Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭಾವಮೈದ ಡಾ.ಪ್ರಭುಲಿಂಗ ಮಾನಕರ ಮೇಲೆ ಲೋಕಾಯುಕ್ತ ದಾಳಿ

by KM Shivaraju December 5, 2023
written by KM Shivaraju December 5, 2023 0 comments 1 minutes read
2FacebookTwitterPinterestEmail
125
ನಗದು, ಆಸ್ತಿ-ಪಾಸ್ತಿ ದಾಖಲೆಗಳ ವಶ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಪತ್ನಿಯ ಸಹೋದರ ಡಾ. ಪ್ರಭುಲಿಂಗ ಮಾನಕರ ಸೇರಿದಂತೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ನಡೆಸಿ ಕೋಟ್ಯಂತರ ರೂ. ನಗದು ಹಾಗೂ ಆಸ್ತಿ-ಪಾಸ್ತಿಗಳನ್ನು ವಶಪಡಿಸಿಕೊಂಡಿದೆ.

ಇಂದು ಬೆಳ್ಳಂ ಬೆಳಗ್ಗೆ ರಾಜ್ಯದ 13 ಅಧಿಕಾರಿಗಳಿಗೆ ಸೇರಿದ 63 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ, ಲಂಚಕ್ಕೆ ಬೇಡಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಈ ದಾಳಿ ಮಾಡಿದ್ದಾರೆ.

ಅಧಿಕಾರಿಗಳಿಗೆ ಸೇರಿದ 63 ಸ್ಥಳಗಳ ಮೇಲೆ ದಾಳಿ

ಯಾದಗಿರಿಯ ಡಿಎಚ್‌ಓ ಆಗಿರುವ ಪ್ರಭುಲಿಂಗ ಅವರ ಕಲುಬುರಗಿಯ ಮನೆ, ತೋಟ, ಕಚೇರಿಗಳ ಮೇಲೆ ದಾಳಿ ನಡೆಸಿ ಆಸ್ತಿ-ಪಾಸ್ತಿ ಮತ್ತು ದಾಖಲೆಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಬೆಸ್ಕಾಂ ಜಾಗೃತ ದಳದ ಟಿ.ಎನ್. ಸುಧಾಕರ ರೆಡ್ಡಿ, ಹಾಲು ಉತ್ಪಾದಕ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಕ ಅಧಿಕಾರಿ ಎಚ್.ಎಸ್. ಕೃಷ್ಣಮೂರ್ತಿ, ಕ್ರೆಡೆಲ್ ಸೂಪರಿಂಟೆಂಡಿಂಗ್ ಇಂಜಿನಿಯರ್ ತಿಮ್ಮರಾಯಪ್ಪ, ನಂಜನಗೂಡು ಪ್ರಥಮ ದರ್ಜೆ ಸರ್ಕಾರಿ ಕಾಲೇಜು ಉಪನ್ಯಾಸಕ ಮಹದೇವ ಸ್ವಾಮಿ, ಬಳ್ಳಾರಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಚಂದ್ರಶೇಖರ್.

ಡಿಆರ್‌ಎಫ್‌ಓ ಮಾರುತಿ, ಬೀದರ್‌ನ ಪಶುವೈದ್ಯಕೀಯ ವಿಶ್ವವಿದ್ಯಾಲಯದ ನೌಕರ ಸುನೀಲ್‌ಕುಮಾರ್ ಅವರುಗಳ ನಿವಾಸ, ಕಚೇರಿ, ತೋಟದ ಮನೆಗಳ ಮೇಲೆ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ನಗದು ಹಾಗೂ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucurruption chargeskarnatakakmskmskannadalokayukfta
2 FacebookTwitterPinterestEmail
KM Shivaraju

previous post
ಮಿಚಾಂಗ್ ಚಂಡಮಾರುತ:ತಮಿಳುನಾಡಿಗೆ ಬಿಜೆಪಿಯಿಂದ ಪರಿಹಾರ ಸಾಮಗ್ರಿ ರವಾನೆ
next post
ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಸಂಭ್ರಮಕ್ಕೆ ರಾಜ್ಯಪಾಲರಿಂದ ಚಾಲನೆ

You may also like

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನಿರ್ಧಾರ

August 26, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (558)
  • ಅಂಕಣ (109)
  • ಉದ್ಯೋಗ (345)
  • ದಿನ ಭವಿಷ್ಯ (110)
  • ರಾಜಕೀಯ (2,051)
  • ರಾಜ್ಯ (2,366)
  • ರಾಷ್ಟ್ರ (2,331)
  • ವಿಶ್ಲೇಷಣೆ (202)
  • ಶಿಕ್ಷಣ (407)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026

KMS Special

  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

    September 3, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ