Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಷ್ಟ್ರ

‘2023ರ ವಿಶ್ವಕಪ್ ಕ್ರಿಕೆಟ್ ಟ್ರೋಫಿ ನಮ್ಮದೇ’

by KM Shivaraju November 16, 2023
written by KM Shivaraju November 16, 2023 0 comments 1 minutes read
0FacebookTwitterPinterestEmail
95
ನವೆಂಬರ್ 19ರ ಫೈನಲ್ ಪಂದ್ಯದ ಮೇಲೆ ಎಲ್ಲರ ಕಣ್ಣು

ಮುಂಬೈ:ಬುಧವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜೀಲ್ಯಾಂಡ್ ನಡುವಿನ 2023ರ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ 70 ರನ್‌ಗಳ ಭರ್ಜರಿ ಜಯ ಗಳಿಸಿದ್ದು, ಟ್ರೋಫಿ ಎತ್ತಿಹಿಡಿಯಲು ಇನ್ನು ಒಂದೇ ಒಂದು ಗೆಲುವು ಬಾಕಿ ಇದೆ.

ಭಾರತದ 377 ರನ್‌ಗಳ ಬೃಹತ್ ಮೊತ್ತ ಬೆನ್ನು ಹತ್ತಿದ ನ್ಯೂಜೀಲ್ಯಾಂಡ್ ತಂಡ ಇನ್ನೂ 70 ರನ್‌ಗಳ ಗುರಿ ಇರುವಂತೆಯೇ ಆಲ್‌ಔಟ್ ಆಯಿತು.

ಇದರೊಂದಿಗೆ ಭಾರತ ಫೈನಲ್ ಪ್ರವೇಶಸಿದ್ದು, ಗುರುವಾರ ಕೊಲ್ಕತಾದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ – ದಕ್ಷಿಣ ಆಫ್ರಿಕಾ ನಡುವಣ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡವನ್ನು ಎದುರಿಸಲಿದೆ.

ಬುಧವಾರ ಭಾರತ ಗಳಿಸಿದ ಅದ್ಭುತ ಜಯದಿಂದ ಪುಳಕಿತರಾಗಿರುವ ಬ್ಲ್ಯೂ ಟೀಮ್‌ನ ಅಭಿಮಾನಿಗಳು ’ವಿಶ್ವಕಪ್ ನಮ್ಮದೇ’ ಎಂದು ಜಯ ಘೋಷಣೆ ಹಾಕುತ್ತಿದ್ದುದು ಎಲ್ಲಡೆ ಕಂಡು ಬಂದಿತು.

ನವೆಂಬರ್ 19ರ ಭಾನುವಾರ ಗುಜರಾತ್‌ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ವಿರಾಟ್ ಕೊಹ್ಲಿ ಕ್ರಿಕೆಟ್ ಬದುಕಿನ 50ನೇ ಶತಕ

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ವಿರಾಟ್ ಕೊಹ್ಲಿ ತಮ್ಮ ಏಕದಿನ ಕ್ರಿಕೆಟ್ ಬದುಕಿನ 50ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್ ದೇವರೆಂದೇ ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಅವರ 49 ಏಕದಿನ ಶತಕಗಳ ದಾಖಲೆಯನ್ನು ಮುರಿದರು.

ಕೊಹ್ಲಿ ಸಿಡಿಸಿದ ಶತಕದೊಂದಿಗೆ ಇನ್ನೊಬ್ಬ ಬ್ಯಾಟರ್ ಶ್ರೇಯಸ್ ಅಯ್ಯರ್ ಗಳಿಸಿದ ಶತಕವೂ ಭಾರತದ ಗೆಲುವಿನಲ್ಲಿ ಮಹತ್ವದ್ದಾಗಿದೆ.

ನ್ಯೂಜಿಲ್ಯಾಂಡ್ ತಂಡವನ್ನು ಆಲ್‌ಔಟ್ ಮಾಡುವಲ್ಲಿ ಮೊಹಮ್ಮದ್ ಶಮಿ ಪಾತ್ರ ಮಹತ್ವದ್ದಾಗಿದ್ದು, 57 ರನ್ ನೀಡಿ ಎದುರಾಳಿ ತಂಡದ 7 ವಿಕೆಟ್ ಕಿತ್ತಿದ್ದು ಕಡಿಮೆ ಸಾಧನೆಯೇನಲ್ಲ.

ಭಾರತ ತಂಡದ ಭರ್ಜರಿ ಜಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದು, ಜಗತ್ತಿನಾದ್ಯಂತ ಕ್ರಿಕಟ್ ದಿಗ್ಗಜರಲ್ಲದೆ, ಸ್ವಯಂ ಸಚಿನ್ ತೆಂಡೂಲ್ಕರ್ ಸಹಾ ಕೊಹ್ಲಿ ಶತಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲುವ ಅವಕಾಶ

1983ರಲ್ಲಿ ಮೊದಲ ಬಾರಿಗೆ ಕಪಿಲ್ ದೇವ್ ನಾಯಕತ್ವದಲ್ಲಿ ಅಂದಿನ ಬಲಿಷ್ಠ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿ ಚೊಚ್ಚಲ ಏಕದಿನ ಕ್ರಿಕೆಟ್ ವಿಶ್ವಕಪ್ ಗೆದ್ದಿದ್ದ ಭಾರತ, ಎಂ.ಎಸ್. ಧೋನಿ ನಾಯಕತ್ವದಲ್ಲಿ 2011ರಲ್ಲಿ 2ನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಿತ್ತು.
ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ 12 ವರ್ಷಗಳ ಬಳಿಕ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲುವ ಅವಕಾಶ ಬಂದಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucricketindiakarnatakakmskmskannadarohit sharmasportsteam indiavirat kohli
0 FacebookTwitterPinterestEmail
KM Shivaraju

previous post
ಆಪರೇಷನ್ ಕಮಲದ ಅಗತ್ಯವಿಲ್ಲ
next post
ಕುಮಾರಸ್ವಾಮಿ ವಿಡಿಯೋ ಬಾಂಬ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ