Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗ

ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಅವಕಾಶವಿಲ್ಲ

by KM Shivaraju December 14, 2023
written by KM Shivaraju December 14, 2023 0 comments 1 minutes read
3FacebookTwitterPinterestEmail
122
ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ

ಬೆಳಗಾವಿ: ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ರಾಜ್ಯದಲ್ಲಿ ಕಂಪನಿ ಹೆಸರಲ್ಲಿ ರೈತ ಭೂಮಿ ಪಡೆದು ಆ ನಂತರ ಕೈಗಾರಿಕೆ ಉದ್ದೇಶಕ್ಕೆ ಬಳಸದೇ, ರಿಯಲ್ ಎಸ್ಟೇಟ್ ನಡೆಸಲು ಸರ್ಕಾರ ಅವಕಾಶ ಕೊಡುವುದಿಲ್ಲ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕುಡುತಿನಿಯಲ್ಲಿ ಅರ್ಸೆಲರ್‌ ಮಿತ್ತಲ್‌ ಇಂಡಿಯಾ ಲಿ., ಉತ್ತಮ್‌ ಗಾಲ್ವಾ ಫೆರೋಸ್‌ ಕಂಪನಿ ಲಿ. ಹಾಗೂ ಮೆ. ಕರ್ನಾಟಕ ವಿಜಯನಗರ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಗಳನ್ನು ಪ್ರಾರಂಭಿಸುವ ಕುರಿತು ಸಂಡೂರು ಶಾಸಕ ಈ.ತುಕಾರಾಮ್ ನೇತೃತ್ವದ ನಿಯೋಗದ ಜತೆ ಸಭೆ ನಡೆಸಿದ ಬಳಿಕ ಸಂಡೂರಿನ ರೈತ ನಿಯೋಗಕ್ಕೆ ಈ ಭರವಸೆ ನೀಡಿದರು.

ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆ

ಈ ಉದ್ದೇಶಿತ ಕಾರ್ಖಾನೆಗಳಿಗಾಗಿ ಭೂಸ್ವಾಧೀನ ಸಂದರ್ಭದಲ್ಲಿ ದರ ನಿಗದಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಅನ್ಯಾಯವೆಸಗಿದೆ ಎಂಬ ರೈತರ ಆರೋಪದ ಕುರಿತಂತೆ ಪರಿಶೀಲಿಸಿ, ಸಮಸ್ಯೆ ಬಗೆಹರಿಸುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸಭೆಯಲ್ಲೇ ಭರವಸೆ ನೀಡಿದರು.

ಅರ್ಸೆಲರ್‌ ಮಿತ್ತಲ್‌ ಕಾರ್ಖಾನೆಗಾಗಿ ನಡೆಸಿರುವ ಭೂಸ್ವಾಧೀನ ಕುರಿತಂತೆ, ರೈತರಿಗೆ ನೀಡಿರುವ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ಬಗ್ಗೆ ಅಡ್ವೊಕೇಟ್‌ ಜನರಲ್‌ ಅವರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಮಲಕ್ಕೆ ಕೈಕೊಟ್ಟ ಶಾಸಕರು

ಸಭೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ, ಸಂಡೂರು ಶಾಸಕ ಇ.ತುಕಾರಾಮ್, ಜಿಲ್ಲೆಯ ಶಾಸಕರುಗಳಾದ ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಭೂಮಿ ಕಳೆದುಕೊಂಡ ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಅಕ್ರಮ-ಸಕ್ರಮ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Belgaumfarmersmb patilnot allowedReal estate businessSiddaramaiahtreated unfairlyTukaram
3 FacebookTwitterPinterestEmail
KM Shivaraju

previous post
ಅನುದಾನಿತ ಶಾಲಾ-ಕಾಲೇಜುಗಳ ನೌಕರರಿಗೆ ಜ್ಯೋತಿ ಸಂಜೀವಿನಿ ವಿಸ್ತರಣೆ
next post
ಭ್ರೂಣಹತ್ಯೆ ತಡೆಗಟ್ಟಲು ಕಾನೂನು ಬದಲಾವಣೆ

You may also like

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ನಿಯಮ ಉಲ್ಲಂಘಿಸಿದ 7 ಲಕ್ಷ ಮನೆಗೆ ಪರಿಹಾರ

May 13, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಇಂದಿರಾ ಕಿಟ್‌ಗೆ ಕಾಂಗ್ರೆಸ್ ವರಿಷ್ಠರ ತಾತ್ಕಾಲಿಕ ಬ್ರೇಕ್

May 8, 2026

ರಾಜಕಾರಣಿಗಳ ಓಲೈಕೆ ಬಿಡಿ: ಸಿದ್ದರಾಮಯ್ಯ ತಾಕೀತು

May 2, 2026

ಮುಖ್ಯಮಂತ್ರಿ ಕುರ್ಚಿ ಕಿತ್ತಾಟದಲ್ಲಿ ಅಭಿವೃದ್ಧಿ ಶೂನ್ಯ

May 1, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ