Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜನಾಕರ್ಷಿಸುತ್ತಿರುವ ಜಿಕೆವಿಕೆ ಕೃಷಿ ಮೇಳ

by cklbkrish November 18, 2023
written by cklbkrish November 18, 2023 0 comments 1 minutes read
2FacebookTwitterPinterestEmail
198
ಸರ್ಕಾರದ ಮಾಹಿತಿ ನೀಡುವ ಮಾಹಿತಿ ಪ್ರದರ್ಶನ ಮಳಿಗೆ

ಬೆಂಗಳೂರು: ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆಯೋಜಿಸಿರುವ ಕೃಷಿಮೇಳದಲ್ಲಿ ನಿರ್ಮಿಸಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ  ರಾಜ್ಯ ಸರ್ಕಾರದ ಕಾರ್ಯಕ್ರಮಗಳ ಮಾಹಿತಿ ಪ್ರದರ್ಶನದ ಮಳಿಗೆ ವೀಕ್ಷಕರ ಪಾಲಿಗೆ ಸರ್ಕಾರದ ಸೌಲಭ್ಯಗಳ ಮಾಹಿತಿ ಕೋಶವಾಗಿ ಮಾರ್ಪಡಿಸಿದೆ. 

 ಕೃಷಿಮೇಳದ ಮಳಿಗೆಗಳ ಪ್ರದೇಶದಲ್ಲಿ ಮೊದಲ ಸಾಲಿನಲ್ಲಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಹಿತಿ ಪ್ರದರ್ಶನ ಮಳಿಗೆಯ ವಿನ್ಯಾಸಯು ವಿಶೇಷವಾಗಿದ್ದು, ಛಾಯಾಚಿತ್ರಗಳನ್ನು ತೆಗೆಸಿಕೊಳ್ಳಲು ಇಚ್ಛಿಸುವ ಆಸಕ್ತರಿಗೆ ಆಕರ್ಷಣೆಯ ಜೊತೆಯಲ್ಲಿ ಸರ್ಕಾರದ ಕಾರ್ಯಕ್ರಮಗಳ ಮಾಹಿತಿ ಸ್ಥಳವಾಗಿದೆ.

ಮಾಹಿತಿ ಪ್ರದರ್ಶನ ಮಳಿಗೆಯಲ್ಲಿ  ಅಳವಡಿಸಿರುವ ಫಲಕಗಳಲ್ಲಿ ಸರ್ಕಾರದ ಜನಪ್ರಿಯ ಹಾಗೂ ಮಹತ್ವಾಕಾಂಕ್ಷೆಯ  ಕಾರ್ಯಕ್ರಮಗಳ  ಮಾಹಿತಿಯ ಜೊತೆಗೆ ಕನ್ನಡ ನಾಡು ನುಡಿಗೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನೂ ಸಹ ಪ್ರದರ್ಶಿಸಲಾಗಿದೆ.

ಪಂಚ ಗ್ಯಾರಂಟಿಗಳ ಮಾಹಿತಿ

 ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಕಾರ್ಯಕ್ರಮಗಳಾದ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅನುವು ಮಾಡಿರುವ “ಶಕ್ತಿ” ಯೋಜನೆ, ಮನೆಯ ಯಜಮಾನಿಯರಿಗೆ ಆರ್ಥಿಕ ನೆರವು ಕಲ್ಪಿಸುವ, ಸ್ತ್ರೀ ಸ್ವಾವಲಂಬನೆ ಯತ್ತ ದಿಟ್ಟ ಹೆಜ್ಜೆ “ಗೃಹಲಕ್ಷ್ಮಿ” ಯೋಜನೆ, ಮನೆ-ಮನ ಬೆಳಗುವ ಭಾಗ್ಯದ ಬೆಳಕು “ಗೃಹಜ್ಯೋತಿ” ಯೋಜನೆ, ಪ್ರತಿ ಫಲಾನುಭವಿಗೆ 10 ಕೆಜಿ ಉಚಿತ ಆಹಾರಧಾನ್ಯ ನೀಡುವ “ಅನ್ನಭಾಗ್ಯ” ಯೋಜನೆ ಹಾಗೂ ಯುವಕರ ಶ್ರೇಯೋಭಿವೃದ್ಧಿಗಾಗಿ  “ಯುವನಿಧಿ” ಯೋಜನೆಯ ಮಾಹಿತಿ ಪ್ರದರ್ಶಿಸಲಾಗಿದೆ.

 ರಾಜ್ಯ ಸರ್ಕಾರದ ಜನಪ್ರಿಯ ಕಾರ್ಯಕ್ರಮ ಗಳಾದ ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ “ಜನತಾದರ್ಶನ”, ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ, ಇಂದಿರಾ ಕ್ಯಾಂಟೀನ್ ಮರು ಪ್ರಾರಂಭ, ಕ್ಷೀರಾಭಾಗ್ಯಕ್ಕೆ ಹತ್ತರ ಸಂಭ್ರಮ, ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ, ಬ್ರ್ಯಾಂಡ್ ಬೆಂಗಳೂರು, ಸಾಮಾಜಿಕ ಮಾಧ್ಯಮ ನಿರ್ವಹಣಾ ಕೋಶ ಸೇರಿದಂತೆ ಹಲವು ಪ್ರಮುಖ ಕಾರ್ಯಕ್ರಮಗಳ ಕುರಿತು ಮಾಹಿತಿ ಪ್ರದರ್ಶನ ಮಾಡಲಾಗಿದೆ.

ಅಷ್ಷೇ ಅಲ್ಲದೇ, ಮಾಹಿತಿ ಪ್ರದರ್ಶನ ಮಳಿಗೆಯಲ್ಲಿ ಭಾರತ ರತ್ನ ಪಡೆದ ಕನ್ನಡಿಗರು, ಕರ್ನಾಟಕದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರತ್ನ ಪುರಸ್ಕೃತರು, ಭಾರತವನ್ನು ಚಂದ್ರನ ಅಂಗಳಕ್ಕೆ ತಲುಪಿಸಿದ ಇಸ್ರೋ ವಿಜ್ಞಾನಿಗಳಿಗೆ ಸರ್ಕಾರ ಅಭಿನಂದಿಸಿ ಸಲ್ಲಿಸಿರುವ ಗೌರವ, ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ವಿಶ್ವ ದಾಖಲೆ, ಕರ್ನಾಟಕ 50ರ ಸಂಭ್ರಮ  ವಿಷಯಗಳ ಮಾಹಿತಿಗಳು ಸಹ ಪ್ರದರ್ಶಿಸಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
agrifestattractionbengalurufive garanteegkvkkarnatakakmskmskannadanews
2 FacebookTwitterPinterestEmail
cklbkrish

previous post
ಕೃಷಿ ವಿಶ್ವವಿದ್ಯಾಲಯ ಕೃಷಿ ಪದವೀಧರರನ್ನು ತಯಾರಿಸುವ ಸಂಸ್ಥೆಯಲ್ಲ
next post
ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, ೪೮ ಗಂಟೆಗಲ್ಲೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ?

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ