Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಸಿಬಿಐ ತನಿಖೆ

by KM Shivaraju December 2, 2023
written by KM Shivaraju December 2, 2023 0 comments 1 minutes read
6FacebookTwitterPinterestEmail
330
ಗುರು ರಾಘವೇಂದ್ರ, ವಸಿಷ್ಠ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಗುರು ರಾಘವೇಂದ್ರ ಕೋ ಅಪ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್ ಗಳ ಹಗರಣವನ್ನುಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಿದ್ದಾರೆ.

ಈ ಬ್ಯಾಂಕ್ ಗಳಿಂದ ಠೇವಣಿದಾರರಿಗೆ ಆಗಿರುವ ನಷ್ಟ ಮತ್ತು ವಂಚನೆಯ ವಿರುದ್ಧ ಪ್ರತಿಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಪ್ರತಿಭಟನೆ ಮಾಡಿ, ಸೂಕ್ತ ತನಿಖೆ ನಡೆಸಿ ಬ್ಯಾಂಕಿನ ಗ್ರಾಹಕರಿಗೆ ಮತ್ತು ಠೇವಣಿದಾರರಿಗೆ ನ್ಯಾಯ ಒದಗಿಸಲು ಆಗ್ರಹಿಸಿದ್ದರು.

ಪ್ರತಿಭಟನೆ ನಡೆಸಿದ್ದ ಠೇವಣಿದಾರರು

ಮೂರೂ ಬ್ಯಾಂಕ್ ಗಳ ಠೇವಣಿದಾರರು ನಡೆಸಿದ ಪ್ರತಿಭಟನೆಗೆ ವಿರೋಧ ಪಕ್ಷದ ನಾಯಕರಾಗಿ ಬೆಂಬಲ ಸೂಚಿಸಿದ್ದರು.

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.

ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.

ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ

ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ. ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
CBI investigationGuru RaghavendraGuru sarvabowma BankScamsVasishtha
6 FacebookTwitterPinterestEmail
KM Shivaraju

previous post
ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಅಧಿಕಾರದ ವಿಶ್ವಾಸ
next post
ಭೀಮಣ್ಣ ಖಂಡ್ರೆ ಹೋರಾಟ-ನಾಯಕತ್ವ ಶಾಶ್ವತ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ