Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

40 ಸಾವಿರ ಸೀಟು ಭರ್ತಿಗೆ ಫೆ.18ಕ್ಕೆ ಪರೀಕ್ಷೆ

by KM Shivaraju December 12, 2023
written by KM Shivaraju December 12, 2023 0 comments 1 minutes read
4FacebookTwitterPinterestEmail
422
ವಸತಿ ಶಾಲೆಗಳ ಪ್ರವೇಶಕ್ಕೆ ಡಿ.31 ಕೊನೆ ದಿನ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ನಾನಾ ಬಗೆಯ ವಸತಿ ಶಾಲೆಗಳು 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ 6ನೇ ತರಗತಿಯ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ.

ಡಿಸೆಂಬರ್ 31ನೇ ತಾರೀಖು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, 2024ರ ಫೆಬ್ರವರಿ 18ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.

ಆನ್ ಲೈನ್ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು  ಪ್ರವೇಶ ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಈ ಅವಕಾಶದ ಅಡಿಯಲ್ಲಿ, ಆಯಾ ಜಿಲ್ಲೆಯಲ್ಲಿರುವ ಎಲ್ಲ ವಸತಿ ಶಾಲೆಗಳನ್ನೂ ನಮೂದಿಸಬೇಕು.

100 ಅಂಕಗಳಿಗೆ ನಡೆಯುವ ಪ್ರವೇಶ ಪರೀಕ್ಷೆ

100 ಅಂಕಗಳಿಗೆ ನಡೆಯುವ ಪ್ರವೇಶ ಪರೀಕ್ಷೆಯಲ್ಲಿ ಗಳಿಸಲಿರುವ ಮೆರಿಟ್, ಮೀಸಲಾತಿ ಮತ್ತು ಅಭ್ಯರ್ಥಿಗಳು ಪ್ರವೇಶ ಕೋರಿ ನಮೂದಿಸುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧೀತತ್ತ್ವ ಮತ್ತು ಶ್ರೀ ನಾರಾಯಣ ಗುರು ವಸತಿ ಶಾಲೆಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ವಿಶೇಷ ವರ್ಗಗಳ ಮಕ್ಕಳಿಗೆ 10 ಸಾವಿರ ಸೀಟು ಲಭ್ಯ

ಮೇಲ್ಕಂಡ ವಸತಿ ಶಾಲೆಗಳಲ್ಲಿ ಒಟ್ಟು 40 ಸಾವಿರ ಸೀಟುಗಳು ಇದ್ದು, ಇದರಲ್ಲಿ 10 ಸಾವಿರ ಸೀಟುಗಳು ಆಶ್ರಮ ಶಾಲೆಯ ಮಕ್ಕಳು, ಅಲೆಮಾರಿ ಮತ್ತು ಅರೆ ಅಲೆಮಾರಿ, ವಿಕಲಚೇತನ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಸಫಾಯಿ ಕರ್ಮಚಾರಿ ಮತ್ತು ಪೌರ ಕಾರ್ಮಿಕರ ಮಕ್ಕಳು, ಸ್ಮಶಾನ ಸಿಬ್ಬಂದಿಯ ಮಕ್ಕಳು ಮತ್ತು ವಿಶೇಷ  ದುರ್ಬಲ ವರ್ಗಗಳ ಮಕ್ಕಳಿಗೆ ಲಭ್ಯವಿರುತ್ತವೆ ಎಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು ತಿಳಿಸಿದೆ.

ಈ ಪೈಕಿ ವಿಶೇಷ ದುರ್ಬಲ ವರ್ಗಗಳ ಅಡಿಯಲ್ಲಿ ದೇವದಾಸಿಯರು ಮತ್ತು ಎಚ್ಐವಿ ಪೀಡಿತರ ಮಕ್ಕಳು, ಅನಾಥ ಮಕ್ಕಳು, ಏಕ ಪೋಷಕರು, ವಿಧವೆಯರು, ಬಾಲಕಾರ್ಮಿಕರು, ಯೋಜನಾ ನಿರಾಶ್ರಿತರು, ಚಿಂದಿ ಆಯುವವರು, ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಮಕ್ಕಳು ಮತ್ತು ಕೋವಿಡ್ ಸೋಂಕಿನಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡಿರುವ ಮಕ್ಕಳು ಬರುತ್ತಾರೆ ಎಂದು ಸಂಘವು ಮಾಹಿತಿ ನೀಡಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
40 thousand seatsadmissionAuthorityDecember 31examinationFebruary 18Fillingkarnatakaresidential schools
4 FacebookTwitterPinterestEmail
KM Shivaraju

previous post
ಬೆಂಗಳೂರು-ಮೈಸೂರು: 10 ನಿಮಿಷಕ್ಕೆ ಒಂದು ರೈಲು
next post
ರಾಜ್ಯದಲ್ಲಿ ₹34,115 ಕೋಟಿ ಹೂಡಿಕೆಗೆ ಅನುಮೋದನೆ

You may also like

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕನ್ನಡಿಗರಿಗೆ ಕನ್ನಡದಲ್ಲೇ ರೈಲ್ವೆ ನೇಮಕಾತಿ ಪರೀಕ್ಷೆ

April 9, 2026

ಆನೆ, ಹುಲಿ, ಚಿರತೆ ಹಾವಳಿ ತಡೆಗೆ ಸಂತಾನಹರಣ ಚಿಕಿತ್ಸೆ

April 8, 2026

ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

April 4, 2026

ಸೈಬರ್ ಅಪರಾಧ : ಕರ್ನಾಟಕದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು

April 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ