Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಸಸ್ಯಾಭಿವೃದ್ಧಿ ಅವಕಾಶಗಳ ಬಗ್ಗೆ ವಿದೇಶಗಳಿಗೆ ಅಧ್ಯಯನ ಪ್ರವಾಸ

by cklbkrish November 9, 2023
written by cklbkrish November 9, 2023 0 comments 1 minutes read
0FacebookTwitterPinterestEmail
100
ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯ ಸೌಲಭ್ಯ ಪಡೆಯಲು ರೈತರ ನೋಂದಣಿ ಕಡ್ಡಾಯ

ಬೆಂಗಳೂರು: ತೋಟಗಾರಿಕೆ ಇಲಾಖೆಯು 2023-24 ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ವಾಣಿಜ್ಯ ಹೂವಿನ ರಫ್ತಿಗಾಗಿ ತಳಿಗಳ ಕೊರತೆ ನಿವಾರಿಸಲು ಆಮದಿಗಾಗಿ ಪ್ರೋತ್ಸಾಹ ಕಾರ್ಯಕ್ರಮ ಹಮ್ಮಿಕೊಂಡಿದೆ.

ಉತ್ಕೃಷ್ಟ ಗುಣಮಟ್ಟದ ಜಾಗತಿಕ ತಳಿಗಳನ್ನು ಪರಿಚಯಿಸಿ (ಆಮದು) ಮತ್ತು ಅವುಗಳ ರಫ್ತುನ್ನು ಉತ್ತೇಜಿಸುವುದು, ರೈತರ ಆದಾಯವನ್ನು ಅಧಿಕಗೊಳಿಸುವುದು, ಸ್ಥಳೀಯ/ ಗ್ರಾಮೀಣ ಮಟ್ಟದಲ್ಲಿ ಉದ್ಯೋಗ ಒದಗಿಸುವುದು, ರಫ್ತು ಆಧಾರಿತ ವಿವಿಧ ವಾಣಿಜ್ಯ ತಳಿಗಳ ಪ್ರದೇಶವನ್ನು ಹೆಚ್ಚಿಸುವುದು, ಹೊಸ ಪುಷ್ಪ ಬೆಳೆ/ತಳಿಗಳನ್ನು ಪರಿಚಯಿಸಲು ಸಸ್ಯಾಭಿವೃದ್ಧಿ ಅವಕಾಶಗಳ ಬಗ್ಗೆ ವಿದೇಶಗಳಿಗೆ ಅಧ್ಯಯನ ಪ್ರವಾಸಕ್ಕಾಗಿ ಅಧ್ಯಯನ ಮಾಡುವುದು ಯೋಜನೆಯ ಉದ್ದೇಶವಾಗಿದೆ.

ಸಹಾಯಧನ ಪಡೆಯಲು ನವೆಂಬರ್ 20 ರೊಳಗೆ ನೋಂದಣಿ ಕಡ್ಡಾಯ

2023-24 ನೇ ಸಾಲಿನ ಮಾರ್ಗಸೂಚಿಯಂತೆ ಸಾಮಾನ್ಯ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಣ್ಣ ಅತೀ ಸಣ್ಣ ರೈತರಿಗೆ ಹಾಗೂ ಮಹಿಳೆಯರಿಗೆ ಶೇ.50 ರಂತೆ ಗರಿಷ್ಠ 4.00 ಲಕ್ಷ ರೂ.ಗಳಿಗೆ ಮೀರದಂತೆ ಕನಿಷ್ಟ 10 ಗುಂಟೆ ಪ್ರದೇಶದಲ್ಲಿ ಅನುಷ್ಟಾನಗೊಳಿಸಲು ಸಹಾಯಧನ ಪಡೆಯಲು ಈ ಕೂಡಲೇ ತಮ್ಮ ಹೆಸರನ್ನು ಆಯಾ ತಾಲ್ಲೂಕಿನ ತೋಟಗಾರಿಕೆ ಕಛೇರಿಗಳಲ್ಲಿ ನವೆಂಬರ್ 20 ರೊಳಗೆ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ.

 ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ತಾಂತ್ರಿಕ ಅಧಿಕಾರಿಗಳನ್ನು ಸಂಪರ್ಕಿಸುವುದು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
flowersformerkannadakarnatakakmsSubsidy
0 FacebookTwitterPinterestEmail
cklbkrish

previous post
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ವಿ.ಸೋಮಣ್ಣ
next post
ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ತಿದ್ದುಪಡಿಗೆ ಒಪ್ಪಿಗೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ