Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ರಾಜ್ಯದಲ್ಲಿ ₹34,115 ಕೋಟಿ ಹೂಡಿಕೆಗೆ ಅನುಮೋದನೆ

by KM Shivaraju December 12, 2023
written by KM Shivaraju December 12, 2023 0 comments 1 minutes read
2FacebookTwitterPinterestEmail
143
 13,308 ಉದ್ಯೋಗ ಸೃಷ್ಟಿ  ನಿರೀಕ್ಷೆ: ಎಂ.ಬಿ.ಪಾಟೀಲ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ  ಮಂಗಳವಾರ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ.

ಹೆಚ್ಚುವರಿ 13,911 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್‌ಕಾನ್‌ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ ಎಂದು ಸಭೆ ಬಳಿಕ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಸುದ್ದಿಗಾರರಿಗೆ ತಿಳಿಸಿದರು.

ಫಾಕ್ಸ್‌ಕಾನ್‌, ಈಗಾಗಲೇ ರಾಜ್ಯದಲ್ಲಿ 8,000 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ. ಜೆಎಸ್‌ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ (4,960 ಕೋಟಿ ರೂ ), ಜೆಎಸ್‌ಡಬ್ಲ್ಯು ಸ್ಟೀಲ್ ಲಿಮಿಟೆಡ್ (3,804 ಕೋಟಿ ರೂ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (3237.30 ಕೋಟಿ ರೂ ), ಟಿಆರ್‌ಐಎಲ್‌ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (3273 ಕೋಟಿ ರೂ ಹೂಡಿಕೆ), ಜಾನಕಿ ಕಾರ್ಪ್‌ ಲಿಮಿಟೆಡ್‌  ( 607 ಕೋಟಿ ರೂ. ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು  ’ಎಸ್‌ಎಚ್‌ಎಲ್‌ಸಿಸಿ’ಅನುಮೋದನೆ  ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ ಎಂದು ಸಚಿವರು ವಿವರಿಸಿದರು.

9,461  ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ

“ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ.  ಈ ಯೋಜನೆಗಳಿಂದ ಒಟ್ಟು 9,461  ಕೋಟಿ ರೂ.ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಸರ್ಕಾರದ ಕಡೆಯಿಂದ ನಡೆಯುತ್ತಿರುವ ಇಂತಹ  ಸಂಘಟಿತ ಪ್ರಯತ್ನಗಳು ’ಬೆಂಗಳೂರಿನ ಆಚೆ’ ಉಪಕ್ರಮದ ಭಾಗವಾಗಿವೆ”ಎಂದು ಸಚಿವ ಎಂ.ಬಿ.ಪಾಟೀಲ ಮಾಹಿತಿ ನೀಡಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ , ಸಚಿವರಾದ ಚಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ. ಶಾಲಿನಿ ರಜನೀಶ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
115 Crore1330834Approvalcmdcmexpectedinvestmentjob creationkarnataka statemb patil
2 FacebookTwitterPinterestEmail
KM Shivaraju

previous post
40 ಸಾವಿರ ಸೀಟು ಭರ್ತಿಗೆ ಫೆ.18ಕ್ಕೆ ಪರೀಕ್ಷೆ
next post
ಕೃಷಿ ಭಾಗ್ಯ ಯೋಜನೆ ಶೀಘ್ರ ಅನುಷ್ಟಾನ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ