Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಕೆಎಂಎಫ್  ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸ ವಿತರಣೆ

by KM Shivaraju November 16, 2023
written by KM Shivaraju November 16, 2023 0 comments 2 minutes read
2FacebookTwitterPinterestEmail
193
ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ಅತ್ಯಾಧುನಿಕ ಕುರಿ ಮೇಕೆಗಳ  ವಧಾಗಾರ ಕೇಂದ್ರ

ಬೆಂಗಳೂರು:  ತುಮಕೂರು ಜಿಲ್ಲೆಯ ಶಿರಾದಲ್ಲಿ ಅತ್ಯಾಧುನಿಕ ಕುರಿ ಮೇಕೆಗಳ ವಧಾಗಾರ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಮುಂದಿನ ವರ್ಷದ ಜನವರಿಯಲ್ಲಿ ಲೋಕಾರ್ಪಣೆ ಮಾಡುವುದಾಗಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಅವರು ಪ್ರಕಟಿಸಿದ್ದಾರೆ .

ಚೀಲನಹಳ್ಳಿ ವಧಾಗಾರ ನಿರ್ಮಾಣದ ಕಾಮಗಾರಿ ಪ್ರಗತಿಗೆ ಸಂಬಂಧಿಸಿದಂತೆ ಟಿ.ಬಿ ಜಯಚಂದ್ರ ಅವರು ವಿಧಾನಸೌಧದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು .

ಪಶು ಸಂಗೋಪನೆ ಇಲಾಖೆಯ ಕಾರ್ಯದರ್ಶಿಗಳಾದ  ಸಲ್ಮಾ ಫಾತಿಮಾ  ಹಾಗೂ ಪಶು ಸಂಗೋಪನೆ ಇಲಾಖೆಯ ಹಿರಿಯ ಅಧಿಕಾರಿಗಳಾದ ಡಾ. ಮುರಳಿಧರ್, ಡಾ ಜೆ ಪಂಪಾಪತಿ ಸೇರಿದಂತೆ  ಇತರೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಖಾಸಗಿ ಸಹಭಾಗಿತ್ವದ ಪ್ರಥ ಮೀಟ್ ವರ್ಕಸ್ನ ಸಿಇಓ ಸುದರ್ಶನ್  ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ. ಎನ್.ಅಭಿಷೇಕ್ ಅವರು ಸಹ ಭಾಗವಹಿಸಿದ್ದರು.

ರೈತರಿಂದ  ಖರೀದಿಸಿದ ಕುರಿ -ಮೇಕೆ ಮಾಂಸ ಜನವರಿಯಲ್ಲಿ ಗ್ರಾಹಕರಿಗೆ  ಪೂರೈಕೆ

ಶಿರಾ ತಾಲೂಕಿನ ಚೀಲನಹಳ್ಳಿಯಲ್ಲಿ ಅತ್ಯಾಧುನಿಕ ಕುರಿ ಮೇಕೆಗಳ  ವಧಾಗಾರ ಕೇಂದ್ರವನ್ನು ಸಾರ್ವಜನಿಕ  ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡಲಾಗಿದ್ದು ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸುವ ಕಾರ್ಯ ಮುಗಿದಿದೆ.  ಮುಂದಿನ ವರ್ಷದ ಜನವರಿಯಲ್ಲಿ ರೈತರಿಂದ ಕುರಿ ಮೇಕೆಗಳನ್ನು ಖರೀದಿಸಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮಾಂಸ ಸಂಸ್ಕರಣೆ ಮಾಡಿ ಗ್ರಾಹಕರಿಗೆ ಒದಗಿಸಲಾಗುವುದು ಎಂದು ಜಯಚಂದ್ರ ಅವರು ತಿಳಿಸಿದರು.

ರೈತರು ಬೆಳೆಸಿರುವ ಕುರಿ ಹಾಗೂ ಮೇಕೆಗಳಿಗೆ ಸ್ಪರ್ಧಾತ್ಮಕ ಬೆಲೆ ನೀಡುವುದು ಹಾಗೂ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಶುದ್ಧ ಮಾಂಸವನ್ನು ಸರಬರಾಜು ಮಾಡುವುದು ತಮ್ಮ ಈ ಯೋಜನೆಯ ಉದ್ದೇಶವಾಗಿದೆ. ರೈತರ ಮನೆ ಬಾಗಿಲಿಗೆ ತೆರಳಿ ಕುರಿ ಮೇಕೆಗಳನ್ನು ಖರೀದಿ ಮಾಡಲು ಸಹ ಯೋಜನೆ ರೂಪಿಸುವುದಾಗಿ ತಿಳಿಸಿದರು.

 ಕೆಎಂಎಫ್ ಮಾದರಿಯಲ್ಲಿ ಕುರಿ ಹಾಗೂ ಮೇಕೆ ಮಾಂಸವನ್ನು ಬ್ರಾಂಡ್ ಮಾಡಲಾಗುವುದು.  ಕೆಎಂಎಫ್  ಬೂತ್ ನಲ್ಲಿ ಹಾಲಿನ ಎಲ್ಲಾ ಉತ್ಪನ್ನಗಳು ಗ್ರಾಹಕರಿಗೆ ದೊರೆಯುತ್ತಿರುವ ಮಾದರಿಯಲ್ಲಿ ಶುದ್ದವಾದ ಕುರಿ ಮತ್ತು ಮೇಕೆ ಮಾಂಸ ಹಾಗೂ ಮಾಂಸದ ಉತ್ಪನ್ನಗಳನ್ನು ಗ್ರಾಹಕರಿಗೆ ಸರಬರಾಜು ಮಾಡುವುದಾಗಿ ಜಯಚಂದ್ರ ಅವರು ತಿಳಿಸಿದರು.

  ಕೆಎಂಎಫ್ ಮಾದರಿಯಲ್ಲಿ ಮಾಂಸ   ಮಾರುಕಟ್ಟೆ ಅಭಿವೃದ್ಧಿಪಡಿಸಲು ಎಲ್ಲಾ ರೀತಿಯ ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸಲಾಗುತ್ತಿದೆ‌. ಹೈನುಗಾರಿಕೆಯಲ್ಲಿ ರೈತರಿಗೆ ಯಾವ ರೀತಿ ಆದಾಯ ಬರುತ್ತಿದೆಯೋ ಅದೇ ಮಾದರಿಯಲ್ಲಿ ಕುರಿ ಹಾಗೂ ಮೇಕೆ ಸಾಕಾಣಿಕೆಯಲ್ಲಿ ಆದಾಯ ಬರುವಂತೆ ಮಾಡುವುದು ತಮ್ಮ ಉದ್ದೇಶವಾಗಿದೆ.

ಸ್ಥಳೀಯ ಯುವಕ –ಯುವತಿಯರು ಹಾಗೂ ಮಹಿಳೆಯರಿಗೆ ಉದ್ಯೋಗ

ಈ ಮೂಲಕ  ಗ್ರಾಮೀಣ ಜನತೆಯ ಆರ್ಥಿಕ ಮಟ್ಟವನ್ನು  ಸುಧಾರಣೆ ಮಾಡಲಾಗುವುದು‌. ಅಷ್ಟೇ ಅಲ್ಲ  ಸ್ಥಳೀಯ ಯುವಕ -ಯುವತಿಯರು ಹಾಗೂ ಮಹಿಳೆಯರಿಗೆ ಉದ್ಯೋಗ  ನೀಡುವುದು ತಮ್ಮ ಈ ಯೋಜನೆಯ ಉದ್ದೇಶವಾಗಿದೆ ಎಂದಿದ್ದಾರೆ.

ಕುರಿ ಹಾಗೂ ಮೇಕೆ ಚರ್ಮ ಸಂಸ್ಕರಣೆ ಹಾಗೂ ಅದರ ಉತ್ಪನ್ನಗಳನ್ನ ತಯಾರಿಸಲು ತಮಿಳುನಾಡಿನ ಆಂಬೂರು ಹಾಗೂ ಕೊಲ್ಕತ್ತಾ ಗೆ ಅಧಿಕಾರಿಗಳ ಕಳುಹಿಸಿ ಅಧ್ಯಯನ ಮಾಡಲು ತಿಳಿಸಿರುವುದಾಗಿ ಹೇಳಿದರು.

ಪರಿಸರಕ್ಕೆ ಹಾನಿಯಾಗದಂತೆ ಚರ್ಮ ಸಂಸ್ಕರಣೆ ಮಾಡಬೇಕು ಹಾಗೂ ಸ್ಪರ್ಧಾತ್ಮಕ ಬೆಲೆಯಲ್ಲಿ ಅತ್ಯುತ್ತಮ ಗುಣಮಟ್ಟದ ಚರ್ಮದ ಉತ್ಪನ್ನಗಳು ಗ್ರಾಹಕರಿಗೆ ಸಿಗುವಂತಾಗಬೇಕು ಎಂದಿದ್ದಾರೆ. ಒಟ್ಟಾರೆ ರೈತರ ಕುರಿ ಮೇಕೆಗಳಿಗೆ ಉತ್ತಮ ಬೆಲೆ ಸಿಗಬೇಕು ಗ್ರಾಹಕರಿಗೆ ಅತ್ಯುತ್ತಮ ಗುಣಮಟ್ಟದ ಶುದ್ಧವಾದ ಹಾಗೂ ಆರೋಗ್ಯಕರವಾದ ಮಾಂಸವನ್ನು ಸರಬರಾಜು ಮಾಡಬೇಕು ಸ್ಥಳೀಯರಿಗೆ ಉದ್ಯೋಗ ಅವಕಾಶ ಸಿಗಬೇಕು ಎಂಬುದು ತಮ್ಮ ಈ ಮಹತ್ವಾಕಾಂಕ್ಷೆ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಟಿ.ಬಿ ಜಯಚಂದ್ರ ಅವರು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluruGoatjayachandarakarnatakakmf modelkmskmskannadameatnewssheepsira sheep markettumakur
2 FacebookTwitterPinterestEmail
KM Shivaraju

previous post
‌‌ಒಂದು ವರ್ಷದ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಆಹ್ವಾನ
next post
ಸೋಲಾರ್‌ ಕೃಷಿ ಪಂಪ್‌ ಸೆಟ್‌ ಬಳಕೆಗೆ ‘ಮಾಸ್ಟರ್‌ ಟ್ರೇನರ್‌’ಗಳಿಂದ ರೈತರಿಗೆ ತರಬೇತಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ