Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಕರ್ನಾಟಕ ಕಾಂಗ್ರೆಸ್ ಗೂ ಎಚ್ಷರಿಕೆ ಗಂಟೆ

by KM Shivaraju December 3, 2023
written by KM Shivaraju December 3, 2023 0 comments 2 minutes read
2FacebookTwitterPinterestEmail
88
ಉಚಿತ ಕೊಡುಗೆ ವೈಫಲ್ಯಗಳ ವಿರುದ್ದ ಜನಾಂದೋಲನ

ಬೆಂಗಳೂರು:ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶವು ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಮತ್ತಷ್ಟು ಹೆಚ್ಚಾಗಿದೆ. ಇದು ಕರ್ನಾಟಕ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚ ರಾಜ್ಯಗಳ  ಚುನಾವಣೆಯು ಲೋಕಸಭೆ ಚುನಾವಣೆ ಗಿಂತ ಮೊದಲು ಬಂದಿರುವುದರಿಂದ ಇದನ್ನು ಸೆಮಿ ಫೈನಲ್ ಅಂತ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಂತೂ ಮೇಲಿಂದ ‌ಮೇಲೆ ಹೇಳಿದ್ದಾರೆ. ಈ ಫಲಿತಾಂಶ  ಲೋಕಸಭೆ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದರು.

ಮಧ್ಯಪ್ರದೇಶದಲ್ಲಿ ಮೂರನೇ ಎರಡರಷ್ಟು ಬಹುಮತ ಪಡೆದಿದ್ದೇವೆ. ಛತ್ತಿಸ್ಘಡ, ರಾಜಸ್ತಾನದಲ್ಲೂ ಸ್ಪಷ್ಟ ಬಹುಮತ ಪಡೆದಿದ್ದೇವೆ. ತೆಲಂಗಾಣದಲ್ಲಿ ನಮ್ಮ ಸಂಖ್ಯೆ 1 ರಿಂದ 11 ಕ್ಕೆ ಹೆಚ್ಚಾಗಿದೆ.

ಈ‌ ಫಲಿತಾಂಶಕ್ಕೆ ಕಾರಣವಾಗಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಅಮಿತ್ ಶಾ, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹ್ವಾಣ್ ಸೇರಿದಂತೆ ಎಲ್ಲ ನಾಯಕರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಗ್ಯಾರೆಂಟಿಗೆ ಜನರ ತಿರಸ್ಕಾರ

ಈ ಚುನವಣೆಯಲ್ಲಿ ಕಾಂಗ್ರೆಸ್ ಪ್ರಧಾನಿ ಮೋದಿ ಅವರನ್ನು ಟಾರ್ಗೆಟ್ ಮಾಡಿದರು. ಜಾತಿ ರಾಜಕಾರಣ, ಸನಾತನ ಧರ್ಮದ ವಿರುದ್ದ ಅಪ ಪ್ರಚಾರ ಮಾಡಿದ್ದಾರೆ. ಗ್ಯಾರೆಂಟಿಗಳನ್ನು ಆಪ್  ಆರಂಭ ಮಾಡಿತ್ತು. ಅದನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಮುಂದುವರೆಸಿತು. ಸುಳ್ಳು ಹೇಳಿ ಜನರ ವಿಶ್ವಾಸ ಗಳಿಸುವ ಪ್ರಯತ್ನ ಮಾಡಿದರು. ಗ್ಯಾರೆಂಟಿಗಳನ್ನು ಜನ ತಿರಸ್ಕರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲುತ್ತದೆ ಎಂದರು.

ಇಂಡಿಯಾ ಒಕ್ಕೂಟದ ಪರಿಸ್ಥಿತಿ ಈಗ ನಡೆದ ಚುನಾವಣೆಗಳನಲ್ಲಿ ಛಿದ್ರವಾಗಿದೆ. ಕಾಂಗ್ರೆಸ್ ಅದರಿಂದ ದೂರವಾಗುತ್ತಿದೆ. ಲೊಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಸಂಪೂರ್ಣ ನೆಲ ಕಚ್ಚಲಿದೆ ಎಂದು ಹೇಳಿದರು.

ಇನ್ನು ಈ ಫಲಿತಾಂಶ ಕರ್ನಾಟಕದ ಮೇಲೂ ಆಗಲಿದ್ದು, ಕರ್ನಾಟಕದಲ್ಲಿ ಇಷ್ಟೊಂದು ಬರ ಇದೆ.‌ ಡಿಸಿ ಅಕೌಂಟ್ ನಲ್ಲಿ 400 ಕೋಟಿಗೂ ಅಧಿಕ ಹಣ ಇದ್ದರೂ, ಅದನ್ನು ಬಿಡುಗಡೆ ಮಾಡದೇ ಕೇಂದ್ರದ ಕಡೆಗೆ ಬೆರಳು ಮಾಡುತ್ತಿದ್ದಾರೆ‌.

ಹಿಂದಿನ ಯಾವುದೇ ಸರ್ಕಾರ ಈ ರೀತಿ ಮಾಡಿಲ್ಲ.‌ ಮೊದಲು ತನ್ನ ಬಳಿ ಇರುವ ಹಣವನ್ನು ರೈತರಿಗೆ ಪರಿಹಾರ ನೀಡಬೇಕು. ನಾವು ಪ್ರವಾಹ ಬಂದಾಗ ಮೊದಲು ಪರಹಾರ ನೀಡಿದ್ದೆವು.

ಅತಿ ಹೆಚ್ಷು ಭ್ರಷ್ಟಾಚಾರ ಇರುವ ರಾಜ್ಯ ಕರ್ನಾಟಕ, ಪಿಎಸ್ಬೈ ಹಗರಣದ ಕುರಿತು ನಾವು ಚಾರ್ಜ್ ಸೀಟ್ ಸಲ್ಲಿಸಿದ್ದರೂ ಮತ್ತೆ ಆಯೋಗ ಮಾಡಿದ್ದಾರೆ ಎಂದರು.

ಅಧಿವೇಶನದ ನಂತರ‌ ಜನಾಂದೋಲನ

 ರಾಜ್ಯ ಸರ್ಕಾರದ ಗ್ಯಾರೆಂಟಿಗಳು  ಕೇವಲ 25% ರಷ್ಟು ಜನರಿಗೆ ಮಾತ್ರ ತಲುಪಿದೆ. ಅಧಿವೇಶನ ಮುಗಿದ ಮೇಲೆ ಬಿಜೆಪಿಯಿಂದ ಗ್ಯಾರೆಂಟಿ ಸರಿಯಾದ ಅನುಷ್ಠಾನಕ್ಕಾಗಿ ಬೃಹತ್ ಚಳುವಳಿ ನಡೆಸಲು ತೀರ್ಮಾನ ಮಾಡಿದ್ದೆವೆ. ಗ್ಯಾರೆಂಟಿ ದೊರೆಯದ ಫಲಾನುಭವಿಗಳ ಮುಂದಾಳತ್ವದಲ್ಲಿ ಹೋರಾಟ ರೂಪಿಸಲಾಗುವುದು ಎಂದರು.

ದೇಶದಲ್ಲಿ ಈಗಿನ ವಾತಾವರಣ ನೋಡಿದರೆ, ಮತ್ತೆ ಕೇಂದ್ರದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗುತ್ತಾರೆ. ರಾಜ್ಯದಲ್ಲಿ 25 ಎಂಪಿ ಸ್ಥಾನ ಗೆಲ್ಲುತ್ತೇವೆ. ಜೆಡಿಎಸ್ ಜೊತೆಗಿನ ಹೊಂದಾಣಿಕೆ ನಮಗೆ ಹೆಚ್ಚು ಅನುಕೂಲವಾಗಲಿದೆ. ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು  ಕರ್ನಾಟಕ ಗೆದ್ದರೆ ಇಡಿ ದೇಶ ಗೆದ್ದಂತೆ ಅಂತ ಹೇಳುತ್ತಾರೆ. ಪ್ರಧಾನಿ ಮೊದಿಯವರ ವರ್ಚಸ್ಸು ಈಗ ಮತ್ತೆ ಹೆಚ್ಚಾಗಿದೆ. ಕಾಂಗ್ರೆಸ್ ನ ಯಾವ ನಾಯಕರಿಗೂ ಮೋದಿಯವರ ಶೇ 1% ರಷ್ಟೂ ವರ್ಚಸ್ಸಿಲ್ಲ ಎಂದು ಟೀಕಿಸಿದರು.

ಮೋದಿಯವರು ಪ್ರಧಾನಿ ಎನ್ನುವ ಅಹಂ ಬಿಟ್ಟು ಹೊರಾಟ ಮಾಡುತ್ತಾರೆ. ಈ ಸ್ವಭಾವ ಯಾವ ನಾಯಕರಿಗೂ‌ ಇರಲಿಲ್ಲ. ಈ ಫಲಿತಾಂಶ ಕರ್ನಾಟಕದ ಕಾಂಗ್ರೆಸ್ ಗೂ ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4 statesagainstbasavaraja bommaielectionsfailuresfree giftKarnataka Congressprotestwake-up
2 FacebookTwitterPinterestEmail
KM Shivaraju

previous post
ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪ್ರಾಬಲ್ಯ
next post
3 ರಾಜ್ಯದಲ್ಲಿ ಕಾಂಗ್ರೆಸ್ ಗರ್ವಭಂಗ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ