Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯಶಿಕ್ಷಣ

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿ

by KM Shivaraju November 28, 2023
written by KM Shivaraju November 28, 2023 0 comments 1 minutes read
4FacebookTwitterPinterestEmail
115
ಮಾಸಿಕ 15,000 ರೂ .ಗಳ ಸ್ಟೈಪೆಂಡ್

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ  ಸಂಪರ್ಕ ಇಲಾಖೆಯು 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ  ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು.

ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ 15,000 ರೂ .ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು.

ಅಭ್ಯರ್ಥಿಗಳು ಪತ್ರಿಕೋದ್ಯಮದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ , ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು  ದ್ವಿ-ಪ್ರತಿಯಲ್ಲಿ ಡಿಸೆಂಬರ್ 5 ರೊಳಗಾಗಿ ಸಲ್ಲಿಸಬೇಕು.

  ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಅರ್ಜಿಸಲ್ಲಿಸಬೇಕು.

ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

ಅರ್ಹ ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೇಲೆ ತಿಳಿಸಿರುವ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ: 080-22028059, ಇ-ಮೇಲ್ – urbaninformation2016@gmail.com ಹಾಗೂ ಮೊ.ಸಂ: 9480841219 ಅನ್ನು ಸಂರ್ಪಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಉಪನಿರ್ದೇಕರಾದ ಪಲ್ಲವಿ ಹೊನ್ನಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
information departmentjournalism apprentice trainingkmskmskannadamonthly stipend last date 5th december
4 FacebookTwitterPinterestEmail
KM Shivaraju

previous post
ಖಾಲಿ ಹುದ್ದೆಗಳ ನೇಮಕಾತಿಗಾಗಿ ಆಹ್ವಾನ
next post
ಮೂರು ವಾರಗಳಲ್ಲಿ 115 ಕೋಟಿ ರೂ. ಬಾಕಿ ವಸೂಲು

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ