Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಪರ್ಯಾಯೋತ್ಸವಕ್ಕೆ ಸಂಪೂರ್ಣ ಸಹಕಾರದ ಭರವಸೆ

by cklbkrish November 1, 2023
written by cklbkrish November 1, 2023 0 comments 1 minutes read
0FacebookTwitterPinterestEmail
83

 ಪರ್ಯಾಯೋತ್ಸವಕ್ಕೆ ಸಂಪೂರ್ಣ ಸಹಕಾರದ ಭರವಸೆ

 ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದ ಶ್ರೀ ಪುತ್ತಿಗೆ ಪರ್ಯಾಯ ಸಮಿತಿಯ ಮಹಾ ಪೋಷಕರಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ  ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಅವರನ್ನು ನೇಮಿಸಲಾಗಿದೆ.   

ಪುತ್ತಿಗೆ ಮಠದಲ್ಲಿ ನಡೆದ ಪರ್ಯಾಯೋತ್ಸವ ಪೂರ್ವಭಾವಿ ಸಭೆಯಲ್ಲಿ ಸಚಿವರನ್ನು ಪರ್ಯಾಯ ಸಮಿತಿಯ ಮಹಾಪೋಷಕರನ್ನಾಗಿ ಘೋಷಿಸಲಾಗಿದೆ.

ಸಭೆಯ ಬಳಿಕ ಮಾತನಾಡಿದ ಸಚಿವರು, ಮುಂದಿನ ಜನವರಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಪರ್ಯಾಯೋತ್ಸವಕ್ಕೆ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಪೂರ್ಣ ಪ್ರಮಾಣದ ಸಹಕಾರ ನೀಡಲಾಗುವುದು ಎಂದರು.

ಮುಂದಿನ ಉಡುಪಿ ಭೇಟಿ ವೇಳೆ  ಜಿಲ್ಲಾಡಳಿತದ ವತಿಯಿಂದ ಪರ್ಯಾಯೋತ್ಸವ ಸಂಬಂಧ ಪೂರ್ವಭಾವಿ ಸಭೆಯನ್ನು ಆಯೋಜಿಸುವುದಾಗಿ ತಿಳಿಸಿದರು.

ಪುತ್ತಿಗೆ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಶ್ರೀ ಕೃಷ್ಣ ಪರಮಾತ್ಮ ನನಗೆ ಕರುಣಿಸಿದ್ದಾನೆ. ಪುತ್ತಿಗೆ ಮಠ ದೇಶ, ವಿದೇಶಗಳಲ್ಲೂ ಪ್ರಸಿದ್ಧಿ ಪಡೆದಿದೆ. ಹಿಂದೂ‌ ಸಂಸ್ಕೃತಿ ಶ್ರೇಷ್ಠ ಸಂಸ್ಕೃತಿಯಾಗಿದೆ. ಇದನ್ನು ಉಳಿಸಿ, ಬೆಳಸುವ ಕರ್ತವ್ಯ ನಮ್ಮದು. ನಮ್ಮ ಸಂಸ್ಕೃತಿಯನ್ನು ಪುತ್ತಿಗೆ ಶ್ರೀಗಳು ವಿದೇಶಿ ನೆಲದಲ್ಲಿ ಪಸರಿಸುತ್ತಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

 ಯಾವುದೇ ರಾಜಕೀಯ ತರದೇ ಭಕ್ತಿಭಾವದಿಂದ ಪರ್ಯಾಯೋತ್ಸವದಲ್ಲಿ ಪಾಲ್ಗೊಳ್ಳೋಣ. ದೇಶ ವಿದೇಶಗಳಿಂದ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಸಕಲ ವ್ಯವಸ್ಥೆಯನ್ನು ಮಾಡೋಣ. ಪುತ್ತಿಗೆ ಪರ್ಯಾಯ ಸಮಿತಿ ಮಹಾ ಪೋಷಕರನ್ನಾಗಿ ನನ್ನನ್ನು ನೇಮಿಸಿದ್ದು, ಈ ಹುದ್ದೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ ಎಂದರು.

 ಈ ವೇಳೆ ಪುತ್ತಿಗೆ ಮಠದ ದಿವಾನರಾದ ನಾಗರಾಜ್ ಆಚಾರ್ಯ,  ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷ ಹಾಗು ಮಾಜಿ ಶಾಸಕ ರಘುಪತಿ ಭಟ್, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಸ್ವಾಗತ ಸಮಿತಿಯ ಕೋಶಾಧಿಕಾರಿ ರಂಜನ್ ಕಲ್ಕೂರ ಹಾಗೂ ಪ್ರಸಾದ್ ಕಾಂಚನ್ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
festivalhebbalkarkannadakarnatakakmskmskannadalaxmilaxmihebbalkarputtigeudupi
0 FacebookTwitterPinterestEmail
cklbkrish

previous post
ನ.2ರಂದು ಮತದಾರರ ವಿಶೇಷ ನೋಂದಣಿ
next post
ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ