Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗಶಿಕ್ಷಣ

ಕ್ರೀಡಾ ಶಾಲೆಗಳ ದೈಹಿಕ ಶಿಕ್ಷಕರ ನೇಮಕ

by KM Shivaraju December 6, 2023
written by KM Shivaraju December 6, 2023 0 comments 1 minutes read
4FacebookTwitterPinterestEmail
114
ಕ್ರೀಡಾ ಸಚಿವ ಬಿ.ನಾಗೇಂದ್ರ  ಹೇಳಿಕೆ

ಬೆಳಗಾವಿ: ರಾಜ್ಯದಲ್ಲಿ ಕ್ರೀಡಾ ಶಾಲೆ ಹಾಗೂ ವಸತಿ ನಿಯಲಗಳ 180 ದೈಹಿಕ ಶಿಕ್ಷಕರ ತರಬೇತಿ ಪೂರ್ಣಗೊಂಡಿದ್ದು, ಶೀಘ್ರವೇ ಸ್ಥಳ ನಿಯೋಜಿಸಿ ನೇಮಕಾತಿ ಮಾಡುವುದಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ.ನಾಗೇಂದ್ರ ಹೇಳಿದರು.

ಬುಧವಾರ ವಿಧಾನಸಭಾ ಅಧಿವೇಶನದಲ್ಲಿ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಹಾಗೂ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಅವರು ಉತ್ತರಿಸಿ ದರು.

ರಾಜ್ಯ ಸರ್ಕಾರ ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿದೆ. ಅಮೃತ ದತ್ತು ಕ್ರೀಡಾ ಯೋಜನೆಯಡಿ ವಿವಿಧ ಕ್ರೀಡೆಗಳಲ್ಲಿ ಪದಕ ವಿಜೇರಾತ 75 ಕ್ರೀಡಾಪಟುಗಳನ್ನು ಆಯ್ಕೆ ಮಾಡಿ ಅಗತ್ಯವಾದ ತರಬೇತಿ ಹಾಗೂ ಪ್ರೋತ್ಸಾಹ ನೀಡಲಾಗುತ್ತಿದೆ.

ಇದರೊಂದಿಗೆ ಕ್ರೀಡಾಪುಟುಗಳಿಗೆ 2024ರ  ಒಲಂಪಿಕ್  ಕ್ರೀಡಗಳಲ್ಲಿ ಪಾಲ್ಗೊಳ್ಳಲು 10 ಲಕ್ಷ ರೂ. ವೆಚ್ಚದಲ್ಲಿ ತರಬೇತಿ ನೀಡಲಾಗುತ್ತಿದೆ. ಕ್ರೀಡಾ ಇಲಾಖೆಯಿಂದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪುಟುಗಳಿಗೆ  ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ, ಅಮೃತ ಕ್ರೀಡಾ ದತ್ತು ಯೋಜನೆ, ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.

ಪ್ರತಿ ಜಿಲ್ಲೆಗಳಲ್ಲಿ ಕ್ರೀಡಾ ತರಬೇತುದಾರರ ನೇಮಕ

ರಾಜ್ಯದಲ್ಲಿ 2 ಕ್ರೀಡಾ ಶಾಲೆ ಹಾಗೂ 32 ಕ್ರೀಡಾ ವಸತಿ ನಿಲಯಗಳು ಇದ್ದು ಒಟ್ಟು 2482 ಕ್ರೀಡಾಪಟುಗಳು ಪ್ರವೇಶ ಪಡೆದಿದ್ದಾರೆ. ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಪ್ರತಿ ಜಿಲ್ಲೆಗಳಲ್ಲಿ ಕ್ರೀಡಾ ತರಬೇತುದಾರರನ್ನು ನೇಮಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 125 ತಾಲ್ಲೂಕು ಕ್ರೀಡಾಂಗಣಗಳು ಇವೆ. ಕ್ರೀಡಾ ಇಲಾಖೆ ಕಳೆದ ಎರೆಡು ವರ್ಷದಲ್ಲಿ ಒಟ್ಟು 56 ಕೋಟಿ ರೂ. ಗಳನ್ನು ಕ್ರೀಡಾಂಗಣಗಳ ಅಭಿವೃದ್ಧಿಗಾಗಿ ಬಿಡುಗಡೆ ಮಾಡದೆ.

ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಚನ್ನರಾಯಪಟ್ಟಣದ ತಾಲ್ಲೂಕು ಕ್ರೀಡಾಂಗಣವನ್ನು ಒಟ್ಟು 7 ಎಕರೆಯಲ್ಲಿ ನಿರ್ಮಿಸಲಾಗಿದೆ.  400 ಮೀಟರ್ ಮಣ್ಣಿನ ಓಟದ ಅಂಕಣ, ಜಿಮ್ ಕೊಠಡಿ, ಹೈಮಾಸ್ಟ್ ದೀಪ್ ಪೆವಿಲಿಯನ್ನು ಹಾಗೂ ಶೌಚಾಲಯ ಕಟ್ಟಗಳನ್ನು ನಿರ್ಮಿಸಲಾಗಿದ್ದು, ವಿದ್ಯುತ್ ಸರಬರಾಜು ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಶಾಸಕ ಬಾಲಕೃಷ್ಣ.ಸಿ.ಎನ್.ಮಾತನಾಡಿ, ಚನ್ನರಾಯಪಟ್ಟಣದಲಿಲ್ಲಿ 1 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿದೆ. ಹೆಚ್ಚಿನ ಶಾಲಾ ಕಾಲೇಜುಗಳು ಇದ್ದು, ಸುಸಜ್ಜಿತ ಕ್ರೀಡಾಂಗಣ, ಸಿಂಥಟಿಕ್ ಟ್ರಾಕ್ ಅವಶ್ಯಕತೆ ಇದೆ. ಸರ್ಕಾರ ಈ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಕೋರಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
B. Nagendraphysical teachersrecruitmentSports Ministersports schoolsstatement
4 FacebookTwitterPinterestEmail
KM Shivaraju

previous post
ಸ್ಥಳೀಯ ವಿದ್ಯಾರ್ಥಿಗಳಿಗೆ 60 % ಸ್ಥಾನ ಮೀಸಲು
next post
ಹಿಂದುಳಿದ ವರ್ಗಗಳ 100 ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ

You may also like

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

May 1, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ