Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯತ್ನಾಳ್‌ಗೆ ಸಿಎಂ ತಿರುಗೇಟು

by KM Shivaraju December 8, 2023
written by KM Shivaraju December 8, 2023 0 comments 2 minutes read
2FacebookTwitterPinterestEmail
98

ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೊವನ್ನು ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ.

ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಫೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ.

ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ?

ರಾಜ್ಯ ಬಿಜೆಪಿ ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಷಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಫೋಟೊವನ್ನು ತೋರಿಸಿ ಆರೋಪ ಮಾಡಿದ್ದಾರೆ.

ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ.

ಮೌಲ್ವಿ ಹಾಶ್ಮಿ ಅವರ ಜೊತೆಗಿನ ನನ್ನ ಸ್ನೇಹ ಸಂಬಂಧವನ್ನು ನಾನು ಬಹಿರಂಗವಾಗಿಯೇ ಒಪ್ಪಿಕೊಂಡಿದ್ದೇನೆ. ಹಾಶ್ಮಿಯವರೂ ಕೂಡಾ ಅವರ ಮೇಲಿನ ಆರೋಪದ ತನಿಖೆಯನ್ನು ಕೇಂದ್ರ ಸರ್ಕಾರವೇ ನಡೆಸಲಿ ಎಂದು ಸವಾಲು ಹಾಕಿದ್ದಾರೆ.

ಈಗ ಪ್ರಧಾನಿ ನರೇಂದ್ರ ಮೋದಿ ಅವರು ತನ್ನ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯಿಸಲೇ ಬೇಕಾಗುತ್ತದೆ. ಮೌಲಿ ತನ್ವೀರ್ ಹಾಶ್ಮಿ ಅವರಿಗೆ ನಿಜವಾಗಿ ಐಸಿಎಸ್ ಜೊತೆ ಸಂಬಂಧ ಇದ್ದರೆ ಆ ಬಗ್ಗೆ ತನಿಖೆಗೆ ಪ್ರಧಾನಿಯವರು ತಕ್ಷಣ ಆದೇಶ ನೀಡಬೇಕು ಮತ್ತು ಹಾಶ್ಮಿ ಮತ್ತು ತನ್ನ ಸಂಬಂಧದ ವಿವರವನ್ನು ದೇಶದ ಮುಂದಿಡಬೇಕು.

ಇದು ಎರಡೂ ಮಾಡದೆ ಇದ್ದರೆ ಇಂತಹ ಸುಳ್ಳು ಆರೋಪ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮವನ್ನಾದರೂ ಕೈಗೊಳ್ಳಬೇಕು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈ ರೀತಿಯ ಆರೋಪಗಳನ್ನು ಮಾಡುವುದು ಇದೇ ಮೊದಲ ಸಲವೇನಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಪುಂಖಾನುಪುಂಖವಾಗಿ ಆರೋಪ ಮಾಡಿದ್ದಾರೆ.

ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ ಪಕ್ಷದ ಹೈಕಮಾಂಡಿಗೆ ಎರಡು ಸಾವಿರ ಕೋಟಿ ರೂಪಾಯಿ ಕೊಡಬೇಕಾಗುತ್ತದೆ ಎನ್ನುವ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ.

ಈ ರೀತಿ ಬಹಿರಂಗವಾಗಿ ತಮ್ಮ ಪಕ್ಷದ ಉನ್ನತ ನಾಯಕರ ವಿರುದ್ಧವೇ ಆರೋಪ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಾಯಿಬಲದ ಹಿಂದೆ ಇರುವ ಶಕ್ತಿ ಯಾವುದು?

ಬಿಜೆಪಿಯಲ್ಲಿರುವ ಯಾವ ‘ಜೀ”ಗಳ ಬಲದಿಂದ ಇಂತಹ ಸ್ವಪಕ್ಷೀಯರ ವಿರುದ್ಧ ಇಂತಹ ಮಾನಹಾನಿಕರ ಆರೋಪ ಮಾಡಿಯೂ ಅವರೂ ಬಚಾವಾಗುತ್ತಿದ್ದಾರೆ ಎನ್ನುವುದು ಕೂಡಾ ಬಯಲಾಗಬೇಕಾಗಿದೆ.

ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ.

ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ ಸರ್ಕಾರ ತನಿಖೆ ನಡೆಸಬೇಕು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belagavibengalurubjpkarnatakakmskmskannadamla basana gowda patil yatnalpmopoliticsSiddaramaiah
2 FacebookTwitterPinterestEmail
KM Shivaraju

previous post
ಇನ್ವೆಸ್ಟ್ ಕರ್ನಾಟಕ ಮೂಲಕ ರಾಜ್ಯದಲ್ಲಿ 5,41,369 ಕೋಟಿ ರೂ. ಹೂಡಿಕೆ
next post
ಬೆಳೆ ಹಾನಿ ಪರಿಹಾರಕ್ಕೆ ಒಂದೆರಡು ದಿನಗಳಲ್ಲಿ ಮಾರ್ಗಸೂಚಿ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ