Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ದೊರೆಯ ಮುಂದೆ ದೂರುಗಳ ಸುರಿಮಳೆ

by KM Shivaraju November 27, 2023
written by KM Shivaraju November 27, 2023 0 comments 1 minutes read
3FacebookTwitterPinterestEmail
151
ಮುಖ್ಯಮಂತ್ರಿಗಳ ಪ್ರಥಮ ಜನತಾ ದರ್ಶನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಥಮ ಜನತಾ ದರ್ಶನ ಮುಖ್ಯಮಂತ್ರಿಗಳ ಗೃಹ ಕಛೇರಿಯಾದ ಕೃಷ್ಣಾದಲ್ಲಿ ಆಯೋಜಿಸಲಾಗಿತ್ತು.
ಸಾರ್ವಜನಿಕರು ವೈಯಕ್ತಿಕ ದೂರುಗಳನ್ನು ಜನತಾ ದರ್ಶನದಲ್ಲಿ ಮುಖ್ಯಮಂತ್ರಿಗಳ ಮುಂದೆ ತೋಡಿಕೊಂಡರು.

ಹೀಗಾಗಿ ದೊರೆಯ ಮುಂದೆ ಜನರ ದೂರುಗಳ ಸುರಿಮಳೆಯಾಯಿತು. ಜಮೀನು, ನಿವೇಶನ, ಮನೆ, ಆಸ್ತಿ, ಆರೋಗ್ಯ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಮನವಿ ಸಲ್ಲಿಸಿದರು.

ರಾಜ್ಯದ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಹಾಗೂ ಇಲಾಖಾ ಮುಖ್ಯಸ್ಥರು ಸ್ಥಳದಲ್ಲೇ ಹಾಜರಿದ್ದು ಕುಂದುಕೊರತೆ/ಅಹವಾಲುಗಳ ಮೇಲೆ ಕ್ರಮವಹಿಸಲು ಸೌಲಭ್ಯ ಕಲ್ಪಿಸಲಾಗಿದೆ. ಸಾರ್ವಜನಿಕರು ಖುದ್ದಾಗಿ/ಮನೆಯಲ್ಲೇ ಕುಳಿತು ಕುಂದುಕೊರತೆ/ಅಹವಾಲು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಮನೆಯಲ್ಲೇ ಕುಳಿತು ಕುಂದುಕೊರತೆ/ಅಹವಾಲು ದಾಖಲಿಸಲು ಅನುವಾಗುವಂತೆ ಪ್ರತ್ಯೇಕ ಕ್ಯೂಆರ್‌ ಕೋಡ್‌ ಸೃಜಿಸಲಾಗಿದೆ. ಇದನ್ನು ಸ್ಕಾನ್‌ ಮಾಡಿ ಕುಂದುಕೊರತೆ/ಅಹವಾಲುಗಳನ್ನು ಸಲ್ಲಿಸಬಹುದು. ಇದನ್ನು ಮಾನ್ಯ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿಯೇ ಸ್ವೀಕೃತವಾದ ಅಹವಾಲೆಂದು ಪರಿಗಣಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲು

ಸಾರ್ವಜನಿಕರಿಂದ ಮುದ್ದಾಂ/ಆನ್‌ಲೈನ್‌ ನಲ್ಲಿ ಸ್ವೀಕೃತವಾಗುವ ಕುಂದುಕೊರತೆ/ಅಹವಾಲುಗಳನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ದಾಖಲಿಸಿ, ಸ್ವೀಕೃತಿಯನ್ನು ನೀಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕರು ಸ್ವೀಕೃತಿ ಸಂಖ್ಯೆ ಬಳಸಿ ತಮ್ಮ ಕುಂದುಕೊರತೆ/ಅಹವಾಲಿನ ಸ್ಥಿತಿಗತಿಯನ್ನು ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಯಲ್ಲಿ ಅಥವಾ 1902 ಸಂಖ್ಯೆಗೆ ಕರೆಮಾಡಿ ತಿಳಿದುಕೊಳ್ಳಬಹುದು.

ಸ್ವೀಕರಿಸಲಾದ ಕುಂದುಕೊರತೆ/ಅಹವಾಲುಗಳನ್ನು ವಿಷಯದ ಆಧಾರದಲ್ಲಿ ಸಂಬಂಧಿಸಿದ ಇಲಾಖೆಗಳ/ಅಧೀನ ಸಂಸ್ಥೆಗಳ ಅಧಿಕಾರಿಗಳ ಲಾಗಿನ್‌ಗಳಿಗೆ ತಕ್ಷಣ ರವಾನಿಸಲಾಗುತ್ತದೆ. ಮುಖ್ಯಮಂತ್ರಿಗಳ ಜನತಾದರ್ಶನದಲ್ಲಿ ಸ್ವೀಕೃತವಾದ ಕುಂದುಕೊರತೆ/ಅಹವಾಲುಗಳನ್ನು ಸ್ವಯಂಚಾಲಿತವಾಗಿ ಸಂಬಂಧಪಟ್ಟ ಇಲಾಖಾ ಕಾರ್ಯದರ್ಶಿಗಳ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸುವ ವ್ಯವಸ್ಥೆ ಅಳವಡಿಸಲಾಗಿದೆ.

ಇ-ಆಫೀಸ್‌ನಲ್ಲಿ ಕಡತ ವಿಲೇವಾರಿ

ಇ-ಆಫೀಸ್‌ನಲ್ಲಿ ಸದರಿ ಕಡತದ ಪ್ರತಿ ಹಂತದ ಚಲನೆಯನ್ನು API ಮೂಲಕ ಏಕೀಕೃತ ಸಾರ್ವಜನಿಕ ಕುಂದುಕೊರತೆಗಳ ನಿವಾರಣಾ ವ್ಯವಸ್ಥೆಗೆ ಒದಗಿಸಲಾಗುತ್ತದೆ.

ಸ್ವೀಕೃತವಾದ ಅಹವಾಲುಗಳ ಪ್ರಗತಿ ಪರಿಶೀಲಿಸಲು ಪ್ರತ್ಯೇಕ ಡಾಶ್‌ಬೋರ್ಡ್‌ ಅಭಿವೃದ್ದಿಪಡಿಸಲಾಗಿದೆ. ಈ ಡ್ಯಾಶ್‌ಬೋರ್ಡ್‌ನಲ್ಲಿ ಇಲಾಖಾ/ಜಿಲ್ಲಾವಾರು ಸ್ವೀಕೃತವಾದ ಕುಂದುಕೊರತೆ ಮತ್ತು ಅಹವಾಲುಗಳ ಸಂಖ್ಯೆ, ವಿಲೇ ಮಾಡಲಾದ ಮತ್ತು ಬಾಕಿ ಉಳಿದಿರುವ ಕುಂದುಕೊರತೆ ಮತ್ತು ಅಹವಾಲುಗಳ ವಿವರ ಲಭ್ಯವಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucmjanatha darshnakmskmskannadakrishnalot of compliantSiddaramaiah
3 FacebookTwitterPinterestEmail
KM Shivaraju

previous post
ಮಹಿಳಾ ಸುರಕ್ಷತೆಗಾಗಿ ಪಿಂಕ್ ಮ್ಯಾರಥಾನ್
next post
ಶ್ರೀವಾರಿ ದೇವಾಲಯಕ್ಕೆ ಪ್ರಧಾನಿ ಭೇಟಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ