Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯ

ರಾಜ್ಯದಲ್ಲಿ58282 ಬೂತ್‌ಗಳಲ್ಲಿ ಪಕ್ಷದ ಸಂಘಟನೆ ಬಲವರ್ಧನೆ

by KM Shivaraju November 11, 2023
written by KM Shivaraju November 11, 2023 0 comments 1 minutes read
2FacebookTwitterPinterestEmail
73
ಬೂತ್ ಅಧ್ಯಕ್ಷರು ಪಕ್ಷದ ಜೀವಾಳ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಷ್ಟ್ರೀಯ ಘಟಕದ ಮಾದರಿಯಲ್ಲೇ ರಾಜ್ಯದಲ್ಲೂ ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸುವುದಾಗಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ತಿಳಿಸಿದ್ದಾರೆ
ಬೂತ್ ಮಟ್ಟದ ಕಾರ್ಯಕರ್ತರೊಬ್ಬರ ಮನೆಗೆ ತೆರಳಿ ಅವರೊಂದಿಗೆ ಸಂಘಟನೆ ಬಗ್ಗೆ ಸಮಾಲೋಚನೆ ಮಾಡುವ ಮೂಲಕ ತಮ್ಮ ಜವಾಬ್ದಾರಿ ನಿರ್ವಹಣೆಯನ್ನು ಪಾರಂಭಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ರಾಜ್ಯದ ಪ್ರತಿಯೊಂದು ಬೂತ್ ಅಧ್ಯಕ್ಷರು ಕೂಡ ಪಕ್ಷದ ಜೀವಾಳ. ಪಕ್ಷದ ಎಲ್ಲ ಬೂತ್‌ಗಳನ್ನು ಬಲಪಡಿಸಲು ಆದ್ಯತೆ ನೀಡಲಾಗುವುದು. ಗಾಂಧಿನಗರ ಬೂತ್ 40ರ ಅಧ್ಯಕ್ಷ ಶಶೀಂದ್ರ ಅವರ ಮನೆಗೆ ಭೇಟಿ ನೀಡಿ ದೀಪಾವಳಿ ಶುಭಾಶಯ ಕೋರಿದ್ದೇನೆ. ರಾಜ್ಯದಲ್ಲಿ 58282 ಬೂತ್‌ಗಳು ಇವೆ. ಎಲ್ಲ ಬೂತ್‌ಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸಲಾಗುವುದು ಎಂದು ತಿಳಿಸಿದರು.

bjp logo
ಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದಿಲ್ಲ

ಪ್ರತಿ ಬೂತ್ ಪ್ರಮುಖ ಮತ್ತು ಪಕ್ಷದ ಜೀವಾಳ ಎಂಬುದು ಕೇಂದ್ರ ಗೃಹ ಸಚಿವರು ಆದ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ ಅವರ ಕಲ್ಪನೆ ಮತ್ತು ಚಿಂತನೆಯಾಗಿದೆ. ಅವರ ಚಿಂತನೆಯಂತೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ಕೊಡುವ ಮೂಲಕ ಕಾರ್ಯಾರಂಭ ಮಾಡಿದ್ದೇನೆ. ಇಡೀ ರಾಜ್ಯದಲ್ಲಿರುವ ಎಲ್ಲ 58 ಸಾವಿರಕ್ಕೂ ಹೆಚ್ಚು ಬೂತ್‌ಗಳಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸಲು ಹೆಜ್ಜೆ ಇಡುವುದಾಗಿ ಹೇಳಿದರು.
ಪಕ್ಷದ ರಾಷ್ಟ್ರೀಯ ನಾಯಕರು ಬೂತ್ ಅಧ್ಯಕ್ಷರಾಗಿ ಈ ಮಟ್ಟಕ್ಕೆ ಬೆಳೆದುಬಂದಿದ್ದಾರೆ. ಬಿಜೆಪಿ, ರಾಷ್ಟ್ರೀಯ ಅಧ್ಯಕ್ಷರಂತೆ ಬೂತ್ ಅಧ್ಯಕ್ಷರನ್ನೂ ಗೌರವದಿಂದ ಕಾಣುತ್ತದೆ. ಇದೇ ಬಿಜೆಪಿಯ ವಿಶೇಷತೆ ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಉತ್ತರ

ಬಿಜೆಪಿ ಕಾರ್ಯಕರ್ತರು ಹೋರಾಟದಿಂದ ಹಿಂದೆ ಸರಿದ ಉದಾಹರಣೆಗಳಿಲ್ಲ. ನಮ್ಮ ಕಾರ್ಯಕರ್ತರ ರಕ್ತದ ಕಣಕಣದಲ್ಲೂ ಹೋರಾಟದ ಗುಣವಿದೆ. ಕಾಂಗ್ರೆಸ್ ಅಬ್ಬರವನ್ನು ಮೀರಿ ನಮ್ಮ ಪಕ್ಷದ ಕಾರ್ಯಕರ್ತರು ಸಂಘಟನೆ ಮಾಡುತ್ತಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ಕೊಡಲಿದ್ದೇವೆ ಎಂದು ವಿಶ್ವಾಸದಿಂದ ನುಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakmskmskannadanewspoliticsVijayendraVijayendra Yediyurappa
2 FacebookTwitterPinterestEmail
KM Shivaraju

previous post
545 ಪಿಎಸ್ಐ ನೇಮಕಾತಿಗೆ ಮರು ಪರೀಕ್ಷೆ
next post
ರಾಜಧಾನಿ ಸಮೀಪ ಜಾಗತಿಕ ಮಟ್ಟದ ಕೆಎಚ್‌ಐಆರ್ ಸಿಟಿ ನಿರ್ಮಾಣ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ