Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಎಂ.ಫಿಲ್, ಪಿ.ಹೆಚ್.ಡಿ ಫೆಲೋಶಿಪ್ ಗೆ  ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

by admin November 27, 2023
written by admin November 27, 2023 0 comments 1 minutes read
4FacebookTwitterPinterestEmail
170

ಅರ್ಜಿ ಸಲ್ಲಿಸಲು ನವೆಂಬರ್ 30 ರವರೆಗೆ ಅವಕಾಶ

ಬೆಂಗಳೂರು:ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ (ಜೆ.ಆರ್.ಎಫ್ ಮಾದರಿ) ಪೂರ್ಣ ಸಮಯದ ಎಂ.ಫಿಲ್, ಪಿ.ಹೆಚ್.ಡಿವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ರವರೆಗೆ ದಿನಾಂಕ ನಿಗಧಿಪಡಿಸಲಾಗಿತ್ತು. ಆದರೆ ಎಂ.ಫಿಲ್ ಮತ್ತು ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಹಿತದೃಷ್ಠಿಯಿಂದ ಹಾಗೂ ಹೆಚ್ಚಿನ ಸಂಖ್ಯೆಯ ಅರ್ಜಿಗಳನ್ನು ಸ್ವೀಕರಿಸುವ ಸದುದ್ದೇಶದಿಂದ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/11/2023 ರ ವರೆಗೆ‌ ಅವಧಿ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ಅರ್ಹತೆಗಳು

ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ). ಕೋರ್ಸ್ ಪೂರ್ಣಕಾಲಿಕ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.

ಎಲ್ಲಾ ಮೂಲಗಳಿಂದ ವಿದ್ಯಾರ್ಥಿಯ/ಪಾಲಕರ/ಪೋಷಕರ ವಾರ್ಷಿಕ ಆದಾಯವು 8 ಲಕ್ಷ ರೂ.ಗಳನ್ನು ಮೀರಬಾರದು.

ಪಿ.ಹೆಚ್.ಡಿ ಮತ್ತು ಎಂ.ಫಿಲ್ ವ್ಯಾಸಂಗವನ್ನು ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಮಾಡತಕ್ಕದ್ದು. ವಿದ್ಯಾರ್ಥಿಯ ಗರಿಷ್ಠ ವಯೋಮಿತಿ 35 ಮೀರಬಾರದು. ಸರ್ಕಾರಿ ನೌಕರ ಅಭ್ಯರ್ಥಿಗಳು (ಕೇಂದ್ರ/ರಾಜ್ಯ) ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

 ಅರ್ಜಿದಾರರಿಗೆ ಸೂಚನೆಗಳು

ಅರ್ಜಿದಾರರು https://sevasindhu.Karnataka.gov.in/Sevasindhu/Department Service ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ  ಎಂ.ಫಿಲ್ ಅಥವಾ ಪಿ.ಹೆಚ್.ಡಿ ಗಳಲ್ಲಿ ಯಾವುದಾದರೂ ಒಂದು ಕೋರ್ಸ್ ಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಆನ್‌ಲೈನ್ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು ಮತ್ತು ಪದೇ ಪದೇ ಕೇಳಲಾಗುವ ಪ್ರಶ್ನೆಗಳು (FAQs) ಇಲ್ಲಿ ಲಭ್ಯವಿದೆ. ttps://Dom.Karnataka.gov.in ಅರ್ಜಿ ಸಲ್ಲಿಸಿದ ಹಾರ್ಡ್ ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ವಿಶ್ವವಿದ್ಯಾಲಯದ ಜಿಲ್ಲೆಯ ಜಿಲ್ಲಾ ಅಲ್ಪಸಂಖ್ಯಾತರ ಕಛೇರಿಗೆ ಸಲ್ಲಿಸತಕ್ಕದ್ದು.

 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
applydeadline november 30fellowshipkms-kmskannada-extension of time to apply mphilphd
4 FacebookTwitterPinterestEmail
admin

previous post
ಮುಖ್ಯಮಂತ್ರಿ ಪರಿಹಾರ ನಿಧಿಯಡಿ 25 ಕೋಟಿ ರೂ. ಬಿಡುಗಡೆ
next post
ಮನೆ ಅಂದ್ರೆ ಮೋದಿಗೇಕೆ ಸಿಟ್ಟು?

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

ಉಚಿತ ಗ್ಯಾರಂಟಿಗಳು ದೇಶದ ಅಭಿವೃದ್ಧಿಗೆ ಮಾರಕ

February 19, 2026

ಗ್ಯಾರಂಟಿ ಉಳಿಕೆ ಹಣ ಎಂಎಸ್‌ಐಎಲ್ ಚಿಟ್ಸ್‌ನಲ್ಲಿ ಹೂಡಿ

February 7, 2026

ವಿಬಿ-ಜಿ-ರಾಮ್-ಜಿ ಕಾಯ್ದೆ ಕುತಂತ್ರ ವಿರೋಧಿಸಿ

February 6, 2026

ಡ್ರಗ್ಸ್ ಮುಕ್ತ ಕರ್ನಾಟಕ ನಿರ್ಮಾಣ ಸರ್ಕಾರದ ಗುರಿ

February 5, 2026

ಡ್ರಗ್ಸ್: ಡಾ.ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಆಗ್ರಹ

January 31, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ