Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಜೆಡಿಎಸ್ ಮೂಲ ಪಕ್ಷವಾಗಿ ಉಳಿದಿಲ್ಲ; ಕುಟುಂಬಕ್ಕೆ ಸೀಮಿತ

by KM Shivaraju November 15, 2023
written by KM Shivaraju November 15, 2023 0 comments 1 minutes read
2FacebookTwitterPinterestEmail
56
ಮಾಜಿ ಶಾಸಕರಾದ ಗೌರಿಶಂಕರ್,  ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಿಎಂ ಆರೋಪ

ಬೆಂಗಳೂರು:  ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನ ಸಮುದಾಯದ ರಾಜಕೀಯ ಪಕ್ಷವಾಗಿ ಉಳಿದಿಲ್ಲ, ಕೇವಲ ಕುಟುಂಬಕ್ಕೆ ಸೀಮಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಟೀಕಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಮಾಡಿಕೊಂಡ ನಂತರ ಮಾತನಾಡಿದ ಮುಖ್ಯಮಂತ್ರಿ ಅವರು, ಜೆಡಿಎಸ್‌ನ ಡಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಇವರೂ ಸೇರಿದಂತೆ ಬಹಳಷ್ಟು ಮಂದಿ ಕಾಂಗ್ರೆಸ್ ಕದ ತಟ್ಟಿದ್ದಾರೆ ಎಂದರು.  

ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಲಿ ಸೆಕ್ಯುಲರ್ ಸಿದ್ಧಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು.

ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ “ಬಿ” ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ ಎಂದು ಸಮರ್ಥಿಸಿಕೊಂಡರು.

ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ “ಮೋದಿ ಗ್ಯಾರಂಟಿ” ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿ, ಪ್ರಧಾನಿ ನರೇಂದ್ರ ಮೋದಿಯವರೇ, ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು.

ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurujdskarnatakakmskmskannadanewspoliticsSiddaramaiah
2 FacebookTwitterPinterestEmail
KM Shivaraju

previous post
ಟೌನ್ ಹಾಲ್ ಮುಂದೆ ಜನಪರ ಪ್ರತಿಭಟನೆಗೆ ಅವಕಾಶ
next post
ಕುಮಾರಸ್ವಾಮಿ ಅವರ ’ಸರ್ಜಿಕಲ್ ಸ್ಟ್ರೈಕ್ಗೆ ಕೈ ಪಡೆ ತರಗುಟ್ಟಿದೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ