Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಾನವ-ಕಾಡುಪ್ರಾಣಿ ಸಂಘರ್ಷ ತಡೆಗೆ ಅಗತ್ಯ ಕ್ರಮ

by KM Shivaraju December 7, 2023
written by KM Shivaraju December 7, 2023 0 comments 1 minutes read
2FacebookTwitterPinterestEmail
100
ಬೆಂಗಳೂರಿನಲ್ಲಿ 2,500 ಎಕರೆ ಅರಣ್ಯ ಭೂಮಿ ಒತ್ತುವರಿ

ಬೆಳಗಾವಿ: ರಾಜಧಾನಿ ಬೆಂಗಳೂರಿನಲ್ಲಿ 2,500 ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, 403 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿದ್ದು, ಉಳಿದ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಎಂ.ಸತೀಶರೆಡ್ಡಿ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಒತ್ತುವರಿ ತೆರವು ಕಾರ್ಯಕ್ಕೆ ಬೆಂಗಳೂರಿನ ಶಾಸಕರೂ ಬೆಂಬಲ ನೀಡಬೇಕು, ಈಗಾಗಲೇ ಬೆಂಗಳೂರಿನಲ್ಲಿ 500 ಹೆಕ್ಟೇರ್ ಅರಣ್ಯ ಪ್ರದೇಶ ಕಡಿಮೆಯಾಗಿದೆ, ಮಾನವ-ಪ್ರಾಣಿ ಸಂಘರ್ಷ ಬೆಂಗಳೂರು ಮಹಾನಗರದಲ್ಲಿಯೂ ಕಂಡುಬರುತ್ತಿದೆ ಎಂದರು.

ವನ್ಯಮೃಗ ದಾಳಿ ತಡೆಗೆ ಕಾರ್ಯಪಡೆ ರಚನೆ

ಕಾಡಾನೆ ಹಾವಳಿ ತಡೆಗಟ್ಟಲು ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನವನ ಕೇಂದ್ರ ಸ್ಥಾನವನ್ನಾಗಿಸಿ ಬೆಂಗಳೂರು ಜಿಲ್ಲೆಗೆ ಆನೆ ಕಾರ್ಯಪಡೆ ರಚಿಸಲಾಗಿದೆ.

ಬೆಂಗಳೂರು ಜಿಲ್ಲೆಯ ಕಗ್ಗಲೀಪುರ/ಆನೇಕಲ್/ಯಲಹಂಕ/ಹೊಸಕೋಟೆ/ಕೆ.ಆರ್.ಪುರಂ ವಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾವಳಿ ತಡೆಗಟ್ಟಲು ಜಿಲ್ಲಾ ಚಿರತೆ ಕಾರ್ಯಪಡೆ ರಚಿಸಲಾಗಿದೆ.

ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡಗಳ ರಚನೆ

ಬೆಂಗಳೂರು ನಗರ ವಿಭಾಗದಲ್ಲಿ ಮಾನವ ವನ್ಯಜೀವಿ ಸಂಘರ್ಷ ತಡೆಗಟ್ಟಲು ಕಗ್ಗಲೀಪುರ ವಲಯದಲ್ಲಿ ಮೂರು ಮತ್ತು ಆನೇಕಲ್ ವಲಯದಲ್ಲಿ ಮೂರು ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡಗಳನ್ನು ನಿರ್ವಹಿಸಲಾಗುತ್ತಿದೆ.

ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ, ಅರಣ್ಯ ರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಡ್ಲೂನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾರ್ಯಚರಣೆಯಲ್ಲಿ ಚಿರತೆ ಪ್ರಾಣ ಹೋಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಮಾನವ-ಕಾಡು ಪ್ರಾಣಿಗಳ ನಡುವಿನ ಸಂಘರ್ಷ ತಡೆಗಟ್ಟುವಲ್ಲಿ ಶಾಸಕರ ಸಲಹೆಗಳನ್ನು ಅನುಷ್ಠಾನಕ್ಕೆ ತರಲು ಕ್ರಮ ವಹಿಸಲಾಗುವುದು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavibengaluruforest departmentkarnatakakmskmskannadaminister eshwara khandrepolitics
2 FacebookTwitterPinterestEmail
KM Shivaraju

previous post
ಬರಕ್ಕೆ ಹಣ ಇಲ್ಲ, ಅಲ್ಪ ಸಂಖ್ಯಾತರಿಗೆ ನೀಡಲು 10,000 ಕೋಟಿ ರೂ. ಇದೆ
next post
ಕಲ್ಯಾಣ ಕರ್ನಾಟಕದ 14 ನೀರಾವರಿ ಯೋಜನೆಗಳು ಪೂರ್ಣ

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ