ಬೆಂಗಳೂರಿನ ರವೀಂದ್ರ ಕಾಲಾಕ್ಷೇತ್ರದ ಆವರಣದಲ್ಲಿ ಸಾರ್ವಜನಿಕರಿಗೆ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ
previous post
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಾವಿದೆ ಲೀಲಾವತಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಪುತ್ರ ವಿನೋದ್ ರಾಜ್ ಮತ್ತು ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು.