Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬಿಬಿಎಂಪಿ ವ್ಯಾಪ್ತಿಯ 255 ಕಡೆಗಳಲ್ಲಿ ಮಹಿಳಾ ಶೌಚಾಲಯ

by KM Shivaraju November 29, 2023
written by KM Shivaraju November 29, 2023 0 comments 1 minutes read
0FacebookTwitterPinterestEmail
95
ಜನದಟ್ಟಣೆಯ ಪ್ರದೇಶದಲ್ಲಿ ಸ್ಥಳ ಗುರುತಿಗೆ ಸಭೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ರಚಿಸಲಾಗಿರುವ ಸಮಿತಿಯ ಸಭೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯಿತು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಜನದಟ್ಟಣೆಯ ಪ್ರದೇಶ, ಮಾರುಕಟ್ಟೆಗಳು, ಪ್ರಮುಖ ಸ್ಥಳಗಳಲ್ಲಿ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಸಂಬಂಧ ತ್ವರಿತವಾಗಿ ಸ್ಥಳಗಳನ್ನು ಗುರುತಿಸಿ ಪಟ್ಟಿ ನೀಡಲು ಸಭೆಯಲ್ಲಿ ಸೂಚಿಸಲಾಯಿತು.

ನಗರದಲ್ಲಿ ಮಹಿಳೆಯರು ಸಂಚರಿಸುವ/ಓಡಾಡುವ ಸ್ಥಳಗಳನ್ನು ಗುರುತಿಸಿ ಮಹಿಳಾ ಶೌಚಾಲಯಗಳನ್ನು ನಿರ್ಮಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಪೈಕಿ ಎಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿದೆ ಎಂಬುದನ್ನು ಗುರುತಿಸಿ ಮಹಿಳಾ ಶೌಚಾಲಯ ನಿರ್ಮಾಣ ಮಾಡಲು ಕ್ರಮವಹಿಸಬೇಕೆಂದು ಸೂಚನೆ ನೀಡಲಾಯಿತು.

255 ಸ್ಥಳಗಳಲ್ಲಿ ಶೌಚಾಲಯ

ನಗರದಲ್ಲಿ ಈಗಾಗಲೇ 255 ಸ್ಥಳಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು, ಶೌಚಾಲಯಗಳನ್ನು ನಿರ್ಮಿಸುವ ಸ್ಥಳ ವಿಶಾಲವಾಗಿರಬೇಕಿದೆ. ಜೊತೆಗೆ ನಗರದ ಕೇಂದ್ರ ಪ್ರದೇಶದಲ್ಲಿ ಹೆಚ್ಚಾಗಿ ಶೌಚಾಲಯಗಳನ್ನು ನಿರ್ಮಿಸಬೇಕು. ಈ ಪೈಕಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು ಎಂದು ಸೂಚಿಸಲಾಯಿತು.

ನಗರದಲ್ಲಿ 229 ಇ-ಶೌಚಾಲಯಗಳಿದ್ದು, ಸದ್ಯ ಸರಿಯಾದ ನಿರ್ವಹಣೆ ಇಲ್ಲದ ಕಾರಣ ಎಲ್ಲವನ್ನೂ ಸ್ಥಗಿತಗೊಳಿಸಲಾಗಿದೆ. ಇ-ಶೌಚಾಲಯಗಳನ್ನು ಸರಿಯಾಗಿ ನಿರ್ವಹಣೆ ಮಾಡುವ ಸಲುವಾಗಿ ಕೂಡಲೆ ಟೆಂಡರ್ ಕರೆದು ಸರಿಯಾಗಿ ನಿರ್ವಹಣೆ ಮಾಡಲು ಸೂಚಿಸಲಾಯಿತು.

ಬಸ್ ತಂಗುದಾಣಗಳ ಬಳಿ ಇ-ಶೌಚಾಲಯ

ಜೊತೆಗೆ ಬಸ್ ತಂಗುದಾಣಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಿ ಸಾಧ್ಯವಾದಲ್ಲಿ ಕೆಲ ಪ್ರಮುಖ ಬಸ್ ತಂಗುದಾನಗಳ ಬಳಿ ಇ-ಶೌಚಾಲಯಗಳನ್ನು ಅಳವಡಿಸಲು ಸೂಚಿಸಲಾಯಿತು.

ನಗರದಲ್ಲಿರುವ ಇಂದಿರಾ ಕ್ಯಾಂಟೀನ್ಗಳ ಆವರಣದಲ್ಲಿ ನಿರ್ಮಿಸಿರುವ ಶೌಚಾಲಯಗಳನ್ನು ಸಾರ್ವಜನಿಕರು ಉಪಯೋಗಿಸಲು ಅನುವು ಮಾಡಬೇಕು. ಈ ಸಂಬಂಧ ಕೂಡಲೆ ಆದೇಶ ಹೊರಡಿಸಲು ಸೂಚನೆ ನೀಡಲಾಯಿತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bbmpcommittee meetingcongested areaimportant placeskmskmskannadamarketsshe Toilets
0 FacebookTwitterPinterestEmail
KM Shivaraju

previous post
5000 ಬಸ್ ನಲ್ಲಿ ಕಣ್ಗಾವಲು
next post
ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಪ್ ಪ್ರಮಾಣಪತ್ರ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ