Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬಿಬಿಎಂಪಿಯಲ್ಲಿ ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ

by KM Shivaraju December 2, 2023
written by KM Shivaraju December 2, 2023 0 comments 2 minutes read
0FacebookTwitterPinterestEmail
83
ರಸ್ತೆಗಳ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಸೌತ್ ಎಂಡ್ ಸರ್ಕಲ್ ನಲ್ಲಿರುವ ಕೆಂಪೇಗೌಡ ನಗರದ ಸಹಕಂದಾಯ ಅಧಿಕಾರಿ ಕಛೇರಿಗೆ ಶುಕ್ರವಾರ ಸಂಜೆ ಭೇಟಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಸ್ತಿ ದಾಖಲೆಗಳ ಡಿಜಿಟೈಸೇಷನ್ ವ್ಯವಸ್ಥೆ ಪರಿಶೀಲನೆ ನಡೆಸಿದರು.

ಸಹ ಕಂದಾಯ ಅಧಿಕಾರಿ ಕಛೇರಿಯಲ್ಲಿ ನಡೆಯುತ್ತಿರುವ ಆಸ್ತಿ ಪುಸ್ತಕಗಳ ಸ್ಕಾನಿಂಗ್ ಅನ್ನು ವೀಕ್ಷಿಸಿದರು. ಮಾಹಿತಿ ಪಡೆದರು.
ಈ ಸಂಸರ್ಭದಲ್ಲಿ ಮುಖ್ಯ ಆಯುಕ್ತರು ಪ್ರತಿಕ್ರಿಯಿಸಿ, ರಿಜಸ್ಟರ್ ಪುಸ್ತಕದಲ್ಲಿ ಬರೆದಿರುವುದನ್ನು ಸ್ಕ್ಯಾನಿಂಗ್ ಮಾಡಿ, ಸ್ಕ್ಯಾನಿಂಗ್ ಆಗಿರುವ ಗುಣಮಟ್ಟವನ್ನು ಪರಿಶೀಲಿಸಲಾಗುತ್ತದೆ. ತದನಂತರ ಮಾಹಿತಿಯನ್ನು ಟೈಪ್ ಮಾಡಿ ವೆರಿಫಿಕೇಷನ್ ಮಾಡಿದ ನಂತರ ಸಾಪ್ಟ್ ವೇರ್ ನಲ್ಲಿ ಪ್ರತಿಯೊಂದು ಆಸ್ತಿಯನ್ನು ಗಣಕಯಂತ್ರದ ಮೂಲಕ ಡಿಜಿಟೈಸೇಷನ್ ಮಾಡಲಾಗುತ್ತದೆ ಎಂದರು.

ಇದನ್ನು ಯಾರೂ ನಕಲು ಮಾಡಲು ಸಾಧ್ಯವಿಲ್ಲ. ಒಮ್ಮೆ ಡಿಜಿಟೈಸೇಷನ್ ಮಾಡಿದ ನಂತರ ಆಸ್ತಿ ಖಾತಾವನ್ನು ಆನ್ ಲೈನ್ ಮೂಲಕ ಎಲ್ಲಿ ಬೇಕಾದರೂ ನೋಡಬಹುದು ಎಂದು ಮಾಹಿತಿ ನೀಡಿದರು.

ಡಿಸಿಎಂ ಪಾಲಿಕೆ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ ನಗರದಾದ್ಯಂತ ತ್ವರಿತಗತಿಯಲ್ಲಿ ಎಲ್ಲಾ ಆಸ್ತಿಗಳನ್ನು ಡಿಜಿಟೈಸೇಷನ್ ಮಾಡಲು ಸೂಚನೆ ನೀಡಿದರು.

ಎಸ್.ಜೆ.ಪಿ ರಸ್ತೆ ವೈಟ್ ಟಾಪಿಂಗ್ ಯೋಜನೆ ಪರಿಶೀಲನೆ

ಸಿಲ್ವರ್ ಜೂಬ್ಲಿ ಪಾರ್ಕ್(ಎಸ್.ಜೆ.ಪಿ) ಜಂಕ್ಷನ್ ನಿಂದ ಎಸ್.ಪಿ ರಸ್ತೆ ಮೂಲಕ ಹಡ್ಸನ್ ರಸ್ತೆ(ಪಾದಚಾರಿ‌ ಮೇಲ್ಸೇತುವೆಯ ವರೆಗೆ)ಯವರೆಗೆ 500 ಮೀಟರ್ ರಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳುತ್ತಿದ್ದು ಸ್ಥಳ ಪರಿಶೀಲನೆ ನಡೆಸಿದರು.

ಈ ವೇಳೆ ಧರ್ಮರಾಯ ಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯು ತುಂಬಾ ಹಾಳಾಗಿದ್ದು , ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ, ತ್ವರಿತವಾಗಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿವಿಕೆ ಅಯ್ಯಂಗರ್ ರಸ್ತೆ ಪರಿಶೀಲನೆ

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಬಿ.ವಿ.ಕೆ ಅಯ್ಯಂಗರ್ ರಸ್ತೆ ಹಾಗೂ ಒಟಿಸಿ ರಸ್ತೆಯ ನಡುವಿನ ಚಿಕ್ಕಪೇಟೆ ವೃತ್ತದ ಬಳಿ ಬರುವ ಕ್ರಾಸ್ ರಸ್ತೆಗಳಾದ ಕಿಲಾರೆ ರಸ್ತೆ, ಆರ್.ಟಿ ಸ್ಟ್ರೀಟ್ ರಸ್ತೆ, ಎ.ಎಸ್ ಆಚಾರ್ ಸ್ಟ್ರೀಟ್ ರಸ್ತೆಯನ್ನು ಕಾಂಪ್ರೆನ್ಸಿವ್ ಡೆವಲಪ್ಮೆಂಟ್ ಅಡಿಯಲ್ಲಿ ವೈಟ್ ಟಾಪಿಂಗ್, ಪಾದಚಾರಿ ಮಾರ್ಗ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳಲು ಯೋಜನೆ ರೂಪಿಸಲಾಗಿದ್ದು, ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ವೇಳೆ ಚಿಕ್ಕಪೇಟೆ ವೃತ್ತದಲ್ಲಿ ಅನಧಿಕೃತವಾಗಿ ಓಎಫ್.ಸಿ ಕೇಬಲ್ ಗಳು ಅಳವಡಿಸಿರುವುದನ್ನು ಪರಿಶೀಲಿಸಿ ಅದನ್ನು ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು. ಜೊತೆಗೆ ಬೀದಿ ಬದಿ ದೀಪಗಳನ್ನು ಅಳವಡಿಸಲು ನಿರ್ದೇಶನ ನೀಡಿದರು.

ಮೆಜೆಸ್ಟಿಕ್- ಬಿಎಂಟಿಸಿ ಒಳ ರಸ್ತೆ ಪರಿಶೀಲನೆ

ಧನ್ವಂತ್ರಿ ರಸ್ತೆ ಮತ್ತು ಗುಬ್ಬಿ ತೋಟದಪ್ಪ ರಸ್ತೆಯ ನಡುವಿನ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾದ ಪ್ರಮುಖ ರಸ್ತೆಯನ್ನು ಬಿಎಂಟಿಸಿಯಿಂದ ಪಾಲಿಕೆಗೆ ಹಸ್ತಾಂತರಗೊಳಿಸಿಕೊಂಡು ವೈಟ್ ಟಾಪಿಂಗ್ ರಸ್ತೆಯನ್ನಾಗಿ‌ ನಿರ್ಮಾಣ ಮಾಡಲು ಸೂಚಿಸಿದರು. ಮೆಜೆಸ್ಟಿಕ್ ರಸ್ತೆ ತುಂಬಾ ಆಳಾಗಿದ್ದು, ತಾತ್ಕಾಲಿಕವಾಗಿ ದುರಸ್ತಿಪಡಿಸಿ ನಂತರ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಕಂದಾಯ ವಿಭಾಗದ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಕಂದಾಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
conditionDCM DK ShivakumarDigitization systeminspected roadsproperty records in BBMP
0 FacebookTwitterPinterestEmail
KM Shivaraju

previous post
ವಿದ್ಯುತ್ ಉತ್ಪಾದನಾ ಡ್ಯಾಮ್ ಅಡವಿಟ್ಟ ಸರ್ಕಾರ
next post
ತೆಲಂಗಾಣಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ