previous post
ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಅಧಿವೇಶನ ವೀಕ್ಷಿಸಲು ಆಗಮಿಸಿದ ಶಾಲಾ ಮಕ್ಕಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯ ಕ್ಷಣಗಳನ್ನು ಕಳೆದರು. ಈ ಸಂದರ್ಭದಲ್ಲಿ ಪರೀಕ್ಷಾ ಸಮಯ, ಓದಿನ ಕಡೆ ಹೆಚ್ಚಿನ ಗಮನ ನೀಡುವಂತೆ ಮಕ್ಕಳಿಗೆ ಹಿತವಚನ ನೀಡಿದರು. ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉಪಸ್ಥಿತರಿದ್ದರು.