Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂತರಾಜು ವರದಿ ಸ್ವೀಕಾರಕ್ಕೆ ಸರ್ಕಾರ ಸಿದ್ಧ

by KM Shivaraju November 30, 2023
written by KM Shivaraju November 30, 2023 0 comments 1 minutes read
3FacebookTwitterPinterestEmail
81
ಸಚಿವ ಶಿವರಾಜ್ ತಂಗಡಗಿ ಹೇಳಿಕೆ

ಬೆಂಗಳೂರು: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದ್ದು, ವರದಿ ಸ್ವೀಕಾರದ ಆ ಬಳಿಕ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಯಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಿ ಅವರು ಹೇಳಿದ್ದಾರೆ.

ಕನಕದಾಸ ಜಯಂತಿ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಸಚಿವರು ಗುರುವಾರ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ವರದಿ ಸ್ವೀಕಾರ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ. ವರದಿ ಸಲ್ಲಿಕೆಯಾಗಿ, ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆದು ಆ ಬಳಿಕ ನಿರ್ಧಾರ ಮಾಡಲಾಗುವುದು. ವರದಿಯಲ್ಲಿ ಏನಿದೆ ಎಂದು ಯಾರಿಗೂ ಗೊತ್ತಿಲ್ಲ. ವರದಿ ಬಗ್ಗೆ ಮೊದಲೇ ಕಲ್ಪನೆ ಮಾಡಿಕೊಳ್ಳುವುದು ಬೇಡ ಎಂದರು.

ಕೋಟ್ಯಂತರ ರೂಪಾಯಿ ವೆಚ್ಚ ಮಾಡಿಸಿ ಸಮೀಕ್ಷೆ ಮಾಡಿಸಿರುವ ವರದಿಯನ್ನು ಸ್ವೀಕಾರ ಮಾಡಲ್ಲ ಎನ್ನಲು ಸಾಧ್ಯವೇ ? ಸರ್ಕಾರದಲ್ಲಿ ಇತರೆ ಸ್ವೀಕಾರ ಮಾಡಲಾಗಿರುವ ಹತ್ತಾರು ವರದಿಗಳಿವೆ. ಯಾವುದೇ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದೆ. ಆ ಬಗ್ಗೆ ಚರ್ಚೆ ನಡೆದು ನಿರ್ಧಾರ ಆಗಲಿದೆ. ವರದಿ ಸ್ವೀಕಾರವಾಗದೆ, ಕಾಂತರಾಜು ವರದಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ತಿಳಿಸಿದರು.

ಒಕ್ಕಲಿಗ ಸಮುದಾಯದ ಮುಖಂಡರಿಂದ ವರದಿ ಸ್ವೀಕರಿಸದಂತೆ ಮನವಿ

ಒಕ್ಕಲಿಗ ಸಮುದಾಯದ ಮುಖಂಡರು ನನ್ನನ್ನು  ಭೇಟಿಯಾಗಿ ಕಾಂತರಾಜು ವರದಿ ಸ್ವೀಕಾರ ಮಾಡದಂತೆ ಮನವಿ ಮಾಡಿದರು. ನಾನು ಅವರನ್ನು ಉದ್ದೇಶಿಸಿ, ಕಾಂತರಾಜು ವರದಿಯಲ್ಲಿ ಏನಿದೆ ಎಂಬುದು ನಿಮಗೆ ತಿಳಿದಿದೆಯೇ ಎಂದು ಕೇಳಿದೆ. ಈ ವೇಳೆ ಆ ಸಮುದಾಯದ ಮುಖಂಡರು ಇಲ್ಲ ಎಂದರು. ವರದಿ ಸ್ವೀಕಾರ ಮಾಡಿದ ಬಳಿಕ ವರದಿಯಲ್ಲಿ ಏನಿದೆ ಎಂಬುದು ಕೂಡ ಸರ್ಕಾರಕ್ಕೆ  ತಿಳಿಯಲಿದ್ದು, ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ಮನವರಿಕೆ ಮಾಡಿದ್ದೇನೆ ಎಂದು ಸಚಿವರು ವಿವರಿಸಿದರು.

ಇನ್ನು ವರದಿ ವಿರೋಧಿಸಿ ವೀರಶೈವ ಲಿಂಗಾಯತ ಸಮುದಾಯದಕ್ಕೆ ಸೇರಿದ ಹಿರಿಯ ಶಾಸಕರೂ ಆದ ಶಾಮನೂರು ಶಿವಶಂಕರಪ್ಪ ಅವರು ಸಹಿ ಸಂಗ್ರಹ ಮಾಡುವುದಾಗಿ ಹೇಳಿಕೆ‌ ನೀಡಿದ್ದರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಆ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಗಮನ ಹರಿಸಲಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
government is ready to acceptkantaraj reportkmskannadamsstatement by minister
3 FacebookTwitterPinterestEmail
KM Shivaraju

previous post
ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಗೆಲುವು ಸಿಗಲಿದೆ
next post
ಕ್ರಾಂತಿಕಾರಿ ಸಮಾಜ ಸುಧಾರಕ ಸಂತಕವಿ ಕನಕದಾಸರು

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ