Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಶ್ರೀವಾರಿ ದೇವಾಲಯಕ್ಕೆ ಪ್ರಧಾನಿ ಭೇಟಿ

by KM Shivaraju November 27, 2023
written by KM Shivaraju November 27, 2023 0 comments 0 minutes read
2FacebookTwitterPinterestEmail
105

ರಾಷ್ಟ್ರದ ಸಮೃದ್ಧಿ, ಪ್ರಗತಿ, ಪ್ರಜೆಗಳ ಬಾಳಲ್ಲಿ ಸುಖ, ಸಂತೋಷ, ಶಾಂತಿಗೆ ಪ್ರಾರ್ಥನೆ

ತಿರುಪತಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿಯ ದೇವಾಲಯಕ್ಕೆ ಸಾಂಪ್ರದಾಯಿಕ ಉಡುಗೆಯಲ್ಲಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ರಾಷ್ಟ್ರದ ಸಮೃದ್ಧಿ, ಪ್ರಗತಿ, ದೇಶದ ಎಲ್ಲ ಪ್ರಜೆಗಳ ಬಾಳಲ್ಲಿ ಸುಖ, ಸಂತೋಷ, ಶಾಂತಿ ಮತ್ತು ಆರೋಗ್ಯ ತುಂಬಲಿ ಎಂದು ಬೇಡಿದರು.

ತಿರುಮಲ ದೇವಸ್ಥಾನಕ್ಕೆ ಮೋದಿ ಅವರು ನೀಡುತ್ತಿರುವ ನಾಲ್ಕನೇ ಭೇಟಿ ಇದಾಗಿದೆ, ಈ ಹಿಂದೆ 2015, 2017 ಮತ್ತು 2019 ರಲ್ಲಿ ಭೇಟಿ ನೀಡಿದ್ದರು.

ಶ್ರೀವಾರಿ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಟಿಟಿಡಿ ಅಧ್ಯಕ್ಷ ಭೂಮನ್ ಕರುಣಾಕರ ರೆಡ್ಡಿ ಅದ್ದೂರಿಯಾಗಿ ದೇವಾಲಯದ ಮಹಾದ್ವಾರದಲ್ಲಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮೋದಿ ಅವರಿಗೆ ಶ್ರೀವಾರಿ ಚಿತ್ರಪಟ, 2024 ರ ಕ್ಯಾಲೆಂಡರ್, ದಿನಚರಿಯನ್ನು ಅರ್ಪಿಸಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
delhikarnatakakmskmskannadaNarendra Modipmottd
2 FacebookTwitterPinterestEmail
KM Shivaraju

previous post
ದೊರೆಯ ಮುಂದೆ ದೂರುಗಳ ಸುರಿಮಳೆ
next post
ಎಲ್.ಕೆ.ಅತೀಕ್ ಸಿಎಂ ಅಪರ ಮುಖ್ಯ ಕಾರ್ಯದರ್ಶಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ