Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಳಗಾವಿ ಸುವರ್ಣಸೌಧ ನಿರ್ವಹಣೆಗೆ ಶಾಶ್ವತ ಯೋಜನೆಗೆ ಚಿಂತನೆ

by cklbkrish November 7, 2023
written by cklbkrish November 7, 2023 0 comments 1 minutes read
2FacebookTwitterPinterestEmail
114
ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್- ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಭೇಟಿ

ಬೆಂಗಳೂರು / ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ ನಲ್ಲಿ ವಿಧಾನಮಂಡಲದ ಚಳಿಗಾಲ ಅಧಿವೇಶನ ನಡೆಯುವ ಹಿನ್ನೆಲೆಯಲ್ಲಿ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿವೇಶನದ ಪೂರ್ವಸಿದ್ಧತೆಯನ್ನು ಪರಿಶೀಲಿಸಿದರು.

ಸುವರ್ಣ ವಿಧಾನಸೌಧವನ್ನು ಬೆಂಗಳೂರಿನ ವಿಧಾನಸೌಧದ ಮಾದರಿಯಲ್ಲಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆರಂಭದಲ್ಲಿ ಸುವರ್ಣ ವಿಧಾನಸೌಧದ ಕಟ್ಟಡವನ್ನು ವೀಕ್ಷಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಅವರು, ಪಶ್ಚಿಮ ಪ್ರವೇಶದ್ವಾರದ ಕೆಲವು ಕಡೆಗಳಲ್ಲಿ ಬಣ್ಣ ಮಾಸಿರುವುದು ಹಾಗೂ ಕಲೆಗಳಿರುವುದನ್ನು ಸರಿಪಡಿಸಲು ಸೂಚಿಸಿದರಲ್ಲದೇ ವರ್ಷವಿಡೀ ಸುವರ್ಣ ಸೌಧದ ಉತ್ತಮ ನಿರ್ವಹಣೆಗೆ ಸಂಬಂಧಿಸಿದಂತೆ‌ ಶಾಶ್ವತ ಯೋಜನೆ ರೂಪಿಸಲಾಗುವುದು ಎಂದರು.

ಶಾಸಕರ ಹೆಸರು ಹಾಗೂ ಆಸನ ಸಂಖ್ಯೆಯ ಮಾಹಿತಿಯನ್ನು ಪ್ರದರ್ಶಿಸುವ ಚಾರ್ಟ್ ಅಳವಡಿಸಿ

ಇದಾದ ಬಳಿಕ ವಿಧಾನಸಭೆ ಸಭಾಂಗಣ, ಸಭಾಧ್ಯಕ್ಷರ ಕೊಠಡಿಗಳನ್ನು ಪರಿಶೀಲಿಸಿದರು. ಧ್ವನಿವರ್ಧಕ, ಸ್ವಚ್ಛತೆ, ಆಸನ ವ್ಯವಸ್ಥೆ, ವಿದ್ಯುಚ್ಛಕ್ತಿ, ಅಂತರ್ಜಾಲ ಸಂಪರ್ಕ, ಟಿವಿ ಪರದೆ, ಕಂಪ್ಯೂಟರ್ ಸೇರಿದಂತೆ ಅಧಿವೇಶನ ಸಂದರ್ಭದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು. ವಿಧಾನಸಭೆ ಸಭಾಂಗಣದಲ್ಲಿ ದೊಡ್ಡ ಪರದೆಯ ಟಿವಿ ಅಳವಡಿಸಬೇಕು. ಸಭಾಧ್ಯಕ್ಷರ ಕುರ್ಚಿ ಎದುರು ಎಲ್ಲ ಶಾಸಕರ ಹೆಸರು ಹಾಗೂ ಆಸನ ಸಂಖ್ಯೆಯ ಮಾಹಿತಿಯನ್ನು ಪ್ರದರ್ಶಿಸುವ ಚಾರ್ಟ್ ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಸೆಂಟ್ರಲ್ ಹಾಲ್, ಪರಿಷತ್ ಸಭಾಂಗಣ, ಸಭಾಪತಿ ಕೊಠಡಿ. ವಿರೋಧ ಪಕ್ಷದ ಮೊಗಸಾಲೆ, ಮಂತ್ರಿಗಳ ಮೊಗಸಾಲೆ, ಕ್ಯಾಬಿನೆಟ್ ಹಾಲ್, ಆಡಿಟೋರಿಯಂ ಮತ್ತಿತರ ಸ್ಥಳಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ,ಪೊಲೀಸ್ ಆಯುಕ್ತರಾದ ಎಸ್.ಎನ್.ಸಿದ್ದರಾಮಪ್ಪ, ಜಿಲ್ಲಾ ಪಂಚಾಯತ್ ಮುಖ್ಯ‌ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಭೋಯರ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮೀ ಮತ್ತಿತರರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assemblyBelagavicouncilhoratikarnatakakhadarkmskmskannadasession
2 FacebookTwitterPinterestEmail
cklbkrish

previous post
ಸಂಚಾರಿ ಉದ್ಯೋಗ ನೋಂದಣಿ ಶಿಬಿರ
next post
ಪ್ರಧಾನಮಂತ್ರಿಗಳೆಂದರೆ ಸರ್ವಾಧಿಕಾರಿಯೇ: ಮುಖ್ಯಮಂತ್ರಿ ಸಿದ್ದರಾಮಯ್ಯ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ