು ಬಯಲಾಟ ಕ್ಷೇತ್ರ ಅರ್ಗೋಡು ಮೋಹನದಾಸ ಶೆಣೈ (ಉಡುಪಿ), ಕೆ. ಲೀಲಾವತಿ ಬೈಪಾಡಿತ್ತಾಯ (ದ.ಕನ್ನಡ), ಕೇಶಪ್ಪ ಶಿಳ್ಳಿಕ್ಯಾತರ (ಕೊಪ್ಪಳ), ದಳವಾಯಿ ಸಿದ್ದಪ್ಪ (ವಿಜಯನಗರ). 

ಜಾನಪದ ಕ್ಷೇತ್ರ ಹುಸೇನಾಬಿ ಬುಡೆನ್ ಸಾಬ್ ಸಿದ್ದಿ (ಉತ್ತರ ಕನ್ನಡ), ಶಿವಂಗಿ ಶಣ್ಮರಿ (ದಾವಣಗೆರೆ), ಮಹದೇವು (ಮೈಸೂರು), ನರಸಪ್ಪಾ (ಬೀದರ್), ಶಕುಂತಲಾ ದೇವಲಾನಾಯಕ (ಕಲಬುರಗಿ), ಎಚ್.ಕೆ ಕಾರಮಂಚಪ್ಪ (ಬಳ್ಳಾರಿ), ಡಾ.ಶಂಭು ಬಳಿಗಾರ (ಗದಗ), ವಿಭೂತಿ ಗುಂಡಪ್ಪ (ಕೊಪ್ಪಳ) ಚೌಡಮ್ಮ (ಚಿಕ್ಕಮಗಳೂರು).

ಕೃಷಿ-ಪರಿಸರ ಕ್ಷೇತ್ರದಲ್ಲಿ ಸೋಮನಾಥ ರೆಡ್ಡಿ ಪೂರ್ಮ (ಕಲಬುರಗಿ), ದ್ಯಾವನಗೌಡ ಪಿ. ಪಾಟೀಲ (ಧಾರವಾಡ), ಶವರೆಡ್ಡಿ ಹನುಮರೆಡ್ಡಿ ವಾಸನ (ಬಾಗಲಕೋಟೆ).

ಸಂಕೀರ್ಣ ಕ್ಷೇತ್ರ

ಎ.ಎಂ. ಮದರಿ (ವಿಜಯಪುರ), ಹಾಜಿ ಅಬ್ದುಲ್ಲಾ ಪರಕಳ (ಉಡುಪಿ), ಮಿಮಿಕ್ರಿ ದಯಾನಂದ (ಮೈಸೂರು), ಡಾ. ಕಬ್ಬನಾಲೆ ವಸಂತ ಭಾರದ್ವಾಜ್ (ಮೈಸೂರು), ಲೆಫ್ಟಿನೆಂಟ್ ಜನರಲ್ ಕೊಡನ ಪೂವಯ್ಯ ಕಾರ್ಯಪ್ಪ (ಕೊಡಗು).

ಮಾಧ್ಯಮ ದಿನೇಶ್ ಅಮೀನ್ ಮಟ್ಟು (ದ.ಕನ್ನಡ), ಜವರಪ್ಪ (ಮೈಸೂರು), ಮಾಯಾ ಶರ್ಮ (ಬೆಂಗಳೂರು), ರಫಿ ಭಂಡಾರಿ (ವಿಜಯಪುರ).

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಎಸ್. ಸೋಮನಾಥನ್ ಶ್ರೀಧರ್ ಪನಿಕರ್ (ಬೆಂಗಳೂರು), ಪ್ರೊ|| ಗೋಪಾಲನ್ ಜಗದೀಶ್ (ಚಾಮರಾಜನಗರ).

ಹೊರನಾಡು-ಹೊರದೇಶ ಸೀತಾರಾಮ ಅಯ್ಯಂಗಾರ್, ದೀಪಕ್ ಶೆಟ್ಟಿ, ಶಶಿಕಿರಣ್ ಶೆಟ್ಟಿ.  ಸ್ವಾತಂತ್ರ್ಯ ಹೋರಾಟಗಾರ ಪುಟ್ಟಸ್ವಾಮಿ ಗೌಡ (ರಾಮನಗರ).

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾದ ಸಂಘ ಸಂಸ್ಥೆಗಳು:

ಕರ್ನಾಟಕ ಸಂಘ (ಶಿವಮೊಗ್ಗ), ಬಿ.ಎನ್. ಶ್ರೀರಾಮ ಪುಸ್ತಕ ಪ್ರಕಾಶನ (ಮೈಸೂರು), ಮಿಥಿಕ್ ಸೊಸೈಟಿ (ಬೆಂಗಳೂರು), ಕರ್ನಾಟಕ ಸಾಹಿತ್ಯ ಸಂಘ (ಯಾದಗಿರಿ), ಮೌಲಾನಾ ಅಜಾದ್ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಾಂಸ್ಕೃತಿಕ ಸಂಘ, ದಾವಣಗೆರೆ, ಮುಸ್ಲೀಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದಕ್ಷಿಣ ಕನ್ನಡ, ಸ್ನೇಹರಂಗ ಹವ್ಯಾಸಿ ಕಲಾಸಂಸ್ಥೆ, ಬಾಗಲಕೋಟೆ, ಚಿಣ್ಣರ ಬಿಂಬ, ಮುಂಬೈ, ಮಾರುತಿ ಜನಸೇವಾ ಸಂಘ, ದ.ಕನ್ನಡ, ವಿದ್ಯಾದಾನ ಸಮಿತಿ, ಗದಗ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
awardbengalurukannadakmskmskannadaShivaraj Tangadagithangadagi
4 FacebookTwitterPinterestEmail
cklbkrish

previous post
ಕಲ್ಲಿದ್ದಲು  ಅಭಾವದಿಂದ ಕಗ್ಗತ್ತಲಿನತ್ತ ಕರ್ನಾಟಕ
next post
ದೆಹಲಿ ಯಾತ್ರೆ ಕೈಗೊಂಡರೆ ಪರಿಹಾರ ದೊರೆಯಬಹುದು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ