Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಂಗಳೂರಿಗೆ ಪ್ರತ್ಯೇಕ  ಚಿರತೆ ಕಾರ್ಯಪಡೆ: ಈಶ್ವರ ಖಂಡ್ರೆ

by cklbkrish November 6, 2023
written by cklbkrish November 6, 2023 0 comments 1 minutes read
2FacebookTwitterPinterestEmail
71

ಕನಿಷ್ಠ 3 ಜಿಲ್ಲೆಗೆ ಒಂದು ಕ್ಷಿಪ್ರ ಕಾರ್ಯಪಡೆ ಮತ್ತು ಅತ್ಯಾಧುನಿಕ ಸಲಕರಣೆ

ಬೆಂಗಳೂರು: ಬೆಂಗಳೂರು ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸುವಂತೆ  ಹಿರಿಯ ಅಧಿಕಾರಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ನಿರ್ದೇಶಿಸಿದ್ದಾರೆ.

ಬನ್ನೇರುಘಟ್ಟ, ರಾಮನಗರದಲ್ಲಿ ತಲಾ ಒಂದು ಕಾರ್ಯಪಡೆ

ಈಗಾಗಲೇ ಹಾಲಿ ಇದ್ದ 5  ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ  ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ಸೂಚಿಸಿದ್ದಾರೆ.

ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆ ಮತ್ತು ಅಣಕು ಕಾರ್ಯಾಚರಣೆಗಳನ್ನೂ ನಡೆಸಿ ಸಿಬ್ಬಂದಿಯನ್ನು ಸಜ್ಜುಗೊಳಿಸುವುದಾಗಿ ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
animalbengaluruforestkandrekarnatakakmskmskannadaleopardmodern equipment
2 FacebookTwitterPinterestEmail
cklbkrish

previous post
ಬೆಂಗಳೂರು ಕಂಬಳಕ್ಕೆ ಲಕ್ಷೋಪಲಕ್ಷ ಜನ: 130 ಕೋಣಗಳ ಓಟ
next post
ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿದ ರಾಜ್ಯಪಾಲರು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ