Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೆಹಲಿಯಲ್ಲಿ 50 ಮಳಿಗೆಯ ಶಾಪಿಂಗ್ ಕಟ್ಟಡ ಸಂಕೀರ್ಣ

by KM Shivaraju November 14, 2023
written by KM Shivaraju November 14, 2023 0 comments 1 minutes read
2FacebookTwitterPinterestEmail
84
ಕರ್ನಾಟಕ ಕರ -ಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ  ಶಾಶ್ವತ ಮಳಿಗೆ

ನವದೆಹಲಿ: ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳ 2023 ರ ಅಂಗವಾಗಿ ನವದೆಹಲಿಯ ಪ್ರಗತಿ ಮೈದಾನದಲ್ಲಿ ತಾತ್ಕಾಲಿಕವಾಗಿ  ನಿರ್ಮಾಣ ಮಾಡಿರುವ ಕರ್ನಾಟಕ ಪೆವಿಲಿಯನ್ ಮಾದರಿಯಲ್ಲಿ ದೆಹಲಿಯಲ್ಲಿ ಶಾಶ್ವತವಾಗಿ    50 ಮಳಿಗೆಗಳನ್ನು ಒಳಗೊಂಡ ಒಂದು ಶಾಪಿಂಗ್ ಕಟ್ಟಡ ಸಂಕೀರ್ಣವನ್ನು ಆದಷ್ಟು ಬೇಗ ನಿರ್ಮಾಣ ಮಾಡುವುದಾಗಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಪ್ರಕಟಿಸಿದ್ದಾರೆ .

 ನವದೆಹಲಿಯ ಪ್ರಗತಿ ಮೈದಾನದಲ್ಲಿ ಆಯೋಜಿಸಿದ್ದ ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳ 2023 ರಲ್ಲಿ ಕರ್ನಾಟಕ ರಾಜ್ಯದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಕರ್ನಾಟಕ   ಪೆವಿಲಿಯನ್ ಉದ್ಘಾಟನೆ ಮಾಡಿ ಮಾತನಾಡಿದರು.

ಕರ್ನಾಟಕ ಕರ-ಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟಕ್ಕಾಗಿ ದೆಹಲಿಯಲ್ಲಿ 50 ಮಳಿಗೆಗಳನ್ನು ಶಾಶ್ವತವಾಗಿ ನಿರ್ಮಾಣ ಮಾಡಲಾಗುವುದು. ಇದರಿಂದ ಕರ್ನಾಟಕದ ಗುಡಿ ಕೈಗಾರಿಕೆಗೆ ಉತ್ತೇಜನ ನೀಡಿದಂತಾಗುತ್ತದೆ ಎಂದರು.

ಕರ್ನಾಟಕ ಪೆವಿಲಿಯನ್ ನಲ್ಲಿ 40ಕ್ಕೂ ಹೆಚ್ಚು ಮಳಿಗೆ

 ಕರ್ನಾಟಕ ಪೆವಿಲಿಯನ್ ನಲ್ಲಿದ್ದ  40ಕ್ಕೂ ಹೆಚ್ಚು ಮಳಿಗೆಗಳನ್ನು ಜಯಚಂದ್ರ ಅವರು ವೀಕ್ಷಿಸಿದರು. ರಾಜ್ಯದ 31 ಜಿಲ್ಲೆಗಳಿಂದ ಆಗಮಿಸಿದ್ದ ಗ್ರಾಮೀಣ ಗುಡಿ ಕೈಗಾರಿಕೆ ವಸ್ತುಗಳು, ಚನ್ನಪಟ್ಟಣದ ಗೊಂಬೆಗಳು, ಕೆಎಸ್ಐಸಿ ಮೈಸೂರ್ ಸಿಲ್ಕ್ ಸೀರೆಗಳು, ಸಿರಿಧಾನ್ಯಗಳು, ಮರದಿಂದ ಮಾಡಿದ್ದ ಅಲಂಕಾರಿಕ ವಸ್ತುಗಳು, ತೆಂಗು ಮತ್ತು ನಾರು ಅಭಿವೃದ್ಧಿ ಮಂಡಳಿ ತಯಾರಿಸಿದ್ದ ಉತ್ಪನ್ನಗಳು ಚರ್ಮದ ಉತ್ಪನ್ನಗಳು  ಆಯುರ್ವೇದ ಔಷಧಿಗಳು, ವಿವಿಧ ಬಗೆಯ ತಿಂಡಿ-ತಿನಿಸುಗಳು ಸೇರಿದಂತೆ  ಕರ್ನಾಟಕದಲ್ಲಿ ತಯಾರಿಸಿದ್ದ ವಿವಿಧ ಉತ್ಪನ್ನಗಳನ್ನು ವೀಕ್ಷಿಸಿ ಮಾರಟಗಾರರಿಗೆ ಪ್ರೋತ್ಸಾಹ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಭವನ ನಿವಾಸಿ ಆಯುಕ್ತರಾದ ಎಂ.ಇಮ್ ಕೊಂಗ್ಲ ಜಮೀರ್ ಹಾಜರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakmskmskannadanewdelhitbjtbjayachandra
2 FacebookTwitterPinterestEmail
KM Shivaraju

previous post
ವಿದ್ಯುತ್ ಕಳ್ಳತನ ಒಪ್ಪಿದ ಕುಮಾರಸ್ವಾಮಿಗೆ ಅಭಿನಂದನೆ: ಡಿಸಿಎಂ ಡಿ.ಕೆ.ಶಿವಕುಮಾರ್
next post
ಶಿಕ್ಷಣ-ಸಂಶೋಧನಾ ಸಂಸ್ಥೆಗಳ ಸ್ಥಾಪನೆ, ತಂತ್ರಜ್ಞಾನ ಅಭಿವೃದ್ಧಿ ನೆಹರು ಸಾಧನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ