Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ರಾಜ್ಯಕ್ಕೆ ರಜನೀಶ್ ಗೋಯಲ್ ಹೊಸ ಮುಖ್ಯ ಕಾರ್ಯದರ್ಶಿ

by KM Shivaraju November 21, 2023
written by KM Shivaraju November 21, 2023 0 comments 0 minutes read
1FacebookTwitterPinterestEmail
156
ವಂದಿತಾ ಶರ್ಮಾ ಅವರು ನವೆಂಬರ್ 30ರಂದು ನಿವೃತ್ತಿ

ಬೆಂಗಳೂರು: ರಾಜ್ಯ ಸರ್ಕಾರದ ಹೊಸ ಮುಖ್ಯ ಕಾರ್ಯದರ್ಶಿಯಾಗಿ  ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಇಂದು ನೇಮಕವಾಗಿದ್ದಾರೆ.

ರಾಜ್ಯ ಸರ್ಕಾರದ ಹಾಲಿ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರು, ನವೆಂಬರ್ 30ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ವಂದಿತಾ ಶರ್ಮಾ ಅವರ ನಿವೃತ್ತಿಯಿಂದ ತೆರವಾಗುವ ಮುಖ್ಯಕಾರ್ಯದರ್ಶಿ ಹುದ್ದೆಗೆ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸೇವಾ ಹಿರಿತನವನ್ನು ಪರಿಗಣಿಸಿ ನೂತನ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನೇಮಕ ಮಾಡಿ ಆದೇಶಿಸಿದೆ.  

ಡಿಸೆಂಬರ್ ಒಂದರಿಂದ ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹೀಗಾಗಿ  ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ವೇಳೆಗೆ ರಾಜ್ಯದ ಹೊಸ ಮುಖ್ಯಕಾರ್ಯದರ್ಶಿಯಾಗಿ ಅವರು ಸೇವೆ ಸಲ್ಲಿಸಲಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
additional chief secretarychief secretarydr.rajneesh goelkarnatakakmskmskannadavandita sharma
1 FacebookTwitterPinterestEmail
KM Shivaraju

previous post
ಪೋಸ್ಟರ್ ವಾರ್‌ಗೆ ಜೆಡಿಎಸ್ ಕೆಂಡಾಮಂಡಲ
next post
ಮೀನುಗಾರಿಕೆ ವಿಶ್ವ ವಿದ್ಯಾಲಯದ ಭರವಸೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ