Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯದ 316 ನಗರಗಳಿಗೆ ಅಗತ್ಯ ನಾಗರಿಕ ಸವಲತ್ತು

by KM Shivaraju November 28, 2023
written by KM Shivaraju November 28, 2023 0 comments 1 minutes read
1FacebookTwitterPinterestEmail
101
ನಗರಗಳ ಕುಡಿಯುವ ನೀರಿನ ವ್ಯವಸ್ಥೆಗೆ ೯ ಸಾವಿರ ಕೋಟಿ ರೂ.

ಬೆಂಗಳೂರು:ದೇಶದಲ್ಲಿ ಬ್ರಾಂಡ್ ಬೆಂಗಳೂರನ್ನು ನಂಬರ್ ಒನ್ ಆಗಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ “ಮುನಿಸಿಪಾಲಿಕಾ-2023″ರ 17ನೇ ಅಂತಾರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ ಮತ್ತು ಗ್ರಾಮೀಣ ಭಾರತವೂ ಸುಸ್ಥಿರ ಬೆಳವಣಿಗೆ ಕಾಣಬೇಕು, ರಾಜ್ಯದ 316 ನಗರಗಳಿಗೆ ಅಗತ್ಯ ನಾಗರಿಕ ಸವಲತ್ತುಗಳನ್ನು ಸರ್ಕಾರ ಒದಗಿಸುತ್ತಿದೆ ಎಂದರು.

ಶೇ.38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ

ರಾಜ್ಯದಲ್ಲಿ ಶೇ.38 ರಷ್ಟು ಮಂದಿ ನಗರ ಪ್ರದೇಶಗಳಲ್ಲಿ ನೆಲೆಸಿದ್ದಾರೆ, ಇವರೆಲ್ಲರಿಗೂ ಟ್ರಾಫಿಕ್ ಕಿರಿಕಿರಿ ಇಲ್ಲದ ಸುಗಮ ಸಂಚಾರ, ಅಗತ್ಯ ಕಸ ವಿಲೇವಾರಿ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಸೇರಿದಂತೆ ವಿವಿಧ ನಾಗರಿಕ ಸವಲತ್ತುಗಳನ್ನು ಒದಗಿಸುವುದು ಸವಾಲಿನ ಕೆಲಸ, ಇದನ್ನು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

ನಗರ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆಗೆ 9 ಸಾವಿರ ಕೋಟಿ ರೂ. ನೀಡಲು ನಿರ್ಧರಿಸಿರುವುದು ಸೇರಿದಂತೆ ನಗರ ಜೀವನಮಟ್ಟವನ್ನು ಇನ್ನಷ್ಟು ಸುಗಮಗೊಳಿಸಲು ಎಲ್ಲಾ ವಲಯಗಳಿಗೂ ಸರ್ಕಾರ ಅಗತ್ಯ ಅನುದಾನವನ್ನು ಒದಗಿಸುತ್ತಿದೆ.

ಈ ಬಾರಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌

ಈ ಬಾರಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ಗಳನ್ನು ತೆರೆಯಲಿದ್ದೇವೆ, ಬೆಲೆ ಏರಿಕೆ ಹೆಚ್ಚಾಗಿದ್ದರೂ ಹಿಂದಿನ ದರದಲ್ಲೇ ಬಡವರು, ಮಧ್ಯಮ ವರ್ಗದವರಿಗೆ ಊಟ-ಉಪಹಾರದ ವ್ಯವಸ್ಥೆ ಕಲ್ಪಿಸಿದ್ದೇವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurukarnatakakmskmskannadamunisipalika conventionSiddaramaiah
1 FacebookTwitterPinterestEmail
KM Shivaraju

previous post
ಬೇರೆಡೆ ನಿಯೋಜನೆಗೊಂಡ ಸಿಬ್ಬಂದಿ ವಾಪಸು ಕಳುಹಿಸಿ
next post
ತೆಲಂಗಾಣ ಚುನಾವಣೆಯಲ್ಲಿ ಕರ್ನಾಟಕದ ಗ್ಯಾರಂಟಿ ಯೋಜನೆಗಳ ಯಶಸ್ಸಿನ ಚರ್ಚೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ