Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಯುಜಿ ಆಯುಷ್ ನೋಂದಣಿ, ಪ್ರವೇಶ

by KM Shivaraju November 29, 2023
written by KM Shivaraju November 29, 2023 0 comments 1 minutes read
4FacebookTwitterPinterestEmail
100
ನ.30ರಂದು ಕೊನೆ ಅವಕಾಶ: ಕೆಇಎ

ಬೆಂಗಳೂರು: ಬಾಕಿ‌ ಉಳಿದಿರುವ ಯುಜಿ ಆಯುಷ್ ಸೀಟುಗಳ‌ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ‌ ಕೊನೆ ಅವಕಾಶ‌ ನೀಡಿದ್ದು, ಅರ್ಹರು ನ.30ರಂದು ನಿಗದಿತ ಶುಲ್ಕದ ಡಿ.ಡಿ ಸಮೇತ ಕೆಇಎ ಕಚೇರಿಗೆ ಬಂದು ಪ್ರವೇಶ ಪಡೆಯಬಹದು.

ವಿಸ್ತರಿತ ಸ್ಟ್ರೇ ವೇಕೆನ್ಸಿ‌ ಸುತ್ತಿನ ಸೀಟು ಹಂಚಿಕೆ‌ ನಂತರ ಉಳಿದಿರುವ ಸೀಟುಗಳ ಸಂಖ್ಯೆಯನ್ನು ಕೆಇಎ ವೆಬ್ ಸೈಟ್‌ ನಲ್ಲಿ ಪ್ರಕಟಿಸಿದೆ. ಅರ್ಹರಿಗೆ‌ ಈ ಸೀಟುಗಳನ್ನು‌ ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯುಜಿನೀಟ್ ಅರ್ಹತೆಯ‌ ಅಂಕಗಳನ್ನು ಕಡಿಮೆ ಮಾಡಿರುವ‌ ಹಿನ್ನೆಲೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಹಾಗೂ ಇಲ್ಲಿಯವರೆಗೂ‌ ನೋಂದಣಿ ಮಾಡದಿರುವ ಅರ್ಹ ಅಭ್ಯರ್ಥಿಗಳು ಸಹ ಸದರಿ ಸೀಟುಗಳನ್ನು ಆಯ್ಕೆ ಮಾಡಿಕೊಳ್ಳಲು ಆಸಕ್ತಿ ಇದ್ದಲ್ಲಿ ಅಂತಹವರು ಕೂಡ  ಭಾಗವಹಿಸಬಹುದು. ಅಭ್ಯರ್ಥಿಗಳಿಗೆ‌ ನೋಂದಣಿ ಮತ್ತು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೆಇಎ ಪೋರ್ಟಲ್ ನಲ್ಲಿ ನ.30ರ ಬೆಳಿಗ್ಗೆ‌ 10ರಿಂದ 11ರವರೆಗೆ ಅವಕಾಶ ಇರುತ್ತದೆ.

ಹೊಸದಾಗಿ‌ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ‌ಅಂದು ಬೆಳಿಗ್ಗೆ 11ರಿಂದ 11.30ರವೆಗೆ ನಡೆಯಲಿದೆ.‌ ನಂತರ ಡಿ.ಡಿ ಸಲ್ಲಿಸಿದ ಅರ್ಹರಿಗೆ ಮಧ್ಯಾಹ್ನ 2 ಗಂಟೆವರೆಗೆ ಆಪ್ಷನ್‌ ಎಂಟ್ರಿಗೆ ಅವಕಾಶ‌ ನೀಡಲಾಗುತ್ತದೆ. ಸಂಜೆ‌ 4 ಗಂಟೆಗೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುವುದು ಎಂದು ರಮ್ಯಾ ತಿಳಿಸಿದ್ದಾರೆ.

ಪಿಜಿ ನೀಟ್ ಡಿಡಿ ಸಲ್ಲಿಸಲು ಮತ್ತೊಂದು‌ ದಿನ ಅವಕಾಶ

ಪಿಜಿ ವೈದ್ಯಕೀಯ/ದಂತ ವೈದ್ಯಕೀಯ ಸೀಟುಗಳ‌ ಭರ್ತಿಗೆ ನಡೆಸುವ ವಿಶೇಷ ಸುತ್ತಿನ‌ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅರ್ಹರಿಗೆ ಡಿ.ಡಿ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು ಅದನ್ನು‌ ಅಭ್ಯರ್ಥಿಗಳ ಮನವಿ‌ ಮೇರೆಗೆ ನ.30ರ ಬೆಳಿಗ್ಗೆ 11ಗಂಟೆವರೆಗೆ ವಿಸ್ತರಿಸಲಾಗಿದೆ.

ಇದಾದ‌ ನಂತರ ಮಧ್ಯಾಹ್ನ ‌ 12ರವರೆಗೆ ಆಪ್ಷನ್ ಎಂಟ್ರಿ‌ ಮಾಡಬಹುದು. 3ಗಂಟೆಗೆ ಫಲಿತಾಂಶ ಪ್ರಕಟ. ನಂತರ ಮೂಲ ದಾಖಲೆ ಸಲ್ಲಿಸಲು ‌4 ಗಂಟೆವರೆಗೆ ಅವಕಾಶ ಇರುತ್ತದೆ ಎಂದು ರಮ್ಯಾ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
admissionkeakmskmskannadalast chance on nov 30one more dayregistrationsubmit pg neet ddug ayush
4 FacebookTwitterPinterestEmail
KM Shivaraju

previous post
ಗ್ರಾಮೀಣ ಶಾಲೆಗಳಿಗೆ ಸಿಎಸ್ಆರ್ ನಿಧಿ ಮೀಸಲಿಡಿ
next post
ವಂದಿತಾ ಶರ್ಮಾ ಅವರಿಗೆ ಬೀಳ್ಕೊಡುಗೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

August 19, 2026

ಗುಟ್ಕಾ, ತಂಬಾಕು ಮಿಶ್ರಿತ ಮಸಾಲಾ ಮಾರಾಟ ಬಂದ್

August 12, 2026

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಪಡೆದ ಯುವಶಕ್ತಿ

July 25, 2026

ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

July 24, 2026

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ