Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ಸೇರಿ ಐವರ ಬಂಧನಕ್ಕೆ ಆಗ್ರಹ

by KM Shivaraju November 22, 2023
written by KM Shivaraju November 22, 2023 0 comments 2 minutes read
2FacebookTwitterPinterestEmail
68
ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಪೋಸ್ಟರ್ ಅಂಟಿಸಿದ ಬಗ್ಗೆ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕೀಳು ಅಭಿರುಚಿಯ ಪೋಸ್ಟರ್ ಗಳನ್ನು ಬೆಂಗಳೂರು ನಗರದ ವಿವಿಧೆಡೆ ಗೋಡೆಗಳ ಮೇಲೆ ಅಂಟಿಸಿದ ಕಾಂಗ್ರೆಸ್ ಪಕ್ಷದ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಆಯುಕ್ತರಿಗೆ ಜೆಡಿಎಸ್ ಪಕ್ಷ ದೂರು ನೀಡಿದೆ.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ ಹಾಗೂ ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಅವರು ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ದಯಾನಂದ ಅವರಿಗೆ ದೂರು ನೀಡಿದರು.

ಪೋಸ್ಟರ್ ಅಂಟಿಸುವಲ್ಲಿ ಪ್ರಮುಖ ಪಾತ್ರಧಾರಿಯಾದ ಕಾಂಗ್ರೆಸ್ ಮುಖಂಡ ಎಸ್.ಮನೋಹರ್ ವಿರುದ್ದ ಪೊಲೀಸ್ ಕಮಿಷನರ್ ಗೆ ದೂರು ನೀಡಲಾಗಿದ್ದು, ಜತೆಗೆ; ಡಿ.ಎಸ್.ಕಾರ್ತಿಕ್ ಗೌಡ, ಹೆಚ್.ಡಿ.ದರ್ಶನ್ ಗೌಡ, ಅರ್ಜುನ್ ಡಿ.ಗೌಡ, ಸಂತೋಷ್ ಎಂಬುವವರ ವಿರುದ್ಧ ಆಯುಕ್ತರಿಗೆ ದೂರು, ನೀಡಿ ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಜೈಲಿಗೆ ಅಟ್ಟಬೇಕು ಎಂದು ಜೆಡಿಎಸ್ ಮುಖಂಡರು ಒತ್ತಾಯಿಸಿದರು.

ಎಸ್.ಮನೋಹರ್ ಹಿಂದಿನಿಂದಲೂ ಇದೇ ರೀತಿಯಲ್ಲಿ ಕೀಳು ಅಭಿರುಚಿಯ ಪೋಸ್ಟರ್ ಗಳನ್ನು ಅಂಟಿಸಿ ತೇಜೋವಧೆ ಮಾಡುವ ಚಾಳಿಯುಳ್ಳ ವ್ಯಕ್ತಿಯಾಗಿದ್ದು, ಆತನ ವಿರುದ್ಧ ಇಂಥಹ ಅನೇಕ ಆರೋಪಗಳು ಇವೆ ಎಂದು ಮುಖಂಡರು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿಕೊಟ್ಟರು.

ಮನವಿ ಸ್ವೀಕರಿಸಿದ ಆಯುಕ್ತರು, ಸೂಕ್ತ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವ ಭರವಸೆ ನೀಡಿದರು.
ಮನವಿ ಪತ್ರ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಪಕ್ಷದ ನಗರ ಘಟಕದ ಅಧ್ಯಕ್ಷ ರಮೇಶ್‌ ಗೌಡ, ಮನೋಹರ್ ಒಬ್ಬ ಒಬ್ಬ ಕೊಳಕು ಮನಃಸ್ಥಿತಿಯ ವ್ಯಕ್ತಿ. ಸಮಾಜಕ್ಕೆ ಇಂಥವರು ದೊಡ್ಡ ಬೆದರಿಕೆ. ಇಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಪೊಲೀಸ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ ಎಂದು ತಿಳಿಸಿದರು.

ಜೆಡಿಎಸ್ ಕಚೇರಿ, ಮತ್ತಿತರ ಕಡೆಗಳಲ್ಲಿ ಕುಮಾರಸ್ವಾಮಿ ಅವರ ಬಗ್ಗೆ ಕೆಟ್ಟ ಪೋಸ್ಟರ್ ಗಳನ್ನು ಅಂಟಿಸಿದ್ದು, ಈತನ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಬೇಕು. ಹಿಂದೆ ಸುನಿಲ್ ಕನಗೋಳ್ ಎಂಬಾತ ಸಿಎಂ ವಿರುದ್ಧ ಪೋಸ್ಟರ್ ಅಂಟಿಸಿದ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಆತನ ವಿರುದ್ಧವೂ ಕ್ರಮ ಆಗಬೇಕು ಎಂದು ಅವರು ಆಗ್ರಹಪಡಿಸಿದರು.

ಪೊಲೀಸರು ಈ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಎಲ್ಲಾ ಸಚಿವರ ಕಚೇರಿ ಮುಂದೆ ನಾವು ಕೂಡ ಪೋಸ್ಟರ್ ಗಳನ್ನು ಅಂಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದ ಅವರು; ಕಾಂಗ್ರೆಸ್ ಮತ್ತೆ ಇದೇ ಚಾಳಿ ಮುಂದುವರಿಸಿದರೆ ನಮ್ಮ ಪಕ್ಷ ಕೂಡ ಇದನ್ನೇ ಮಾಡುತ್ತದೆ ಎಂದರು.

ಹಿಂದಿರುವ ವ್ಯಕ್ತಿ ಯಾರು?

ಬೆಂಗಳೂರಿನಲ್ಲಿ ಈ ಹಿಂದೆ ಗೋಡೆಗಳ ಮೇಲೆ ಕಾಣಿಸಿಕೊಂಡ ಕೀಳು ಅಭಿರುಚಿಯ ಪೋಸ್ಟರ್ ಗಳ ಹಿಂದೆ ಕಾಂಗ್ರೆಸ್ ಪಕ್ಷದ ಪ್ರಭಾವೀ ಒಬ್ಬರ ಮಿದುಳು ಕೆಲಸ ಮಾಡಿದೆ. ಮೊದಲು ಆ ಕಾಣದ ಕೈ ಯಾವುದು ಎಂದು ಪತ್ತೆ ಹಚ್ಚಿ ಕ್ರಮ ಜರುಗಿಸಿ ಎಂದು ಇದೇ ವೇಳೆ ಜೆಡಿಎಸ್ ಪಕ್ಷದ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ್ ಒತ್ತಾಯ ಮಾಡಿದರು.

ಗೋಡೆಗಳ ಮೇಲೆ ಯಾರೋ ಕಿಡಿಗೇಡಿಗಳು ಬಂದು ಪೋಸ್ಟರ್ ಅಂಟಿಸಿದರು ಎಂದು ಲಘುವಾಗಿ ಪರಿಗಣಿಸಬೇಡಿ. ಇದು ಬಹಳ ಸೂಕ್ಷ್ಮ ವಿಷಯ. ಇದರ ವಿರುದ್ಧ ಸೂಕ್ತ ಕ್ರಮ ವಹಿಸದಿದ್ದರೆ ಪೊಲೀಸರೇ ಸಮಸ್ಯೆಗೆ ಸಿಲುಕಿಕೊಳ್ಳುತ್ತಾರೆ ಎಂದು ರಂಗನಾಥ್ ಅವರು ಎಚ್ಚರಿಕೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
compliantcongressjdskmskmskannadapost warramesgowda
2 FacebookTwitterPinterestEmail
KM Shivaraju

previous post
ಪೊಲೀಸ್ ಇಲಾಖೆಯಲ್ಲಿ 4547ಹುದ್ದೆಯನ್ನು ಭರ್ತಿ
next post
ರಾಜ್ಯಾದ್ಯಂತ ಮರು ಭೂ ಮಾಪನಕ್ಕೆ (ರೀ ಸರ್ವೇ) ಸೂಚನೆ

You may also like

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (405)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,903)
  • ರಾಜ್ಯ (2,214)
  • ರಾಷ್ಟ್ರ (2,184)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026

KMS Special

  • ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

    March 7, 2026
  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಧಿಕಾರ ತ್ಯಾಗಕ್ಕೆ ಸಿದ್ದರಾಮಯ್ಯ ಮಾನಸಿಕ ಸಿದ್ಧತೆ

March 7, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ