Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೆಡಿಎಸ್‌ ಬರ ಅಧ್ಯಯನ ತಂಡಗಳ ರಚನೆ

by cklbkrish November 4, 2023
written by cklbkrish November 4, 2023 0 comments 2 minutes read
2FacebookTwitterPinterestEmail
97

ನವೆಂಬರ್‌ 18ರೊಳಗೆ ವರದಿಗಳನ್ನು ಸಲ್ಲಿಸುವಂತೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಅಧ್ಯಯನ ಮಾಡಲು 31 ಜಿಲ್ಲೆಗಳಿಗೂ ತಂಡಗಳನ್ನು ರಚನೆ ಮಾಡಿರುವ ಜೆಡಿಎಸ್‌ ಪಕ್ಷವು, ದೀಪಾವಳಿ ಹಬ್ಬದ ಒಳಗಾಗಿ ಅಧ್ಯಯನ ಮುಗಿಸಿ ಕೇಂದ್ರ ಕಚೇರಿಗೆ ವರದಿ ನೀಡಬೇಕೆಂದು ಆಯಾ ತಂಡಗಳಿಗೆ ಸೂಚನೆ ನೀಡಿದೆ.

ಆಯಾ ಜಿಲ್ಲೆಗಳ ಪಕ್ಷದ ಜಿಲ್ಲಾಧ್ಯಕ್ಷರು, ಹಾಲಿ ಶಾಸಕರು, ಮಾಜಿ ಶಾಸಕರು, ಪರಾಭವಗೊಂಡಿರುವ ಅಭ್ಯರ್ಥಿಗಳು, ಮತ್ತಿತರೆ ಹಿರಿಯ ಮುಖಂಡರನ್ನು ಒಳಗೊಂಡ 31 ತಂಡಗಳನ್ನು ರಚನೆ ಮಾಡಿರುವ ಪಕ್ಷವು, ನವೆಂಬರ್‌ 18ರೊಳಗೆ ವರದಿಗಳನ್ನು ಸಲ್ಲಿಸುವಂತೆ ತಿಳಿಸಿದೆ.

ವಿಧಾನ ಮಂಡಲದ ಒಳಗೆ, ಹೊರಗೆ ದೊಡ್ಡ ಮಟ್ಟದಲ್ಲಿ ರೈತರ ಪರವಾಗಿ ದನಿ ಎತ್ತಲಿದೆ

ಈ ಬಗ್ಗೆ ಇವರೆಲ್ಲರ ಜತೆ ಪಕ್ಷದ ಕಚೇರಿಯಲ್ಲಿಂದು ಸಮಾಲೋಚನೆ ನಡೆಸಿದ ನಂತರ ಪಕ್ಷದ ಹಿರಿಯ ಮುಖಂಡರ ಜತೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು, ಹಾನಿಗೆ ಒಳಗಾಗಿರುವ ಪ್ರತಿ ಪ್ರದೇಶಕ್ಕೂ ಭೇಟಿ ನೀಡಬೇಕು. ಸಂಕಷ್ಟದಲ್ಲಿರುವ ರೈತರ ಜತೆ ನೇರ ಮಾತುಕತೆ ನಡೆಸಿ ವರದಿಗಳನ್ನು ಸಿದ್ಧ ಮಾಡಬೇಕು. ಅದಾದ ನಂತರ ಪಕ್ಷವು ವಿಧಾನ ಮಂಡಲದ ಒಳಗೆ, ಹೊರಗೆ ದೊಡ್ಡ ಮಟ್ಟದಲ್ಲಿ ರೈತರ ಪರವಾಗಿ ದನಿ ಎತ್ತಲಿದೆ ಎಂದು ತಿಳಿಸಿದರು.

ರೈತರು ಮತ್ತೆ ಆತ್ಮಹತ್ಯೆಗೆ ಶರಣಾಗುವ ಸಂದರ್ಭವನ್ನು ಈ ಸರ್ಕಾರವೇ ಸೃಷ್ಟಿ ಮಾಡುತ್ತಿದೆ. ರೈತರು ಬಿಕಾರಿಗಳಾ ಅಥವಾ ಬಿಕ್ಷುಕರಾ? ಅವರ ಬಗ್ಗೆ ಯಾಕೆ ಇಷ್ಟೊಂದು ಅಸಡ್ಡೆಯಿಂದ ಸರ್ಕಾರ ವರ್ತಸುತ್ತಿದೆ? ಐದು ತಿಂಗಳಿಗೆ ಇವರ ಪಾಪದ ಕೊಡ ತುಂಬಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಬರ ಅಧ್ಯಯನ ತಂಡಗಳು ಇಂತಿವೆ:

ಮೈಸೂರು: ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಜಿ.ಡಿ.ಹರಿಶ್ ಕುಮಾರ್, ಕೆ.ಮಹದೇವ್, ಅಶ್ವಿನ್ ಕುಮಾರ್, ಎನ್.ನರಸಿಂಹಸ್ವಾಮಿ

ಚಾಮರಾಜನಗರ: ಜಿ.ಟಿ.ದೇವೇಗೌಡ, ಎಂ.ಆರ್.ಮಂಜುನಾಥ್

ಕೊಡಗು: ಸಾ.ರಾ.ಮಹೇಶ್, ಕೆ.ಮಹದೇವ್

ಮಂಡ್ಯ: ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಡಿ.ರಮೇಶ್, ಕೆ.ಅನ್ನದಾನಿ, ಸುರೇಶ್ ಗೌಡ, ಎ.ಎಸ್.ರವೀಂದ್ರ, ಹೆಚ್.ಟಿ.ಮಂಜು

ಹಾಸನ: ಹೆಚ್.ಡಿ.ರೇವಣ್ಣ, ಹೆಚ್.ಕೆ.ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ, ಸಿ.ಎನ್.ಬಾಲಕೃಷ್ಣ, ಎ.ಮಂಜು, ಕೆ.ಎಸ್.ಲಿಂಗೇಶ್, ಸ್ವರೂಪ್ ಪ್ರಕಾಶ್, ಸೂರಜ್ ರೇವಣ್ಣ

ಶಿವಮೊಗ್ಗ: ಶಾರದಾ ಪೂರ್ಯಾ ನಾಯಕ್, ವೈ.ಎಸ್.ವಿ ದತ್ತಾ, ಬಿ.ಕೆ.ಪ್ರಸನ್ನ ಕುಮಾರ್, ಶಾರದಾ ಅಪ್ಪಾಜಿಗೌಡ

ಚಿಕ್ಕಮಗಳೂರು: ಎಸ್.ಎಲ್.ಭೋಜೇಗೌಡ, ರಂಜನ್ ಅಜಿತ್ ಕುಮಾರ್, ಸುಧಾಕರ್ ಶೆಟ್ಟಿ, ವೈ.ಎಸ್.ವಿ.ದತ್ತಾ

ಕೋಲಾರ: ಜಿ.ಕೆ.ವೆಂಕಟ ಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್, ಗೋವಿಂದರಾಜು, ಆರ್.ಚೌಡರೆಡ್ಡಿ ತೂಪಲ್ಲಿ

ಚಿಕ್ಕಬಳ್ಳಾಪುರ: ಎಂ.ಕೃಷ್ಣಾರೆಡ್ಡಿ, ಬಿ.ಎನ್.ರವಿಕುಮಾರ್, ಕೆ.ಪಿ.ಬಚ್ಚೇಗೌಡ, ಕೆ.ಎಂ.ಮುನೇಗೌಡ

ತುಮಕೂರು: ಎಂ.ಟಿ.ಕೃಷ್ಣಪ್ಪ, ಸುರೇಶ್ ಬಾಬು, ಡಿ.ನಾಗರಾಜಯ್ಯ, ಡಿ.ಸಿ.ಗೌರಿಶಂಕರ್, ಎಂ.ವಿ.ವೀರಭದ್ರಯ್ಯ, ಕೆ.ಎಂ.ತಿಮ್ಮರಾಯಪ್ಪ, ಸುಧಾಕರ ಲಾಲ್, ಆರ್.ಸಿ.ಅಂಜಿನಪ್ಪ

ಚಿತ್ರದುರ್ಗ: ರವೀಂದ್ರಪ್ಪ, ಎಂ.ಜಯಣ್ಣ, ಡಿ.ಯಶೋಧರಾ, ರವೀಶ್

ದಾವಣಗೆರೆ: ಹೆಚ್.ಎಸ್.ಶಿವಶಂಕರ್, ಬಿ.ಚಿದಾನಂದಪ್ಪ

ಬೆಂಗಳೂರು ಗ್ರಾಮಾಂತರ: ಡಾ.ಕೆ.ಶ್ರೀನಿವಾಸಮೂರ್ತಿ, ಎಲ್.ಎನ್.ನಾರಾಯಣಸ್ವಾಮಿ, ಬಿ.ಮುನೇಗೌಡ, ಇ.ಕೃಷ್ಣಪ್ಪ

ರಾಮನಗರ: ಎ.ಮಂಜುನಾಥ್

ಬಳ್ಳಾರಿ-ವಿಜಯನಗರ: ಕೆ.ನೇಮಿರಾಜ್ ನಾಯಕ್, ಪಿ.ಎಸ್.ಸೋಮಲಿಂಗನ ಗೌಡ, ಮೀನಳ್ಳಿ ತಾಯಣ್ಣ

ರಾಯಚೂರು: ಕರೆಮ್ಮ ನಾಯಕ, ವೆಂಕಟರಾವ್ ನಾಡಗೌಡ, ರಾಜಾ ವೆಂಕಟಪ್ಪ ನಾಯಕ ದೊರೆ, ಎಂ.ವಿರೂಪಾಕ್ಷಿ, ಸಿದ್ದುಬಂಡಿ

ಕೊಪ್ಪಳ: ಸಿ.ವಿ.ಚಂದ್ರಶೇಖರ್, ವೀರೇಶ್ ಮಹಾಂತಯ್ಯಮಠ

ಕಲಬುರಗಿ-ಯಾದಗಿರಿ: ಶರಣುಗೌಡ ಕಂದಕೂರ, ದೊಡ್ಡಪ್ಪಗೌಡ ಪಾಟೀಲ, ನರಿಬೋಳ್ ಸುರೇಶ್ ಮಹಾಗಾಂವ್ಕರ್, ಡಾ.ಎ.ಬಿ.ಮಾಲಕರೆಡ್ಡಿ, ಬಾಲರಾಜ್ ಗುತ್ತೇದಾರ್, ಶಿವಕುಮಾರ್ ನಾಟೇಕಾರ್, ಸಂಜೀವನ್ ರಮೇಶ ಯಾಕಾಪುರ, ಕೃಷ್ಣಾರೆಡ್ಡಿ

ಬೀದರ್: ಬಂಡೆಪ್ಪ ಕಾಶೆಂಪೂರ್, ರಮೇಶ್ ಸೋಲಾಪುರ, ಸೂರ್ಯಕಾಂತ ನಾಗಮಾರಪಳ್ಳಿ

ವಿಜಯಪುರ-ಬಾಗಲಕೋಟೆ: ರಾಜೂಗೌಡ, ಬಸವಗೌಡ ಮಾಡಗಿ, ಬಿ.ಡಿ.ಪಾಟೀಲ್, ಸುನೀತಾ ಚೌಹಾಣ್, ದೇವಾನಂದ ಚೌಹಾಣ್, ಹನುಮಂತಪ್ಪ ಮಾವಿನಮರದ

ಹಾವೇರಿ-ದಾರವಾಢ-ಗದಗ: ಆಲ್ಕೋಡ್ ಹನುಂತಪ್ಪ, ಗುರುರಾಜ ಹುಣಸಿಮರದ, ವೀರಭದ್ರಪ್ಪ ಹಾಲರವಿ, ಮಂಜುನಾಥ ಗೌಡ

ಉತ್ತರ ಕನ್ನಡ: ಗಣಪಯ್ಯ ಗೌಡ, ಸೂರಜ್ ನಾಯಕ್ ಸೋನಿ

ಬೆಳಗಾವಿ-ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳು: ಜಿ.ಟಿ.ದೇವೇಗೌಡ, ಶಂಕರ ಮಾಡಲಗಿ, ಪ್ರತಾಪ್ ರಾವ್ ಪಾಟೀಲ್, ನಾಸೀರ್ ಭಗವಾನ್, ಕೆ.ಪಿ.ಮೇಘಣ್ಣನವರ್, ಸೌರಭ್ ಚೋಪ್ರಾ

ದಕ್ಷಿಣ ಕನ್ನಡ-ಉಡುಪಿ: ಎಸ್.ಭೋಜೇಗೌಡ, ಬಿ.ಎಂ.ಫಾರೂಕ್, ಸುಧಾಕರ್ ಶೆಟ್ಟಿ, ಜಾಕೆ ಮಾಧವಗೌಡ, ಯೋಗೇಶ್ ಶೆಟ್ಟಿ

ಬೆಂಗಳೂರು ನಗರ: ಕುಪೇಂದ್ರ ರೆಡ್ಡಿ, ಟಿ.ಎ.ಶರವಣ, ಹೆಚ್.ಎಂ.ರಮೇಶ ಗೌಡ, ಆರ್. ಮಂಜುನಾಥ್, ರೂಥ್ ಮನೋರಮಾ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurujdskarnatakakmskmskannadatour
2 FacebookTwitterPinterestEmail
cklbkrish

previous post
ದೇವನಹಳ್ಳಿ ಬಳಿಯ 400 ವರ್ಷ ಪುರಾತನವಾದ ಹುಣಸೆ ಬನ ಅಭಿವೃದ್ಧಿಗೆ ಸೂಚನೆ
next post
ರಾಜ್ಯದಲ್ಲಿ ಇರುವುದು ಟಿಸಿಎಂ ಮತ್ತು ಡಿಸಿಎಂ ಸರ್ಕಾರ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ