Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯ

ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳ ಭರ್ತಿ

by KM Shivaraju December 4, 2023
written by KM Shivaraju December 4, 2023 0 comments 1 minutes read
4FacebookTwitterPinterestEmail
120
ನೋಂದಣಿ ಅರ್ಜಿ ಡಿಸೆಂಬರ್ 20 ರವರೆಗೆ ಉಚಿತ

ಬೆಂಗಳೂರು: ಜಿಲ್ಲಾ ಗೃಹ ರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಗೃಹರಕ್ಷಕ ಸ್ವಯಂ ಸೇವಾ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ಬೆಂಗಳೂರು ನಗರದ ಸ್ಥಳೀಯ ಆಸಕ್ತ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. 19 ರಿಂದ  45 ವರ್ಷಗಳ ವಯೋಮಿತಿ ಒಳಗಿರಬೇಕು. ಉತ್ತಮ ಆರೋಗ್ಯ ಮತ್ತು ದೇಹದಾರ್ಢ್ಯತೆ ಹೊಂದಿರಬೇಕು. ಬೆಂಗಳೂರು ದಕ್ಷಿಣ ಜಿಲ್ಲಾ ಕಛೇರಿಯ ವ್ಯಾಪ್ತಿಗೆ ಒಳಪಡುವ ವಿಳಾಸದಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಆಸಕ್ತರು ಅರ್ಜಿ ನಮೂನೆಗಳನ್ನು  ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಇಲ್ಲಿ ಪಡೆಯಬಹುದು.

ಅರ್ಜಿಗಳನ್ನು ಡಿಸೆಂಬರ್ 20 ರವರೆಗೆ ಉಚಿತವಾಗಿ ವಿತರಿಸಲಾಗುವುದು.  ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್ / ಚುನಾವಣಾ ಗುರುತಿನ ಚೀಟಿ/ ಇತ್ತೀಚಿನ ಗ್ಯಾಸ್ ರಸೀದಿ-ಮೂಲ ಪ್ರತಿಗಳನ್ನು ಹಾಜರುಪಡಿಸಿ ಅರ್ಜಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ಸಮಾದೇಷ್ಟರವರ ಕಚೇರಿ, ಗೃಹರಕ್ಷಕ ದಳ, ಬೆಂಗಳೂರು ದಕ್ಷಿಣ ಜಿಲ್ಲೆ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಹತ್ತಿರ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ: 080-22261012 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಹೋಮ್ ಗಾರ್ಡ್ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
application freeFilling postsHome Guardregistrationtill December 20
4 FacebookTwitterPinterestEmail
KM Shivaraju

previous post
ಅನುದಾನಿತ ಶಾಲಾ- ಕಾಲೇಜುಗಳಲ್ಲಿನ ಹುದ್ದೆಗಳ ಭರ್ತಿ
next post
ಮಿಚಾಂಗ್ ಚಂಡಮಾರುತ:ತಮಿಳುನಾಡಿಗೆ ಬಿಜೆಪಿಯಿಂದ ಪರಿಹಾರ ಸಾಮಗ್ರಿ ರವಾನೆ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ