Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಖಾಲಿ ಹುದ್ದೆಗಳ ನೇಮಕಾತಿಗಾಗಿ ಆಹ್ವಾನ

by KM Shivaraju November 28, 2023
written by KM Shivaraju November 28, 2023 0 comments 1 minutes read
3FacebookTwitterPinterestEmail
122
ಅರ್ಜಿ ಸಲ್ಲಿಕೆಗೆ ಡಿಸೆಂಬರ್ 22  ಕಡೇ ದಿನ

ಬೆಂಗಳೂರು:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ  ಗೌರವಧನ ಆಧಾರದ ಮೇರೆಗೆ ಖಾಲಿ ಇರುವ  ಜಿಲ್ಲಾ ಕಾರ್ಯಕ್ರಮ ಸಹಾಯಕರ ಹುದ್ದೆಗಳಿಗೆ ಖಾಲಿ ಹುದ್ದೆಗಳಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಕಾರ್ಯಕ್ರಮ ಸಹಾಯಕರು-1,  ಆನೇಕಲ್ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-1,  ಬೆಂಗಳೂರು ಪೂರ್ವ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-1, ಬೆಂಗಳೂರು ರಾಜ್ಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕರು-1 ಸೇರಿದಂತೆ ಒಟ್ಟು-4  ಖಾಲಿ ಹುದ್ದೆಗಳಿಗೆ  ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಜಿಲ್ಲಾ ಕಾರ್ಯಕ್ರಮ ಸಹಾಯಕರು ಹುದ್ದೆಗೆ ಅಭ್ಯರ್ಥಿಯು ನಿರ್ವಹಣೆ/ ಸಾಮಾಜಿಕ ವಿಜ್ಞಾನ/ ಪೋಷಣೆಯಲ್ಲಿ ಪದವಿ/ ಸ್ನಾತಕೋತ್ತರ ಡಿಪ್ಲೊಮಾ ಹೊಂದಿರಬೇಕು. ತಾಲ್ಲೂಕು ಕಾರ್ಯಕ್ರಮ ಸಂಯೋಜನಕರುಗಳ ಹುದ್ದೆಗೆ ಅಭ್ಯರ್ಥಿಯು ಪದವಿ, ತಂತ್ರಜ್ಞಾನ ಮತ್ತು ಸಾಫ್ಟ್ ವೇರ್ ಅಪ್ಲಿಕೇಶನ್ ನಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ವಯೋಮಿತಿ 21 ರಿಂದ 45 ವರ್ಷ ವಯೋಮಿತಿಯಾವರಾಗಿರಬೇಕು. ಆಸಕ್ತಿಯುಳ್ಳರ ಅಭ್ಯರ್ಥಿಗಳು ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಇಲ್ಲಿ ಪಡೆದು ಸೂಕ್ತ  ದಾಖಲೆಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ 22 ರ ಸಂಜೆ 5.30 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ          080-29578688 ಮೂಲಕ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.     

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
district program assistant postinvitationkmskmskannadalast date december 22recruitmentvacancieswomen and child development department
3 FacebookTwitterPinterestEmail
KM Shivaraju

previous post
ಎಸ್ಸಿ, ಎಸ್ಟಿ ಯುವಜನರಿಗೆ ಉದ್ಯಮ ಶೀಲತೆ ತರಬೇತಿ
next post
ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ