Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ವಂದಿತಾ ಶರ್ಮಾ ಅವರಿಗೆ ಬೀಳ್ಕೊಡುಗೆ

by KM Shivaraju November 29, 2023
written by KM Shivaraju November 29, 2023 0 comments 1 minutes read
0FacebookTwitterPinterestEmail
71
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿ

ಬೆಂಗಳೂರು: ವಯೋ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಬುಧವಾರ ಇಲ್ಲಿನ ಕುಮಾರಕೃಪ ಅತಿಥಿ ಗೃಹದಲ್ಲಿ ಆತ್ಮೀಯ ಬೀಳ್ಕೊಡುಗೆ ನೀಡಲಾಯಿತು.

ಈ ಬೀಳ್ಕೊಡುಗೆ ಸಮಾರಂಭದ ಆರಂಭದಲ್ಲಿ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳ ಸಮೂಹ ಛಾಯಾಚಿತ್ರವನ್ನು ಸೆರೆ ಹಿಡಿದ ಬಳಿಕ, ಔತಣಕೂಟವನ್ನು ಆಯೋಜಿಸಲಾಗಿತ್ತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನೂತನವಾಗಿ ನೇಮಕಗೊಂಡಿರುವ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ ರಜನೀಶ್ ಗೋಯಲ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್, ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಉನ್ನತ ಅಧಿಕಾರಿಗಳು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
chief secretaryfarewellkmskmskannadastate govtvandita sharma retired
0 FacebookTwitterPinterestEmail
KM Shivaraju

previous post
ಯುಜಿ ಆಯುಷ್ ನೋಂದಣಿ, ಪ್ರವೇಶ
next post
ಚೀನಾ ನ್ಯೂಮೋನಿಯಾ ಬಗ್ಗೆ ಎಚ್ಚರವಿರಲಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ