Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಟೌನ್ ಹಾಲ್ ಮುಂದೆ ಜನಪರ ಪ್ರತಿಭಟನೆಗೆ ಅವಕಾಶ

by KM Shivaraju November 15, 2023
written by KM Shivaraju November 15, 2023 0 comments 1 minutes read
3FacebookTwitterPinterestEmail
78
ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ಮುಂದಿನ ಕ್ರಮ : ಸಿ.ಎಂ.ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಬೆಂಗಳೂರಿನ ಟೌನ್ ಹಾಲ್ ಮುಂದೆ ಜನಪರ ಪ್ರತಿಭಟನೆ, ಹೋರಾಟಗಳಿಗೆ ಅವಕಾಶ ಕೊಡಿಸುವ ದಿಕ್ಕಿನಲ್ಲಿ ಕ್ರಮ ವಹಿಸಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಪ್ರಗತಿಪರ ಚಳವಳಿಗಳ ನೈತಿಕ ಶಕ್ತಿ-ಡಾ.ಮರುಳಸಿದ್ದಪ್ಪ” ಅವರ ಗೌರವ ಗ್ರಂಥ ಲೋಕಾರ್ಪಣೆಗೊಳಿಸಿ ಕೆ.ಎಂ.ಎಸ್ ದಂಪತಿಯನ್ನು ಅಭಿನಂದಿಸಿ ಮಾತನಾಡಿದರು.

ಸರ್ಕಾರವನ್ನು ಎಚ್ಚರಿಸುವ ನಿಜವಾದ ಜನಪರವಾದ ಚಳವಳಿಗಳು ಸಮಾಜಕ್ಕೆ ಅತ್ಯಗತ್ಯ. ಇಂತಹ ಪ್ರತಿಭಟನೆ, ಚಳವಳಿಗಳನ್ನು ನಾನು ಬೆಂಬಲಿಸುತ್ತೇನೆ. ಸ್ಬಾಗತಿಸುತ್ತೇನೆ ಎಂದರು.

ಆದಷ್ಟು ಶೀರ್ಘವಾಗಿ ಅಡ್ವೊಕೇಟ್ ಜನರಲ್ ಜತೆ ಚರ್ಚಿಸಿ ಟೌನ್ ಹಾಲ್ ಎದುರು ಮತ್ತೆ ಪ್ರತಿಭಟನೆಗಳಿಗೆ, ಹೋರಾಟಗಳಿಗೆ ಅವಕಾಶ ಆಗುವ ದಿಕ್ಕಿನಲ್ಲಿ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರಲಾಗುವುದು ಎಂದರು.

ಅಸಮಾನತೆ ತುಂಬಿರುವ ಜಡ ವ್ಯವಸ್ಥೆಯಲ್ಲಿ ಬದಲಾವಣೆ ಆಗಬೇಕು. ಈ ಬದಲಾವಣೆ ಜನಪರ ಹೋರಾಟ, ಚಳವಳಿಗಳಿಂದ ಮಾತ್ರ ಸಾಧ್ಯ. ಆದ್ದರಿಂದ ಸರ್ಕಾರವನ್ನು ಎಚ್ಚರಿಸುವ, ನಿಜವಾದ ಜನಪರತೆಯಿಂದ ಕೂಡಿದ  ಹೋರಾಟ, ಪ್ರತಿಭಟನೆಗಳು ನಡೆಯಬೇಕು ಎಂದು ಹೇಳಿದರು.

ಸಮಾಜ ಮತ್ತು ಸರ್ಕಾರವನ್ನು ಎಚ್ಚರಿಸುವ ಹೋರಾಟಗಳಿಗೆ ಸ್ವಾಗತಿಸುವುದು ಮಾತ್ರವಲ್ಲದೆ, ಅಭಿವ್ಯಕ್ತಿ ಸ್ವಾತಂತ್ರ್ಯದ ರಕ್ಷಣೆಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದರು.

ಬಸವಣ್ಣನವರ ಕೆಲವು ಆರಾಧಕರು ಬಸವಣ್ಣರ ವೈಚಾರಿಕತೆಯನ್ನು ಆಚರಿಸುವುದಿಲ್ಲ. ಮೌಡ್ಯವಿರೋಧಿ ಬಸವಣ್ಣನವರ ಮೌಲ್ಯಗಳನ್ನು ಆಚರಿಸುವುದಿಲ್ಲ. ಆದರೆ ಕೆ.ಮರುಳಸಿದ್ದಪ್ಪ  ಅವರು ನಿಜವಾದ ಶರಣರು. ನುಡಿದಂತೆ, ಬರೆದಂತೆ ಬದುಕುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakmskmskannadaprotestSiddaramaiahtownhall
3 FacebookTwitterPinterestEmail
KM Shivaraju

previous post
ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ
next post
ಜೆಡಿಎಸ್ ಮೂಲ ಪಕ್ಷವಾಗಿ ಉಳಿದಿಲ್ಲ; ಕುಟುಂಬಕ್ಕೆ ಸೀಮಿತ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ