Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರವಿಶ್ಲೇಷಣೆಶಿಕ್ಷಣ

ಪರಿಷತ್‌ನಲ್ಲಿ ಎರಡು ದಿನ ಉತ್ತರ ಕರ್ನಾಟಕ ಸಮಸ್ಯೆಚರ್ಚೆ

by KM Shivaraju December 3, 2023
written by KM Shivaraju December 3, 2023 0 comments 1 minutes read
3FacebookTwitterPinterestEmail
118
ಪ್ರತಿಭಟನೆಗಳ ಸಂಖ್ಯೆ ಇಳಿಮುಖ ನಿರೀಕ್ಷೆ: ಸಭಾಪತಿ ಬಸವರಾಜ ಹೊರಟ್ಟಿ

ಬೆಳಗಾವಿ: ಡಿ.4ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿಧಾನಪರಿಷತ್‌ನಲ್ಲಿ ಎರಡು ದಿನಗಳ ಕಾಲ ಮಹದಾಯಿ, ಕೃಷ್ಣಾ, ಬರಗಾಲದ ಸಮಸ್ಯೆ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಭಾಗದ ಶಾಸಕರು ಉತ್ತರ ಕರ್ನಾಟಕದ ವಿಷಯಗಳ ಕುರಿತು ಚರ್ಚೆಗೆ ಆಸಕ್ತಿ ತೋರಿದರೇ ಮೊದಲ ಆದ್ಯತೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

 ಈ ಬಾರಿ ಪ್ರತಿಭಟನೆಗಳ ಸಂಖ್ಯೆ ಕಡಿಮೆಗೊಳಿಸಲು ಸಂಬಂಧಿಸಿದ ಸಚಿವರು ಸಂಘ-ಸಂಸ್ಥೆಗಳು ಮತ್ತು ಹೋರಾಟಗಾರರೊಂದಿಗೆ ಚರ್ಚಿಸಿದ್ದಾರೆ. ಬೆಳಗಾವಿ ಅಧಿವೇಶನವೆಂದರೇ ಪ್ರತಿಭಟನೆಗಳ ಅಧಿವೇಶನವೆಂಬ ಹಣೆಪಟ್ಟಿ ಅಳಿಸಿಹಾಕಲು ಕ್ರಮವಹಿಸಬೇಕೆಂದು ಸೂಚಿಸಿ ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಪತ್ರ ಬರೆದಿದನ್ನು ಉಲ್ಲೇಖಿಸಿದ ಅವರು ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರತಿಭಟನೆಗಳು ಕಡಿಮೆಯಾಗಬಹುದು ಎಂಬ ನಿರೀಕ್ಷೆ ಇದೆ ಎಂದರು.

ವಿಧಾನಪರಿಷತ್ ಕಲಾಪಗಳಿಗೆ ಈವರೆಗೆ 1207 ಪ್ರಶ್ನೆಗಳು ಸ್ವೀಕೃತವಾಗಿವೆ. ಅವುಗಳಲ್ಲಿ 1057 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ. ನಿಯಮ 72ರ ಅಡಿ 111 ಪತ್ರಗಳು ಸ್ವೀಕೃತವಾಗಿವೆ. ಕಲಾಪಸೂಚಿಗೆ ಸಾಕಷ್ಟು ವಿಷಯಗಳಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ, ವಿಧಾನಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮತ್ತಿತರರು ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Basavaraja HorattiChairmancouncilexpected declineNorth Karnatakaproblem discussionproteststwo days
3 FacebookTwitterPinterestEmail
KM Shivaraju

previous post
ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಪೂರ್ಣ
next post
ಬೆಳಗಾವಿಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ