Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜಾತಿ ಜನಗಣತಿ ವಿರೋಧಿಸಿ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ

by KM Shivaraju November 22, 2023
written by KM Shivaraju November 22, 2023 0 comments 1 minutes read
2FacebookTwitterPinterestEmail
78
ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿದ್ದೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಜಾತಿ ಜನಗಣತಿ ವರದಿ ಪಡೆಯದಿರುವಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ವರದಿ ಕೊಡುವ ಮುನ್ನವೇ ಏಕೆ ವಿರೋಧಿಸುತ್ತಿದ್ದೀರಿ ಎಂದು ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಜಾತಿ ಜನಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ಕೊಟ್ಟ ಮೇಲೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಮುದಾಯದ ಮುಖಂಡರು ಜಾತಿ ಜನಗಣತಿ ವರದಿ ತಿರಸ್ಕರಿಸಬೇಕೆಂದು ಮನವಿ ಸಲ್ಲಿಸಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಮೂಲಪ್ರತಿ ಕಾಣೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ನನಗೆ ತಿಳಿದಿಲ್ಲ. ನನ್ನನ್ನು ಭೇಟಿಯಾಗಿ ವರದಿ ಸಲ್ಲಿಸುತ್ತಾರೆ ಎಂದು ತಿಳಿಸಿದರು. ಅಲ್ಲಿಯವರೆಗೆ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ಮಾಡಿದ್ದರು ಎಂದರು.
ವರದಿ ಯಾವಾಗ ಕೊಡುತ್ತಾರೋ ಅಲ್ಲಿಯವರೆಗೆ ಅವಧಿ ವಿಸ್ತರಣೆಯಾಗುತ್ತದೆ.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ೧೬೨ ಕೋಟಿ ರೂ. ಖರ್ಚು

೧೬೨ ಕೋಟಿ ರೂ. ಖರ್ಚು ಮಾಡಿ ವರದಿ ತಯಾರಿಸಲಾಗಿದೆ. ವರದಿ ಬಂದ ನಂತರ ಅವರ ಸಂಶಯಗಳ ನಿವಾರಣೆಯಾಗಲಿದೆಯೋ ಇಲ್ಲವೋ ನೋಡೋಣ. ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ. ಡಿಸೆಂಬರ್‌ನಲ್ಲಿ ವರದಿ ಸಲ್ಲಿಸುವ ನಿರೀಕ್ಷೆ ಇದೆ ಎಂದರು.

ಡಿಸಿಎಂ ನನ್ನೊಂದಿಗೆ ಈ ಬಗ್ಗೆ ಏನನ್ನೂ ಮಾತನಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟ ಪಡಿಸಿದ ಮುಖ್ಯಮಂತ್ರಿಗಳು, ನಿಗಮಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವಭಾವಿ ಚರ್ಚೆಯಾಗಿದ್ದು ಯಾರನ್ನು ಮಾಡಬೇಕೆಂಬ ಬಗ್ಗೆ ಅಂತಿಮಗೊಳಿಸಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
appealbengalurucast censescmkmskmskannadasiddaramiahvokkaligara sangha
2 FacebookTwitterPinterestEmail
KM Shivaraju

previous post
ಅಪೌಷ್ಠಿಕತೆಯಲ್ಲಿ ಭಾರತದ ಸೂಚ್ಯಂಕ ಏರುತ್ತಿದೆ
next post
25 ನಿಗಮ-ಮಂಡಳಿ ಅಧ್ಯಕ್ಷರ ನೇಮಕ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ