Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ವರ್ಷದೊಳಗೆ ಮೂಲಸೌಕರ್ಯ

by KM Shivaraju December 5, 2023
written by KM Shivaraju December 5, 2023 0 comments 1 minutes read
0FacebookTwitterPinterestEmail
89

ವಿಧಾನಸಭೆಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಬೆಳಗಾವಿ: ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಒಂದು ವರ್ಷದೊಳಗೆ ಅಗತ್ಯ ಮೂಲಸೌಕರ್ಯಗಳನ್ನು ಸರಕಾರ ಕಲ್ಪಿಸಿಕೊಡಲಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದರು.

ವಿಧಾನಸಭೆಯಲ್ಲಿ ಸದಸ್ಯ ಸುರೇಶಕುಮಾರ್ ಅವರ ಪ್ರಶ್ನೆಗೆ ಪಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಅವರು, ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದರಿಂದ ಜನರು ಸಮಸ್ಯೆ ಅನುಭವಿಸುತ್ತಿರುವುದು ಗಮನದಲ್ಲಿದ್ದು,ಅದನ್ನು ವರ್ಷದೊಳಗೆ ಪರಿಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಕಂದಾಯ ನ್ಯಾಯಾಲಯಗಳಲ್ಲಿ ಪ್ರಕರಣಗಳು ಬಾಕಿ, ರೆವಿನ್ಯೂ ನಿವೇಶನಗಳನ್ನು ರಚಿಸಿ ಮಾರಾಟ ಮಾಡಿರುವುದು, ಹೈಕೋರ್ಟ್ನಲ್ಲಿ ಪ್ರಕರಣಗಳು ದಾಖಲಾಗಿರುವುದರಿಂದ ಬಡಾವಣೆ ನಿರ್ಮಾಣಕ್ಕಾಗಿ 1400 ಎಕರೆ ಭೂಸ್ವಾಧೀನ ಮಾಡುವುದಕ್ಕೆ ಸರಕಾರಕ್ಕೆ ಸಮಸ್ಯೆಯಾಗಿದೆ ಎಂದು ವಿವರಿಸಿದರು.

ನ್ಯಾಯಾಲಯಗಳಲ್ಲಿ ಬಾಕಿ ಇರುವ ರಿಟ್ ಅರ್ಜಿಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸಲು ಕ್ರಮವಹಿಸಲಾಗುತ್ತಿದ್ದು,ಇತ್ಯರ್ಥಪಡಿಸಿದ ನಂತರ ಭೂಸ್ವಾಧೀನತೆಯನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಹಂಚಿಕೆದಾರರು ತಮ್ಮ ನಿವೇಶನದಲ್ಲಿ ಮನೆ ಕಟ್ಟಿಕೊಳ್ಳಲು ಆನ್‌ಲೈನ್ ಅನುಮೋದನೆ ಪಡೆಯಲು ಸೆಂಟರ್ ಫಾರ್ ಇ-ಗವರ್ನನ್ಸ್ ರವರು ಅಗತ್ಯ ತಾಂತ್ರಿಕ ಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದು, ಆರು ತಿಂಗಳ ಕಾಲಾವಧಿಯಲ್ಲಿ ಈ ವ್ಯವಸ್ಥೆಯನ್ನು ಜಾರಿಗೊಳಿಸಲು ಯೋಜಿಸಲಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
assemblyInfrastructurelayoutministerNadaprabhu KempegowdaOne yearpromiseRamalingareddy
0 FacebookTwitterPinterestEmail
KM Shivaraju

previous post
554 ಎಕರೆ ಜಮೀನು ನೈಸ್ ಸಂಸ್ಥೆಯಿಂದ ವಾಪಸ್
next post
ಡಾ.ಬಿ.ಆರ್.ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನ:ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ