Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಡಿ.4ರಿಂದ ವಿಧಾನಮಂಡಲದ ಚಳಿಗಾಲ ಅಧಿವೇಶನ

by KM Shivaraju December 3, 2023
written by KM Shivaraju December 3, 2023 0 comments 1 minutes read
0FacebookTwitterPinterestEmail
73
ಸಿದ್ಧತೆ  ಪರಿಶೀಲಿಸಿದ  ಸಭಾಪತಿ –ಸಭಾಧ್ಯಕರು

ಬೆಳಗಾವಿ:  ರಾಜ್ಯ ವಿಧಾನಮಂಡಲದ ಉಭಯ ಸದನಗಳ ಚಳಿಗಾಲ ಅಧಿವೇಶನ ಕುಂದಾನಗರಿ ಬೆಳಗಾವಿಯ ಸುವರ್ಣಸೌಧದಲ್ಲಿ ಡಿ. 4ರಿಂದ ಆರಂಭವಾಗಲಿದೆ.  ಅಧಿವೇಶನ ಸುಸೂತ್ರವಾಗಿ ನಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆಗಳನ್ನು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಭಾನುವಾರ ಪರಿಶೀಲನೆ ನಡೆಸಿದರು.

ಸುವರ್ಣಸೌಧದಲ್ಲಿ ಕೈಗೊಂಡಿರುವ ಸಿದ್ಧತೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅಗತ್ಯ ಸಲಹೆ ಸೂಚನೆಗಳನ್ನು ಅಧಿಕಾರಿಗಳಿಗೆ ಅವರು ನೀಡಿದರು.

ಸುವರ್ಣಸೌಧದ ಪ್ರವೇಶದ್ವಾರಗಳಲ್ಲಿನ ಸಿದ್ಧತೆ, ವಿಧಾನಸಭಾ ಮತ್ತು ವಿಧಾನ ಪರಿಷತ್ ಸದನಗಳನ್ನು ವೀಕ್ಷಿಸಿದರು. ಸದನಗಳಲ್ಲಿನ ಮೈಕ್ ಸುವ್ಯವಸ್ಥೆ ಸೇರಿದಂತೆ ಇತರ ಅಂಶಗಳನ್ನು ಪರಿಶೀಲಿಸಿದರು. ಆಡಳಿತ ಪಕ್ಷದ ಮೊಗಸಾಲೆ, ವಿರೋಧ ಪಕ್ಷದ ಮೊಗಸಾಲೆ, ಸಭಾಧ್ಯಕ್ಷರ, ಸಭಾಪತಿಗಳ ಕೊಠಡಿ, ಮುಖ್ಯಮಂತ್ರಿಗಳ ಕೊಠಡಿ, ವಿರೋಧಪಕ್ಷದ ನಾಯಕರ ಕೊಠಡಿಯನ್ನು ಪರಿಶೀಲಿಸಿದರು.

ಅಧಿವೇಶನದ ಕರ್ತವ್ಯಕ್ಕೆ ಹಾಜರಾಗಿರುವ ಮಾರ್ಷಲ್ ಗಳ ಕ್ಷೇಮ ವಿಚಾರಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಸಭಾಪತಿ ಬಸವರಾಜ ಹೊರಟ್ಟಿ ಅವರು ಎಲ್ಲಿ ತಂಗಿದ್ದೀರಿ?  ಊಟ ಸರಿಯಾಗಿತ್ತೇ? ಏನಾದ್ರೂ ಸಮಸ್ಯೆ ಇದ್ದರೆ ಹೇಳಿ ಸರಿಪಡಿಸಲಾಗುವುದು ಎಂದರು‌. ತಮಗೆ ವಹಿಸಿದ ಕೆಲಸ ಅಚ್ಚುಕಟ್ಟಾಗಿ ಮಾಡಿ ಎಂದು ಸೂಚನೆ ನೀಡಿದರು.

ಶಾಸಕರಿಗೆ, ಮಾರ್ಷಲ್ ಗಳಿಗೆ, ಅಧಿಕಾರಿಗಳಿಗೆ ಮತ್ತು ಮಾಧ್ಯಮದವರಿಗೆ ಕಲ್ಪಿಸಲಾಗಿರುವ ಊಟದ ಸಿದ್ಧತೆ ಪರಿಶೀಲಿಸಿದ  ಸಭಾಧ್ಯಕ್ಷರು ಮತ್ತು ಸಭಾಪತಿಗಳು ಕೆಲ ಸಲಹೆಗಳನ್ನು ಸ್ಥಳದಲ್ಲಿದ್ದ ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರಿಗೆ ನೀಡಿದರು.

ನಂತರ ಪ್ರೇಕ್ಷಕರ ಗ್ಯಾಲರಿ, ವಿದ್ಯಾರ್ಥಿಗಳು ಕಲಾಪ ವೀಕ್ಷಿಸುವ ಮುಂಚೆ  ಸಂವಿಧಾನದ ಮೌಲ್ಯಗಳು, ವಿಧಾನಮಂಡಲದ ಕಲಾಪಗಳ ಕುರಿತ ಸಾಕ್ಷ್ಯಚಿತ್ರ ಬಿತ್ತರಿಸುವ ಸಭಾಂಗಣದ ಸಿದ್ಧತೆಗಳನ್ನು ಪರಿಶೀಲಿಸಿದರು.

ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಧಿಗೆ ಕಲಾಪ ವೀಕ್ಷಿಸುವುದಕ್ಕೆ ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಪೀಠಾಧಿಪತಿಗಳು ನಿರ್ದೇಶನ ನೀಡಿದರು.

ಸುವರ್ಣಸೌಧದ ಎಲ್ಲೆಡೆ ಸಂಚರಿಸಿ ಕೈಗೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸಿ,ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ, ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಮತ್ತು ಇನ್ನೀತರ ಅಧಿಕಾರಿಗಳು ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4th DecemberBelagavicheckedLegislaturepreparationspeaker – Chairmanwinter session
0 FacebookTwitterPinterestEmail
KM Shivaraju

previous post
ಮಲ್ಲೇಶ್ವರ ಕಡಲೆಕಾಯಿ ಪರಿಷೆ
next post
ನೆಲಮಂಗಲಕ್ಕೂ ಮೆಟ್ರೋ ಸಂಪರ್ಕ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ