Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಐಶಾರಾಮಿ ಜೀವನ ನಡೆಸುವವರು ಸಮಾಜವಾದಿನಾ?

by KM Shivaraju November 12, 2023
written by KM Shivaraju November 12, 2023 0 comments 1 minutes read
2FacebookTwitterPinterestEmail
65

ಕಾವೇರಿ ನಿವಾಸಕ್ಕೆ 1.90 ಕೋಟಿ ಮೌಲ್ಯದ ಪೀಠೋಪಕರಣ; ಕಚೇರಿ ಸಭಾಂಗಣಕ್ಕೆ 3 ಕೋಟಿ ರೂ. ಖರ್ಚು

ಬೆಂಗಳೂರು: ಒಂದೆಡೆ ರಾಜ್ಯದಲ್ಲಿ ತೀವ್ರ ಬರಗಾಲ, ವಿದ್ಯುತ್‌ ಕ್ಷಾಮದಿಂದ ಬಳಲುತ್ತಿದ್ದರೆ ಮುಖ್ಯಮಂತ್ರಿ ಮಾತ್ರ ಐಶಾರಾಮಿ ಜೀವನದ ಮೂಲಕ ಶೋಕಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ನಿವಾಸಕ್ಕೆ ಹೊಸದಾಗಿ ಕಾನ್ಫ್‌ರೆನ್ಸ್‌ ಹಾಲ್‌ ಮಾಡಿಕೊಂಡಿದ್ದಾರೆ. ಅದಕ್ಕೆ 3 ಕೋಟಿ ರೂ.ಗಳಷ್ಟು ಜನರ ದುಡ್ಡು ಖರ್ಚು ಮಾಡಿದ್ದಾರೆ. ಅದರ ಜತೆಗೆ, ಕಾವೇರಿ ನಿವಾಸಕ್ಕೆ 1.90 ಕೋಟಿ ರೂಪಾಯಿ ಬೆಲೆ ಬಾಳುವ ʼಸ್ಟ್ಯಾನ್ಲಿʼ ವಿದೇಶಿ ಬ್ರಾಂಡಿನ ಸೋಫಾ ಸೆಟ್‌, ಕಾಟ್‌ ಹಾಕಿಸಲಾಗಿದೆ. ಇದಕ್ಕೆ ಸರ್ಕಾರದಿಂದ ಹಣ ನೀಡಲಾಗಿಲ್ಲ. ಹಾಗಾದರೆ, ಅದಕ್ಕೆ ಹಣ ಕೊಟ್ಟವರು ಯಾರು? ಇಂಥ ಐಶಾರಾಮಿ ಸೋಫಾ, ಕಾಟ್‌ʼಗಳನ್ನು ಬಳಸುವ ವ್ಯಕ್ತಿ ಸಮಾಜವಾದಿನಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ನನಗೆ ಬಂದಿರುವ ಮಾಹಿತಿ ಪ್ರಕಾರ ಯಾರೋ ಸಚಿವರೊಬ್ಬರ ಕಡೆಯವರು ಅದನ್ನೆಲ್ಲಾ ಮಾಡಿಸಿದ್ದಾರಂತೆ. ಇದೆನ್ನೆಲ್ಲಾ ನೋಡುತ್ತಿದ್ದರೆ ಇದು ಹ್ಯುಬ್ಲೆಟ್‌ ವಾಚ್‌ನ ಅಪ್ಡೇಟೆಡ್‌ ವರ್ಷನ್ ಥರಾ ಕಾಣುತ್ತಿದೆ ಎಂದು ಅವರು ವ್ಯಂಗ್ಯವಾಡಿದರು.

ಸರ್ಕಾರಕ್ಕೆ ಬರಕ್ಕಿಂತ ಕಾರುಗಳನ್ನು ಖರೀದಿ ಮಾಡಿಸಲಿಕ್ಕೆ, ಸಚಿವರ ನಿವಾಸಗಳನ್ನು ಡೆಕೋರೇಟ್‌ ಮಾಡೋದಕ್ಕೆ ಹಣ ಖರ್ಚು ಮಾಡುತ್ತಿದ್ದಾರೆ. ಬಡಪಾಯಿ ರೈತರಿಗೆ ಕೊಡಲಿಕ್ಕೆ ಇವರ ಬಳಿ ಹಣ ಇಲ್ಲ. ಮಂತ್ರಿಗಳ ಮನೆ ಸಿಂಗಾರಕ್ಕೆ ಹತ್ತು ಕೋಟಿ ರೂ. ಖರ್ಚು ಮಾಡುತ್ತಿದ್ದಾರೆ. ನಾನು ಈ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೆ. ಇಂಥ ಖರ್ಚಿಗೆ ಒಂದು ರೂಪಾಯಿ ಕೊಡ್ತಾ ಇರಲಿಲ್ಲ. ಒಂದು ಕಾರು ಖರೀದಿ ಮಾಡಲು ಬಿಡಲಿಲ್ಲ ನಾನು ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucm househd kumaraswamykarnatakakmskmskannadapoliticsrenovationSiddaramaiah
2 FacebookTwitterPinterestEmail
KM Shivaraju

previous post
ಪಂಚರಾಜ್ಯಗಳ ಜನರಿಗೆ ಸುಳ್ಳು ಗ್ಯಾರಂಟಿಗಳ ಮಂಕುಬೂದಿ: ಹೆಚ್.ಡಿ.ಕುಮಾರಸ್ವಾಮಿ ಕಟುಟೀಕೆ
next post
ಇದು ಕರ್ನಾಟಕ, ಡಿಕೆಶಿ ರಿಪಬ್ಲಿಕ್ ಅಲ್ಲ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ